- Advertisement -spot_img

TAG

sit

ಧರ್ಮಸ್ಥಳ ಪ್ರಕರಣ: ತಡವಾಗಿ ಅರ್ಜಿ ಸಲ್ಲಿಸಿದ್ದಕ್ಕೆ ಸುಪ್ರೀಂಕೋರ್ಟ್‌ ಪಿಐಎಲ್‌ ವಜಾಗೊಳಿಸಿದೆ, ಎಸ್‌ ಐಟಿ ಬೇಡ ಎಂದು ಹೇಳಿಲ್ಲ: ವಕೀಲ ಕೆ.ವಿ.ಧನಂಜಯ

ಬೆಂಗಳೂರು: ಧರ್ಮಸ್ಥಳ ಹತ್ಯೆಗಳನ್ನು ಕುರಿತು ಸಾಕ್ಷಿ ದೂರುದಾರನಾಗಿರುವ ಚಿನ್ನಯ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪಿಐಎಲ್ ಸುಪ್ರೀಂಕೋರ್ಟ್ ವಜಾಗೊಳಿಸಿರುವ ಬಗ್ಗೆ ಹಿರಿಯ ವಕೀಲ ಕೆ.ವಿ.ಧನಂಜಯ ಸ್ಪಷ್ಟನೆ ನೀಡಿದ್ದಾರೆ. ಚಿನ್ನಯ್ಯ ಪರ ವಾದಿಸಿದ್ದ ಅವರು...

ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆ: ವಿಚಾರಣೆಗೆ ಹಾಜರಾಗಲು ಮಹೇಶ್‌ ಶೆಟ್ಟಿಗೆ ಅಂತಿಮ ನೋಟಿಸ್‌

ಮಂಗಳೂರು: ಧರ್ಮಸ್ಥಳದ ಹತ್ಯೆಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ  ಮಹೇಶ್ ಶೆಟ್ಟಿ...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರು; ತಿಮರೋಡಿಗಾಗಿ ಹುಡುಕಾಟ

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿದ್ದ  ಸಾಕ್ಷಿ ದೂರುದಾರ ಚಿನ್ನಯ್ಯ ಅವರ ಹೇಳೀಕೆಯನ್ನು ದಾಖಲಿಸುವ ಪ್ರಕ್ರಿಯೆ ಇಂದೂ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಬೆಳ್ತಂಗಡಿಯ ಜೆಎಂಎಫ್‌ಸಿ...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು; ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲಿರುವ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿದ್ದ  ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಇಂದು ಮಧ್ಯಾಹ್ನ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬಿಗಿಭದ್ರತೆಯಲ್ಲಿ...

ಧರ್ಮಸ್ಥಳ ಹತ್ಯೆಗಳು; ಗ್ರಾ.ಪಂ. ಉಪಾಧ್ಯಕ್ಷ, ಮಾಜಿ ಅಧ್ಯಕ್ಷರ ಹೇಳಿಕೆ ದಾಖಲಿಸಿದ ಎಸ್‌ ಐಟಿ; ತಲೆಬುರುಡೆಗಳ ಮಾಹಿತಿ ಸಂಗ್ರಹ

ಮಂಗಳೂರು: ಧರ್ಮಸ್ಥಳ ಗ್ರಾಮದದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆಸಂಬಂಧಿಸದಂತೆ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಹೇಳಿದ್ದ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು...

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಕಾಡಿನಲ್ಲಿ 7 ತಲೆಬುರುಡೆ ಅಸಂಖ್ಯಾತ ಮೂಳೆ ಲಭ್ಯ; ಕುತೂಹಲ ಘಟ್ಟ ತಲುಪಿದ ತನಿಖೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ ) ನೇತ್ರಾವತಿ ನದಿ ಸಮೀಪದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಇಂದೂ ಸಹ ಶೋಧ ನಡೆಸಿದೆ. ನಿನ್ನೆ ಮತ್ತು ಇಂದು ನಡೆದ ಶೋಧ ಕಾರ್ಯದಲ್ಲಿ  9 ಭಾಗದಲ್ಲಿ ಒಟ್ಟು 7 ತಲೆಬುರುಡೆಗಳು ಹಾಗೂ ಬಹಳಷ್ಟು ಮೂಳೆಗಳನ್ನು ಕಲೆ ಹಾಕಿದೆ  ಎಂದು ಮೂಲಗಳು ತಿಳಿಸಿವೆ. ಈ ಅವಶೇಷಗಳೆಲ್ಲವೂ...

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಕಾಡಿನಲ್ಲಿ ಇಂದೂ ಮುಂದುವರಿದ ಶೋಧ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ ) ನೇತ್ರಾವತಿ ನದಿ ಸಮೀಪದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಇಂದೂ ಸಹ ಶೋಧ...

ಧರ್ಮಸ್ಥಳ ಪ್ರಕರಣ: ಮಹತ್ವದ ತಿರುವು, ಬಂಗ್ಲೆಗುಡ್ಡೆ ಕಾಡಿನಲ್ಲಿ ಶೋಧ; ಅವಶೇಷಗಳು ಪತ್ತೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ)ನೇತ್ರಾವತಿ ನದಿ ಸಮೀಪದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಇಂದು ಮತ್ತೆ ಶೋಧ ಕಾರ್ಯ ಆರಂಭಿಸಿದೆ....

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಜಾಮೀನು ಅರ್ಜಿ ವಜಾ; ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿದ್ದು ಜೈಲಿನಲ್ಲಿರುವ ಚಿನ್ನಯ್ಯ ಅವರ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾಗೊಳಿಸಿದೆ. ಚಿನ್ನಯ್ಯಗೆ ಜಾಮೀನು ಕೋರಿ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಅರ್ಜಿ...

ಧರ್ಮಸ್ಥಳ ಹತ್ಯೆಗಳು: ಬಂಗ್ಲೆಗುಡ್ಡ ಅರಣ್ಯದಲ್ಲಿ ಮತ್ತೆ ಶೋಧ ನಡೆಸಲು ಎಸ್‌ ಐಟಿ ಸಿದ್ಧತೆ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ  ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ...

Latest news

- Advertisement -spot_img