- Advertisement -spot_img

TAG

sit

ಸೌಜನ್ಯ ಪ್ರಕರಣ : ಮರು ತನಿಖೆಯ ಎಸ್​​ಐಟಿ ತಂಡದ ಸಹಾಯಕರಾಗಿ 16 ಮಂದಿ ನೇಮಕ

ಧರ್ಮಸ್ಥಳ : ಸೌಜನ್ಯ ಪ್ರಕರಣ ಮರು ತನಿಖೆಗೆ ನೇಮಿಸಿರುವ ಎಸ್ಐಟಿ ತನಿಖಾ ತಂಡದ ಸಹಾಯಕರಾಗಿ 16 ಮಂದಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎಸ್‌ಐಟಿ ತನಿಖಾ ಸಹಾಯಕರಾಗಿ ಮಂಗಳೂರು ನಗರ ಸಿಸಿಬಿಯ...

ಸೌಜನ್ಯ ಪ್ರಕರಣ: SIT ಪುನರ್‌ರಚನೆಗೆ ಕುಸುಮಾವತಿ ಕಾನೂನು ತಂಡ ಆಗ್ರಹ

ಬೆಂಗಳೂರು ಸೆ. 26: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳದ (SIT) ರಚನೆಗೆ ಸೌಜನ್ಯ ತಾಯಿ ಕುಸುಮಾವತಿ ಅವರ ಕಾನೂನು ತಂಡ...

SIT ಮುಖ್ಯಸ್ಥರಿಗೆ ಸುಪ್ರೀಂ ಕೋರ್ಟ್ ವಕೀಲರ ಮಹತ್ವದ ಪತ್ರ: ತನಿಖೆಯ ಪ್ರತಿಯೊಂದು ಪ್ರಮುಖ ನಿರ್ದೇಶನಗಳು ಲಿಖಿತವಾಗಿ ಇರಲಿ

ಬೆಂಗಳೂರು/ಹೊಸದಿಲ್ಲಿ ಸೆ. 25: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (SIT) ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸುತ್ತಿರುವ (Advocate-on-Record)...

ಸೌಜನ್ಯ ಪ್ರಕರಣದ SITಗೆ ಶಶಿಕುಮಾರ್ ನೇಮಕ: ‘Senior Police Officer’ ಷರತ್ತು ಪಾಲನೆಯಾಯಿತೇ?

ವಿಶೇಷ ವರದಿ ಬೆಂಗಳೂರು ಸೆ.25: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಐವರು ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ....

ಸೌಜನ್ಯ ಪ್ರಕರಣ: ವಿವಾದಿತ ಅಧಿಕಾರಿಗಳನ್ನು ಕೈಬಿಟ್ಟು SIT ಪುನರ್‌ರಚನೆಗೆ ʻಕೊಂದವರು ಯಾರುʼ ಆಂದೋಲನದ ಆಗ್ರಹ

ಬೆಂಗಳೂರು, ಸೆ.25: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್‌ರಚಿಸಬೇಕು ಎಂದು ‘ಕೊಂದವರು ಯಾರು?’ ಆಂದೋಲನ ಆಗ್ರಹಿಸಿದೆ. ಈ ಸಂಬಂಧ ಮುಖ್ಯಮಂತ್ರಿ...

ಸೌಜನ್ಯ ಕೊಲೆಗೂ ಚಿನ್ನಯ್ಯನಿಗೂ ಸಂಬಂಧವೇನು? ಆತನನ್ನು SIT ವಿಚಾರಣೆಗೆ ಒಳಪಡಿಸಲಿದೆಯೇ?

ಬೆಂಗಳೂರು /ಧರ್ಮಸ್ಥಳ ಸೆ. 25: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆಯಾಗಿರುವ ಬೆನ್ನಲ್ಲೇ, ಪ್ರಕರಣದಲ್ಲಿ ಮಹತ್ವದ ಹೇಳಿಕೆಗಳನ್ನು ನೀಡಿದ್ದ ಸಿ.ಎನ್. ಚಿನ್ನಯ್ಯನನ್ನು ವಿಚಾರಣೆಗೆ...

ಸೌಜನ್ಯ ಪ್ರಕರಣ: ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರು ಅಧಿಕಾರಿಗಳ ಎಸ್‌ಐಟಿ ರಚನೆ

ಬೆಂಗಳೂರು ಸೆ. 24: ಸೌಜನ್ಯ ಪ್ರಕರಣದ ಮರುತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಪೊಲೀಸ್ ಮಹಾನಿರೀಕ್ಷಕ ಎನ್. ಶಶಿಕುಮಾರ್, ಐಪಿಎಸ್ ಅವರನ್ನು ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪೊಲೀಸ್ ಆಯುಕ್ತ...

ಸಂಪಾದಕೀಯ : ಸೌಜನ್ಯ ಪ್ರಕರಣ: ಅತ್ಯಾಚಾರಿಗಳ ರಕ್ಷಕರಿಗೂ ಶಿಕ್ಷೆಯಾಗಬೇಕು

ಈ ಬಾರಿ ಸೌಜನ್ಯಳಿಗೆ ನ್ಯಾಯ ಸಿಗಲೇಬೇಕು. ಎಸ್‌ ಐಟಿ ತಂಡ ಒಂದೇ ಒಂದು ಸಣ್ಣ ತಪ್ಪಿಗೂ ಅವಕಾಶ ಕೊಡದೇ ಅತ್ಯಂತ ವೃತ್ತಿಪರವಾಗಿ, ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು. ಸೌಜನ್ಯ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ...

ವಿಮೆ ವಂಚನೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ಬೆಂಗಳೂರು, ಸೆ.23: ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು...

ಸೌಜನ್ಯ ಪ್ರಕರಣ ಮರುತನಿಖೆ : ಆದೇಶ ಪ್ರತಿ ಬಂದ ಕೂಡಲೇ ಎಸ್‌ಐಟಿ ರಚನೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಪ್ರತಿ ಕೈ ಸೇರಿದ ಕೂಡಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ವಿಶೇಷ...

Latest news

- Advertisement -spot_img