- Advertisement -spot_img

TAG

sit

ಧರ್ಮಸ್ಥಳ: ಸೌಜನ್ಯ ಪರ ಹೋರಾಟಗಾರರಿಂದಲೇ ಜೀವ ಬೆದರಿಕೆ ಶಂಕೆ; ರಕ್ಷಣೆ ಕೋರಿ ಪೊಲೀಸರ ಮೊರೆ ಹೋದ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳ‌ ಗ್ರಾಮದಲ್ಲಿ ಅತ್ಯಾಚಾರ ನಡೆಸಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ಸಲ್ಲಿಸಿದ್ದ  ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮೊರೆ ಇಟ್ಟಿದ್ದಾರೆ. ನಿನ್ನೆಯಷ್ಟೇ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದರು. ತನಗೆ...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಜೈಲಿನಿಂದ ಬಿಡುಗಡೆ; ಷರತ್ತುಗಳು ಅನ್ವಯ

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳು ನಡೆದಿವೆ  ಎಂದು ದೂರು ಸಲ್ಲಿಸಿ ನಂತರ ಬಂಧನಕ್ಕೊಳಗಾಗಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನವೆಂಬರ್ 24ರಂದು ಮಂಗಳೂರಿನ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ...

ಶಬರಿಮಲೆ ದೇವಾಲಯ ಚಿನ್ನ ಕಳವು: ಟಿಡಿಬಿ ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಬಂಧನ

ನವದೆಹಲಿ: ಶಬರಿಮಲೆ ದೇವಾಲಯದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು  ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಿದೆ. ಹದಿನೈದು ದಿನಗಳ...

ಧರ್ಮಸ್ಥಳ: ಚಿನ್ನಯ್ಯ ಹೇಳಿಕೆಗಳ ಬೆನ್ನು ಹತ್ತಿದ ಎಸ್‌ ಐಟಿ; ಮಹಿಳೆಯ ಕೊಲೆ ಬೆಳಕಿಗೆ; ʼಸಿ; ರಿಪೋರ್ಟ್‌ ಸಲ್ಲಿಸಿದ್ದ ಪೊಲೀಸರು

ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ನೀಡಿರುವ ದೂರು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ)  ಧರ್ಮಸ್ಥಳದಲ್ಲಿ 2010ರಲ್ಲಿ...

ಧರ್ಮಸ್ಥಳ ಪ್ರಕರಣ; ಇಂಡಿಯಾ ಟುಡೇ ಪ್ರಸಾರ ಮಾಡಿದ ಸುಳ್ಳು ಸುದ್ದಿ; ಸತ್ಯಾಸತ್ಯತೆ ಪರಿಶೀಲಿಸದೆ ನಕಲು ಮಾಡಿದ ಕನ್ನಡ ಚಾನೆಲ್‌ ಗಳು; ಇಷ್ಟಕ್ಕೂ ಎಸ್‌ ಐಟಿ ಸಲ್ಲಿಸಿದ್ದು ತನಿಖಾ ವರದಿ ಮಾತ್ರ!!!

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ ಎಂದು ಈ ತಿಂಗಳ 10...

ಧರ್ಮಸ್ಥಳ ಪ್ರಕರಣ: ಕೊಂದವರು ಯಾರು? ತಂಡ ಸಂಗ್ರಹಿಸಿದ್ದ ಸಹಿ ಸಂಗ್ರಹ ಸಲ್ಲಿಕೆ; ಸಮಗ್ರ ತನಿಖೆ ನಡೆಸಲು ಎಸ್‌ ಐಟಿಗೆ ನಿರ್ದೇಶನ ನೀಡಲು ಒಕ್ಕೊರಲ ಆಗ್ರಹ

ಬೆಂಗಳೂರು: ಧರ್ಮಸ್ಥಳದಲ್ಲಿ ಹತ್ಯೆಗೀಡಾದ ಮಹಿಳೆಯರಿಗೆ ನ್ಯಾಯ ಒದಗಿಸಲು ಹೋರಾಟ ನಡೆಸುತ್ತಿರುವ “ಕೊಂದವರು ಯಾರು?” ತಂಡವು ಇಂದು ಸಾಂಸ್ಕೃತಿಕ ಅಭಿವ್ಯಕ್ತಿ, ತಮಟೆ ವಾದನ, ಹಾಡು, ಕಿರುಪುಸ್ತಕ ಬಿಡುಗಡೆ, ಕಾರ್ಯಕ್ರಮ ಹಮ್ಮಿಕೊಂಡಿತ್ತು. ಗಾಂಧಿ ಭವನದಲ್ಲಿ ನಡೆದ ಈ...

ಧರ್ಮಸ್ಥಳ ಪ್ರಕರಣ: ಮುನ್ನೆಚ್ಚರಿಕೆ ಕ್ರಮವಾಗಿ ರಕ್ಷಣೆ ನೀಡುವಂತೆ ಕೋರ್ಟ್‌ ಮೊರೆ ಹೋದ ಚಿನ್ನಯ್ಯ; ಸಾಕ್ಷಿ ದೂರುದಾರನಿಗೆ ಜೀವಭಯ ಇದೆಯೇ ?

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿದ್ದ ಚಿನ್ನಯ್ಯ ಇದೀಗ ತನ್ನ ಜೀವಕ್ಕೆ ಬೆದರಿಕೆ ಇದ್ದು, ರಕ್ಷಣೆ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾನೆ. ಸಾಕ್ಷಿದೂರುದಾರನಾಗಿ ಪ್ರವೇಶಿಸಿ ನಂತರ ಆಪಾದಿತನಾಗಿದ್ದ ಚಿನ್ನಯ್ಯನಿಗೆ ಕೋರ್ಟ್‌ ಈಗಾಗಲೇ ಜಾಮೀನು...

ಧರ್ಮಸ್ಥಳ ಪ್ರಕರಣ: ಸಾಕ್ಷಿದೂರುದಾರ ಚಿನ್ನಯ್ಯ ದೂರಿಗೆ ಸಂಬಂಧಪಟ್ಟಂತೆ ಹೊಸ ಚಾರ್ಜ್‌ ಶೀಟ್‌ ಸಲ್ಲಿಕೆ ಇಲ್ಲ: ಗೃಹ ಇಲಾಖೆ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಸಾಕ್ಷಿದೂರುದಾರ ಚಿನ್ನಯ್ಯ ಸಲ್ಲಿಸಿದ್ದ ದೂರಿಗೆ ಸಂಬಂಧಪಟ್ಟಂತೆ ಯಾವುದೇ ಚಾರ್ಜ್‌ ಶೀಟ್‌ ಸಲ್ಲಿಸಿಲ್ಲ. ಎಸ್‌ ಐಟಿಯು ಹೊಸ  ಚಾರ್ಜ್‌...

ಧರ್ಮಸ್ಥಳ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಎಂದು ಯುಡಿಆರ್‌ ನಲ್ಲಿ ದಾಖಲು; ಮರಣೋತ್ತರ ಪರೀಕ್ಷೆಯಲ್ಲಿ ವಿಷದ ಅಂಶವೇ ಇಲ್ಲ ಎಂದ ವರದಿ; ಏನಿದರ ರಹಸ್ಯ?

ಬೆಂಗಳೂರು: ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಅಸ್ವಾಭಾವಿಕ ಸಾವುಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಭಾರಿ ಅನುಮಾನಾಸ್ಪದ ಪ್ರಕರಣವೊಂದನ್ನು ಗುರುತಿಸಿದೆ. ದಶಕದ ಹಿಂದೆ ಧರ್ಮಸ್ಥಳ...

ಚಿನ್ನಯ್ಯಗೆ ಜಾಮೀನು; ಆದರೆ ಮಾಧ್ಯಮಗಳ ಎದುರು ಮಾತಾಡುವಂತಿಲ್ಲ; ಕೋರ್ಟ್‌ ಷರತ್ತು

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯಗೆ ಮಂಗಳೂರು ಜಿಲ್ಲಾ ಸೆಷನ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸುಳ್ಳು ಸಾಕ್ಷಿ ಹೇಳಿದ್ದಕ್ಕಾಗಿ ಚಿನ್ನಯ್ಯ ಆಗಸ್ಟ್ 23 ರಿಂದ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಪ್ರಕರಣದ ತನಿಖೆ ನಡೆಸುತ್ತಿರುವ...

Latest news

- Advertisement -spot_img