ಮುಖ್ಯವಾಗಿ "ಚಿನ್ನಯ್ಯರ ಹೇಳಿಕೆ ಆಧಾರದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ಮಾತ್ರ ತನಿಖೆ ಮಾಡುತ್ತೇವೆ. ಆತ ಸುಳ್ಳು ಹೇಳಿದ್ದಾನೆ ಎಂಬ ವಿಚಾರ ನಮಗೆ ಸಂಬಂಧಿಸಿದ್ದಲ್ಲ. ಅದು ನ್ಯಾಯಾಲಯದ ವಿಚಾರಣೆ ಮತ್ತು ವಿವೇಚನೆಗೆ ಬಿಟ್ಟಿರುವ ವಿಷಯ....
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೆಯಾಗಿರುವ ಅವಶೇಷಗಳ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯನ್ನು ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು...
ಬೆಂಗಳೂರು: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಈ ಮಾಸಾಂತ್ಯದೊಳಗೆ ವರದಿ ಸಲ್ಲಿಸಲಿದೆ ಎಂದು ಒಂದು ಕಡೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳುತ್ತಿದ್ದರೆ...
ಬೆಂಗಳೂರು: ತಮ್ಮ ಪತ್ರದ ಆಧಾರದ ಮೇಲೆ ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ, ಕೊಲೆ, ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಸಮಗ್ರ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಿಂದ...
ಮಂಗಳೂರು : ಧರ್ಮಸ್ಥಳದಲ್ಲಿ ಅತ್ಯಾಚಾರ, ಮಹಿಳೆಯರ ಅಸಹಜ ಸಾವು, ನಾಪತ್ತೆ, ಕೊಲೆ, ಇತ್ಯಾದಿ ಹಿಂಸೆಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ಕೈಗೊಳ್ಳುವಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ ಮಂಗಳೂರಿನ ʼಮಹಿಳಾ ದೌರ್ಜನ್ಯ...
ಬೆಂಗಳೂರು: ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿಯೊಬ್ಬಳು ಕಾಣೆಯಾದ 13 ವರ್ಷಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2012 ರಲ್ಲಿ ಬಂಟ್ವಾಳ ತಾಲೂಕಿನ ಕವಲಮುದುರು ಎಂಬ ಗ್ರಾಮದ ನಿವಾಸಿ ನಾರಾಯಣ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಪಟ್ಟಂತೆ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್...
ಬೆಂಗಳೂರು: ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಇರಿಸಲಾಗಿದ್ದ ಶವಗಳಿಗೆ ವೆಚ್ಚ ಮಾಡಲಾದ ಹಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳು ಲಭ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮ ಪಂಚಾಯಿತಿ ತಿಳಿಸಿದೆ. ಮಾಹಿತಿ...
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅಪಹರಣ, ಅತ್ಯಾಚಾರ ಕೊಲೆ ಪ್ರಕರಣಕ್ಕೆಸಂಬಂಧಪಟ್ಟಂತೆ ಉಳಿದುಕೊಂಡಿರುವ ಏಕೈಕ ಸಾಕ್ಷಿ ವೈ. ಎಲ್. ಚಿಕ್ಕಕೆಂಪಮ್ಮ ನೀಡಿರುವ ಅರ್ಜಿಗೆ ಸಂಬಂಧಪಟ್ಟಂತೆ ತನಿಖೆಗೆ ಪೂರಕವಾಗಿರುವ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಎಸ್ ಐಟಿ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತುಹಾಕಲಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಧರ್ಮಸ್ಥಳ ದೇವಾಲಯ ಆಡಳಿತ ಮಂಡಲಿ ನಡೆಸುತ್ತಿರುವ ವಸತಿಗೃಹಗಳ ಬುಕ್ಕಿಂಗ್...