- Advertisement -spot_img

TAG

singer

ಹಿಜಾಬ್‌ ಧರಿಸದೇ ಸಂಗೀತ ಕಾರ್ಯಕ್ರಮ, ಇರಾನ್‌ ಗಾಯಕಿಗೆ 74 ಛಡಿ ಏಟು ಶಿಕ್ಷೆ

ಇರಾನ್‌ : ಹಿಜಾಬ್ ಧರಿಸದೆ ಆನ್‌ಲೈನ್ ಸಂಗೀತ ಕಚೇರಿಯಲ್ಲಿ ಪ್ರದರ್ಶನ ನೀಡಿದ ಕಾರಣ ಇರಾನಿನ ಗಾಯಕಿ ಪರಸ್ತೂ ಅಹ್ಮದಿಗೆ  74 ಛಡಿ ಏಟು ಶಿಕ್ಷೆ ವಿಧಿಸಲಾಗಿದೆ.   2024 ರಲ್ಲಿ ಅಹ್ಮದಿ ಮತ್ತು ಅವರ...

ಗಾಯಕ ಸೋನು ನಿಗಮ್ ವಿರುದ್ದ ಬಲವಂತ ಕ್ರಮ ಬೇಡ, ಹೈ ಕೋರ್ಟ್ ಸೂಚನೆ; ನಿಟ್ಟುಸಿರು ಬಿಟ್ಟ ಗಾಯಕ

ಬೆಂಗಳೂರು: ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಇಂದು ಸೂಚನೆ ನೀಡಿದೆ. ಸೋನು ನಿಗಮ್ ವಿರುದ್ಧ...

ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸುವಂತೆ ಸೋನು ನಿಗಂ ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು ಎಂದು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಖ್ಯಾತ ಗಾಯಕ...

ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಂ ಬ್ಯಾನ್: ಫಿಲಂ ಚೇಂಬರ್‌ ಮಹತ್ವದ ನಿರ್ಧಾರ

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ಕರ್ನಾಟಕ ಫಿಲಂ ಚೇಂಬರ್ ನಿರ್ಧರಿಸಿದೆ. ಇನ್ನು ಮುಂದೆ ಸೋನು ನಿಗಮ್ ರಿಂದ ಮ್ಯೂಸಿಕಲ್ ನೈಟ್ಸ್ ಮಾಡಿಸುವುದಿಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಕ್ಕೆ...

ಪದ್ಮಶ್ರೀ ಸುಕ್ರಿ ಬೊಮ್ಮಗೌಡ ನಿಧನ : ನಾರಾಯಣ ಗೌಡ್ರು ಸಂತಾಪ

ಪದ್ಮಶ್ರೀ, ನಾಡೋಜ ಸುಕ್ರಿ ಬೊಮ್ಮಗೌಡ ಅವರು ಇಂದು ಬೆಳಗ್ಗೆ ನಿಧನವಾಗಿದ್ದಾರೆ. ಅವರ ಅಗಲಿಕೆ ಸುದ್ದಿ ತಿಳಿದ ತಕ್ಷಣ ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರು ಸಂತಾಪ ವ್ಯಕ್ತಪಡಿಸಿದರು. ಟ್ವೀಟ್‌ ಮಾಡಿರುವ ಅವರು "ಅವರ ಅಗಲಿಕೆ ನಾಡಿಗೆ...

ಸ್ಮಾರಕ ನಿರ್ಮಾಣ: ಎಸ್.ಪಿ. ಬಾಲಸುಬ್ರಹ್ಮಣ್ಯಂ ನೆನಪಿನಲ್ಲಿ ಬೆಂಗಳೂರಿನಲ್ಲಿ ಸಂಗೀತ ಸಂಜೆ

ಬೆಂಗಳೂರು: ತಮಿಳುನಾಡಿನ ಚೆನ್ನೈ ನಲ್ಲಿ ನಿರ್ಮಾಣಗೊಳ್ಳಲಿರುವ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕಾಗಿ ನಿಧಿ ಸಂಗ್ರಹಿಸುವ ಉದ್ದೇಶದಿಂದ ಡಿಸೆಂಬರ್ 8ರಂದು ನಗರದ ಕನಕಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಸೆಂಟರ್ ಫಾರ್...

ಪದ್ಮಭೂಷಣ ವಿಜೇತೆ, ʼಬಿಹಾರದ ಕೋಗಿಲೆʼ ಶಾರದ ಸಿನ್ಹಾ ನಿಧನಕ್ಕೆ ಗಣ್ಯರಿಂದ ಸಂತಾಪ

'ಬಿಹಾರದ ಕೋಗಿಲೆ' ಎಂದೇ ಜನಪ್ರಿಯರಾಗಿದ್ದ ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ (72) ಅವರು ಅನಾರೋಗ್ಯದ ಕಾರಣದಿಂದ ಮಂಗಳವಾರ ರಾತ್ರಿ 9.20ಕ್ಕೆ ನಿಧನರಾಗಿದ್ದಾರೆ. ಶಾರದಾ ಸಿನ್ಹಾ 1970ರಿಂದಲೂ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುತ್ತ...

Latest news

- Advertisement -spot_img