- Advertisement -spot_img

TAG

sit

ಧರ್ಮಸ್ಥಳದಲ್ಲಿ ಮತ್ತೆ ಹಲವು ಅವಶೇಷಗಳು ಪತ್ತೆ!‌

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ SIT ಯೊಂದಿಗೆ ನಡೆಸುತ್ತಿರುವ ಅವಶೇಷಗಳ ಪತ್ತೆ ಕಾರ್ಯದಲ್ಲಿ ಇಂದು ಮಹತ್ವದ ಬೆಳವಣಿಗೆ ಆಗಿದ್ದು ಬಂಗ್ಲೆಗುಡ್ಡೆಯ ಒಂದೇ ಜಾಗದಲ್ಲಿ ಹಲವಾರು ಶವಗಳ ತಲೆಬುರುಡೆ, ಮೂಳೆಗಳು ಪತ್ತೆಯಾಗಿವೆ....

ಧರ್ಮಸ್ಥಳ ಹತ್ಯೆಗಳು: 9ನೇ ಸ್ಥಳದಲ್ಲಿ ಶೋಧ ಕಾರ್ಯ ಆರಂಭ

ಮಂಗಳೂರು: ಧರ್ಮಸ್ಥಳ  ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಮೃತದೇಹದ ಕುರುಹುಗಳ ಪತ್ತೆಗಾಗಿ ಇಂದೂ ಸಹ ಶೋಧ ಮುಂದುವರಿದಿದೆ. ಸಾಕ್ಷಿ ದೂರುದಾರ ತೋರಿಸಿದ್ದ 9ನೇ ಜಾಗದಲ್ಲಿ...

ಧರ್ಮಸ್ಥಳ ಹತ್ಯೆಗಳು; ದೂರು ಹಿಂಪಡೆಯುವಂತೆ ಸಾಕ್ಷಿ ದೂರುದಾನಿಗೆ ಎಸ್‌ ಐ ಬೆದರಿಕೆ ?

ಮಂಗಳೂರು: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ತನ್ನ ಮೂಲಕ ಹೂತು ಹಾಕಿಸಲಾಗಿದೆ ಎಂದು ದೂರು ನೀಡಿದ್ದ ಾಮಾನಿಕ ದೂರುದಾರನಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ದೂರು...

ಧರ್ಮಸ್ಥಳ ಹತ್ಯೆಗಳು:3 ದಶಕಗಳ ಮೃತದೇಹಗಳ ಮಾಹಿತಿ ಸಂಗ್ರಹಿಸುತ್ತಿರುವ ಎಸ್‌ ಐಟಿ;  9ನೇ ಜಾಗದಲ್ಲಿ ಕುರಹು ಸಿಗಲಿದೆಯೇ?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ದಶಕಗಳಿಂದೀಚೆಗೆ ಗುರುತು ಪತ್ತೆಯಾಗದೆ ಎಷ್ಟು ಮೃತ ದೇಹಗಳನ್ನು ವಿಲೇವಾರಿ ಮಾಡಲಾಗಿದೆ ಎಂಬ ಮಾಹಿತಿಯನ್ನು ವಿಶೇಷ ತನಿಖಾ ತಂಡ (ಎಸ್‌ ಐಟಿ) ಕಲೆ ಹಾಕುತ್ತಿದೆ. ಧರ್ಮಸ್ಥಳ ಗ್ರಾಮ...

ಧರ್ಮಸ್ಥಳ ಹತ್ಯೆಗಳು: ನೇತ್ರಾವತಿ ನದಿ ತೀರದ ಕಾಡಿನಲ್ಲಿ ಮುಂದುವರಿದ ಶೋಧ ಕಾರ್ಯ; 7ನೇ ಜಾಗದಲ್ಲಿ ಸಿಕ್ಕಿದ್ದೇನು?

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಮೃತದೇಹಗಳ ಕುರುಹುಗಳ ಪತ್ತೆಗಾಗಿ ಶೋಧ ಕಾರ್ಯ ಇಂದೂ ಸಹ...

ಧರ್ಮಸ್ಥಳ ಪ್ರಕರಣ: ದಟ್ಟ ಅರಣ್ಯದೊಳಗೆ ಎರಡನೇ ಜಾಗದಲ್ಲಿ ಉತ್ಖನನ; ಸಿಗದ ಸುಳಿವು

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಿರುವ  ಮೃತದೇಹಗಳ ಪತ್ತೆಗಾಗಿ ಭೂಮಿ ಅಗೆಯುವ ಕೆಲಸ ಎರಡನೆಯ ದಿನವಾದ ಬುಧವಾರವೂ ಮುಂದುವರಿಯಿತು. ಆದರೆ ನಾಲ್ಕು ಕಡೆ...

ಧರ್ಮಸ್ಥಳ: ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಮತ್ತೊಬ್ಬರ ನೇಮಕ; ಮಂಗಳೂರಿನಲ್ಲಿ ಕಚೇರಿ ಆರಂಭಿಸಿದ ಎಸ್‌ ಐಟಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ ಐ ಟಿ) ಮುಖ್ಯಸ್ಥರಾಗಿರುವ ಪ್ರಣಬ್ ಮೊಹಾಂತಿ ಅವರು ಒಂದು ವೇಳೆ  ಕೇಂದ್ರ...

ಧರ್ಮಸ್ಥಳದಲ್ಲಿ ಶವ ಹೊರತೆಗೆಯುವ ಕೆಲಸಕ್ಕೆ ನೀರಿನ ಒರತೆ ಅಡ್ಡಿ: ಜೆಸಿಬಿ ಸಹಾಯ ಪಡೆದ ಎಸ್‌ ಐಟಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಶವಗಳನ್ನು ಹೊರತೆಗೆಯಲು ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ. ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ಧರ್ಮಸ್ಥಳ ಗ್ರಾಮದಿಂದ ಅನತಿ ದೂರದಲ್ಲಿರುವ ನೇತ್ರಾವತಿ ನದಿಯ...

ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದ ಬಳಿ ಶವ ಹೊರತೆಗೆಯುವ ಕೆಲಸ ಆರಂಭ; ಕುತೂಹಲ ಮೂಡಿಸಿದ ಪ್ರಕ್ರಿಯೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯುವ ಕೆಲಸ ಆರಂಭವಾಗಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಎಸ್‌ ಐಟಿ ತನಿಖಾ ದಳದ ತನಿಖಾಧಿಕಾರಿ ಜಿತೇಂದ್ರ ದಯಾಮ್‌ ಮತ್ತಿತರ ಅಧಿಕಾರಿಗಳು ಹಾಜರಿದ್ದಾರೆ. ಶವಗಳನ್ನು ಹೊರತೆಗೆಯಲು...

ಧರ್ಮಸ್ಥಳ: ಶವಗಳನ್ನು ಹೊರತೆಗೆಯುವ ಕೆಲಸಕ್ಕೆ ಸಹಾಯಕ ಆಯುಕ್ತೆ ಅಸಹಕಾರ?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯಲು ಪುತ್ತೂರು ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಅವರು ಅಸಹಕಾರ ತೋರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ಬೆಳಗ್ಗೆ 7.30 ರಿಂದ ಶವ...

Latest news

- Advertisement -spot_img