ಬೆಂಗಳೂರು: ಯೂಟ್ಯೂಬರ್ ಸಮೀರ್ ಅವರ ಮನೆಗೆ ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ (ಎಸ್ಐಟಿ) ಅಧಿಕಾರಿಗಳು 'ದಾಳಿ' ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ.
ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿರುವ ಸಮೀರ್ ನಿವಾಸಕ್ಕೆ ಇಂದು...
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯವನ್ನು ಬಹಿರಂಗಪಡಿಸಲಿ ಮತ್ತು ಆ ಮೂಲಕ ಸೌಜನ್ಯ ಅವರಿಗೆ ನ್ಯಾಯ ಒದಗಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವಗಳನ್ನು ನನ್ನಿಂದ ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಸೆಪ್ಟೆಂಬರ್ 6ರವರೆಗೆ ಎಸ್ ಐಟಿ ವಶಕ್ಕೆ ಒಪ್ಪಿಸಿ ಬೆಳ್ತಂಗಡಿಯ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವಗಳನ್ನು ನನ್ನಿಂದ ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ...
ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಳಂಕ ಹೊತ್ತಿದ್ದ ಉದಯ್ ಜೈನ್ ಇಂದು ವಿಶೇಷ ತನಿಖಾ ತಂಡದ (ಎಸ್ಐಟಿ) ಎದುರು ಹಾಜರಾಗಿದ್ದಾರೆ. ಅವರು ಇಂದು ಬೆಳ್ತಂಗಡಿಯಲ್ಲಿರುವ ಎಸ್ ಐಟಿ ಕಚೇರಿಗೆ ಆಗಮಿಸಿದ್ದರು.
ನಂತರ ಮಾತನಾಡಿದ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಸಂಬಂಧ ಸ್ಪಷ್ಟನೆ ನೀಡಿದ ಅವರು ಧರ್ಮಸ್ಥಳ...
ನಿವೃತ್ತ ಎಸಿಪಿ ಜಿ ಎ ಬಾವಾರವರು ಬರೆದ ಪತ್ರ ಜನರ ಅನುಮಾನಗಳನ್ನು ಗಟ್ಟಿಗೊಳಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಸಹಜ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳು ತನಿಖೆಯಾಗಬೇಕು ಎಂದಷ್ಟೇ ಜನರ ಆಗ್ರಹವಾಗಿದೆ....
ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು...
ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿರುವ ಸಾಕ್ಷಿ, ದೂರುದಾರ ಚಿನ್ನಯ್ಯ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಸಮೀಪ ಇರುವ ಸರ್ವಿಸ್...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಹೆಣಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಿ.ಎನ್. ಚಿನ್ನಯ್ಯ ಅವರನ್ನು ಮಹಜರು ನಡೆಸಲು ಬೆಂಗಳೂರಿಗೆ ಕರೆತರಲಾಗಿದೆ.
ಚಿನ್ನಯ್ಯ ಅವರಿಗೆ ಬೆಂಗಳೂರಿನಲ್ಲೇ ತಲೆ ಬುರುಡೆ ನೀಡಲಾಗಿತ್ತು ಎಂದೂ...