- Advertisement -spot_img

TAG

siddaramaiah

ಮಾವು ಬೆಳೆಗಾರರಿಗೆ ಪರಿಹಾರ ನೀಡಲು ಕೇಂದ್ರದ ಮೇಲೆ ಒತ್ತಡ ಜುಲೈ 17 ಕ್ಕೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ

ಬೆಂಗಳೂರು: ಮಾವು ಬೆಳೆಗಾರರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಮೇಲೆ ಒತ್ತಾಯ, ಜುಲೈ 17 ಕ್ಕೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ, ಗ್ರಂಥಾಲಯ ನಿರ್ಮಿಸಲು ರಿಯಾಯಿತಿ ದರದಲ್ಲಿ ನಿವೇಶನ ಹಾಗೂ ಸರ್ಕಾರಿ...

 ವಿಧಾನಸೌಧ, ವಿಕಾಸಸೌಧದಲ್ಲಿ ಕನ್ನಡ ಘೋಷವಾಕ್ಯ ಅಳವಡಿಕೆ: ಸೂಚನೆಗೆ ಸಾರ್ವಜನಿಕರಿಗೆ ಅವಕಾಶ: ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ನಾಡಿನ ಶಕ್ತಿಸೌಧಗಳಾದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕನ್ನಡತನವನ್ನು ಪ್ರತಿಬಿಂಬಿಸುವ ಘೋಷವಾಕ್ಯಗಳನ್ನು ಅಳವಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಯೋಜನೆಯನ್ನು ರೂಪಿಸಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಈ...

ಬಮೂಲ್‌ ಅಧ್ಯಕ್ಷರಾಗಿ ಡಿಕೆ ಸುರೇಶ್‌ ಆಯ್ಕೆ; ಕೆಎಂಎಫ್‌ ಅದ್ಯಕ್ಷ ಸ್ಥಾನಕ್ಕೆ ಒಂದೇ ಮೆಟ್ಟಿಲು

ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷರಾಗಿ ಕಾಂಗ್ರೆಸ್‌ ಮುಖಂಡ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ. ಸುರೇಶ್‌ ಅವರು ಕೆಎಂಎಫ್‌ ಅದ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು ರೈತರು ಮತ್ತು ಹಾಲು...

 ಗೃಹಲಕ್ಷ್ಮಿ ಯೋಜನೆಯಲ್ಲಿ ಪರಿಷ್ಕರಣೆ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

 ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.  ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು...

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲಾತಿ ಶೇ.15ಕ್ಕೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಸರ್ಕಾರಿ ಯೋಜನೆಗಳ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ಬಳಿಕ ಈಗ  ವಸತಿ ಯೋಜನೆಯಲ್ಲೂ  ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ...

55ನೇ ವರ್ಷಕ್ಕೆ ಕಾಲಿಟ್ಟ ರಾಹುಲ್ ಗಾಂಧಿ ಅವರಿಗೆ ಗಣ್ಯರಿಂದ ಶುಭಾಶಯಗಳ ಸುರಿಮಳೆ

ನವದೆಹಲಿ: 55ನೇ ವರ್ಷಕ್ಕೆ ಕಾಲಿಟ್ಟಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸೇರಿದಂತೆ ಗಣ್ಯರು...

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಜಮೀನು ಕಬಳಿಕೆ ಆರೋಪ; ಎಸ್‌ ಐಟಿ ತನಿಖೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು  ಸರ್ಕಾರಿ ಜಮೀನು ಒತ್ತುವರಿ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌...

ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಪ್ರದರ್ಶನಕ್ಕೆ ನಿರ್ಬಂಧ ಹೇರಿಲ್ಲ: ಸುಪ್ರೀಂಕೋರ್ಟ್‌ ಗೆ ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು:ಚಿತ್ರನಟ ಕಮಲ್ ಹಾಸನ್ ನಟಿಸಿರುವ 'ಥಗ್‌ ಲೈಫ್‌' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಚುರುಕು ಮುಟ್ಟಿಸಿತ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ...

ಜೈಲು ಶಿಕ್ಷೆ ವಜಾ ಹಿನ್ನೆಲೆ: ಜನಾರ್ಧನ ರೆಡ್ಡಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ ನ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಏಳು ವರ್ಷ ಜೈಲು ಶಿಕ್ಷೆಯನ್ನು ತೆಲಂಗಾಂಣ ಹೈಕೋರ್ಟ್‌ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ. ಈ...

ಮೈಸೂರಿನಲ್ಲಿ ಫಿಲ್ಮ್‌  ಸಿಟಿ ನಿರ್ಮಾಣ ಸನ್ನಿಹಿತ; ಸ್ಥಳ ವೀಕ್ಷಣೆ ಮಾಡಿದ ನಿರ್ಮಾಪಕ ನಿರ್ದೇಶಕರು; ಈಡೇರಿದ ಸ್ಯಾಂಡಲ್ ವುಡ್‌ ಕನಸು

ಬೆಂಗಳೂರು: ರಾಜ್ಯದಲ್ಲೂ ಚಿತ್ರನಗರಿ ನಿರ್ಮಾಣ ಆಗಬೇಕು ಎಂದು ಸ್ಯಾಂಡಲ್‌ ವುಡ್‌ ನ ಕನಸು. ದಶಕಗಳಿಂದ ನಿರ್ಮಾಪಕರು, ನಿರ್ದೇಶಕರು, ನಟರು ಚಿತ್ರ ನಗರ ನಿರ್ಮಾಣಕ್ಕೆ ಆಗ್ರಹಪಡಿಸುತ್ತಲೇ ಬಂದಿದ್ದಾರೆ. ರಾಜ್ಯಕ್ಕೆ ತನ್ನದೇ ಆದ ಫಿಲ್ಮ್‌  ಸಿಟಿಯ...

Latest news

- Advertisement -spot_img