- Advertisement -spot_img

TAG

sit

ಧರ್ಮಸ್ಥಳ ಪ್ರಕರಣ: ವಿಚಾರಣೆಗೆ ಹಾಜರಾದ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ, ಸಹೋದರಿ ರತ್ನ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಲಾದ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿ ಸಾಕ್ಷಿ ದೂರುದಾರನಾಗಿದ್ದ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ  ಬೆಳ್ತಂಗಡಿಯಲ್ಲಿರುವ ಎಸ್.ಐ.ಟಿ ಕಚೇರಿಗೆ ಹಾಜರಾಗಿ ಮಹತ್ವದ ಮಾಹಿತಿಗಳನ್ನು ತಿಳಿಸಿದ್ದಾರೆ ಎಂದು...

ಸಿ.ಎಂ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮಹಿಳಾ ಸಂಘಟನೆಗಳಿಂದ ಜನಾಗ್ರಹ ಪತ್ರ

ಮಂಗಳೂರು, ಅಕ್ಟೋಬರ್‌ 9 : ಸೌಜನ್ಯಾ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಇಂದಿಗೆ 13 ವರ್ಷಗಳಾಗಿದ್ದು  ಅಪರಾಧಿಗಳು ಇನ್ನು ಕೂಡಾ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ನಡೆದ ನ್ಯಾಯಕ್ಕಾಗಿ ಜನಾಗ್ರಹ ಕಾರ್ಯಕ್ರಮದ ಭಾಗವಾಗಿ ಮಂಗಳೂರಿನ...

ಧರ್ಮಸ್ಥಳ ಹತ್ಯೆಗಳು: ತಾರ್ಕಿಕ ಅಂತ್ಯಕ್ಕೆ ಎಸ್‌ ಐಟಿ ನಿರ್ಧಾರ?

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ತನಿಖೆಗೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ...

ಧರ್ಮಸ್ಥಳ ಅಪರಾಧಗಳು: ತ್ವರಿತವಾಗಿ ತನಿಖೆ ಮುಗಿಸಲು ಎಸ್‌ ಐಟಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ್‌ ಹೇಳಿಕೆ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ನ್ಯಾಯಮೂರ್ತಿಯೊಳಗಿನ ಕೋಮುವಾದಿ ಬಯಲಿಗೆ ಬಿದ್ದಾಗ!

ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಮಾಡಿದ ಒಕ್ಕೂಟ ಸರಕಾರವನ್ನು ಬೆಂಬಲಿಸಿ ತೀರ್ಪು ನೀಡಿದಾಗ, ಮಹಾರಾಷ್ಟ್ರದ ಶಿಂಧೆಯ ಕಾನೂನು ಬಾಹಿರ ಸರಕಾರ ತನ್ನ ಪೂರ್ಣಾವಧಿ ಮುಗಿಸಲು ಅವಕಾಶ ಮಾಡಿಕೊಟ್ಟಾಗ, ಚುನಾವಣಾ ಬಾಂಡ್‌ ನಲ್ಲಿ ಅಕ್ರಮವಾಗಿ ಹಣತೊಡಗಿಸಿದ...

ಧರ್ಮಸ್ಥಳ ಪ್ರಕರಣ: ತಡವಾಗಿ ಅರ್ಜಿ ಸಲ್ಲಿಸಿದ್ದಕ್ಕೆ ಸುಪ್ರೀಂಕೋರ್ಟ್‌ ಪಿಐಎಲ್‌ ವಜಾಗೊಳಿಸಿದೆ, ಎಸ್‌ ಐಟಿ ಬೇಡ ಎಂದು ಹೇಳಿಲ್ಲ: ವಕೀಲ ಕೆ.ವಿ.ಧನಂಜಯ

ಬೆಂಗಳೂರು: ಧರ್ಮಸ್ಥಳ ಹತ್ಯೆಗಳನ್ನು ಕುರಿತು ಸಾಕ್ಷಿ ದೂರುದಾರನಾಗಿರುವ ಚಿನ್ನಯ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪಿಐಎಲ್ ಸುಪ್ರೀಂಕೋರ್ಟ್ ವಜಾಗೊಳಿಸಿರುವ ಬಗ್ಗೆ ಹಿರಿಯ ವಕೀಲ ಕೆ.ವಿ.ಧನಂಜಯ ಸ್ಪಷ್ಟನೆ ನೀಡಿದ್ದಾರೆ. ಚಿನ್ನಯ್ಯ ಪರ ವಾದಿಸಿದ್ದ ಅವರು...

ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆ: ವಿಚಾರಣೆಗೆ ಹಾಜರಾಗಲು ಮಹೇಶ್‌ ಶೆಟ್ಟಿಗೆ ಅಂತಿಮ ನೋಟಿಸ್‌

ಮಂಗಳೂರು: ಧರ್ಮಸ್ಥಳದ ಹತ್ಯೆಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ  ಮಹೇಶ್ ಶೆಟ್ಟಿ...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರು; ತಿಮರೋಡಿಗಾಗಿ ಹುಡುಕಾಟ

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿದ್ದ  ಸಾಕ್ಷಿ ದೂರುದಾರ ಚಿನ್ನಯ್ಯ ಅವರ ಹೇಳೀಕೆಯನ್ನು ದಾಖಲಿಸುವ ಪ್ರಕ್ರಿಯೆ ಇಂದೂ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಬೆಳ್ತಂಗಡಿಯ ಜೆಎಂಎಫ್‌ಸಿ...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು; ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲಿರುವ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿದ್ದ  ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಇಂದು ಮಧ್ಯಾಹ್ನ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬಿಗಿಭದ್ರತೆಯಲ್ಲಿ...

ಧರ್ಮಸ್ಥಳ ಹತ್ಯೆಗಳು; ಗ್ರಾ.ಪಂ. ಉಪಾಧ್ಯಕ್ಷ, ಮಾಜಿ ಅಧ್ಯಕ್ಷರ ಹೇಳಿಕೆ ದಾಖಲಿಸಿದ ಎಸ್‌ ಐಟಿ; ತಲೆಬುರುಡೆಗಳ ಮಾಹಿತಿ ಸಂಗ್ರಹ

ಮಂಗಳೂರು: ಧರ್ಮಸ್ಥಳ ಗ್ರಾಮದದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆಸಂಬಂಧಿಸದಂತೆ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಹೇಳಿದ್ದ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು...

Latest news

- Advertisement -spot_img