- Advertisement -spot_img

TAG

sit

ಬಿಜಿಪಿ ಯ ಧರ್ಮಸ್ಥಳ ಯಾತ್ರೆ | ನವ ಹಿಂದುತ್ವದ ಹೊಸ ನಾಟಕವೇ?

ಬಿಜೆಪಿ ಮತ್ತು ಪರಿವಾರದ ದೊಡ್ಡ ಗುಂಪು ಧರ್ಮಸ್ಥಳ ಯಾತ್ರೆಯಿಂದ ದೂರ ನಿಂತದ್ದು ಯಾಕೆ ಎಂದು ಇವರ ರಾಜ್ಯಾಧ್ಯಕ್ಷರೇ ಹೇಳಬೇಕು. ಧರ್ಮ ಕೇಂದ್ರವನ್ನು ಸರ್ಕಾರ ಅವಹೇಳನ ಮಾಡುತ್ತಿದೆ ಎಂದು ತನ್ನ ಕೆಲವು ಪತ್ರಕರ್ತರನ್ನು, ಹೋರಾಟದವರನ್ನು...

ಯೂಟ್ಯೂಬರ್‌ ಸಮೀರ್ ನಿವಾಸದ ಮೇಲೆ ಪೊಲೀಸರ ದಾಳಿ; ಕಪೋಲಕಲ್ಪಿತ ಸುದ್ದಿ ಎಂದ ಆಪ್ತರು

ಬೆಂಗಳೂರು: ಯೂಟ್ಯೂಬರ್‌ ಸಮೀರ್ ಅವರ ಮನೆಗೆ ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ (ಎಸ್ಐಟಿ) ಅಧಿಕಾರಿಗಳು  'ದಾಳಿ' ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಬನ್ನೇರುಘಟ್ಟ ಬಳಿಯ ಹುಲ್ಲಹಳ್ಳಿಯಲ್ಲಿರುವ ಸಮೀರ್‌ ನಿವಾಸಕ್ಕೆ ಇಂದು...

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯವನ್ನು ಬಹಿರಂಗಪಡಿಸಲಿ ಮತ್ತು ಆ ಮೂಲಕ ಸೌಜನ್ಯ ಅವರಿಗೆ ನ್ಯಾಯ ಒದಗಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ...

ಧರ್ಮಸ್ಥಳ ಪ್ರಕರಣ: ಚಿನ್ನಯ್ಯನನ್ನು ಮತ್ತೆ 4 ದಿನ ಎಸ್‌ ಐಟಿ ವಶಕ್ಕೆ ಒಪ್ಪಿಸಿ ಬೆಳ್ತಂಗಡಿ ಕೋರ್ಟ್‌ ಆದೇಶ; ರಹಸ್ಯವಾಗಿ ನಡೆದ ಸಾಕ್ಷಿ ದೂರುದಾರನ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವಗಳನ್ನು ನನ್ನಿಂದ ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಸೆಪ್ಟೆಂಬರ್‌ 6ರವರೆಗೆ ಎಸ್‌ ಐಟಿ ವಶಕ್ಕೆ ಒಪ್ಪಿಸಿ ಬೆಳ್ತಂಗಡಿಯ...

ಧರ್ಮಸ್ಥಳ ಪ್ರಕರಣ: ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್‌ಐಟಿ; ರಹಸ್ಯವಾಗಿ ಸಾಕ್ಷಿ ದೂರುದಾರನ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಶವಗಳನ್ನು ನನ್ನಿಂದ ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ...

ಧರ್ಮಸ್ಥಳ ಹತ್ಯೆಗಳು:  ಎಸ್ಐಟಿ ಎದುರು ಹಾಜರಾದ ಕಚೇರಿಗೆ ಉದಯ್ ಜೈನ್; ಇವರಿಗೂ ಪ್ರಕರಣಕ್ಕೂ ಏನು ಸಂಬಂಧ?

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಳಂಕ ಹೊತ್ತಿದ್ದ ಉದಯ್ ಜೈನ್ ಇಂದು ವಿಶೇಷ ತನಿಖಾ ತಂಡದ (ಎಸ್‌ಐಟಿ)  ಎದುರು ಹಾಜರಾಗಿದ್ದಾರೆ. ಅವರು ಇಂದು ಬೆಳ್ತಂಗಡಿಯಲ್ಲಿರುವ ಎಸ್‌ ಐಟಿ ಕಚೇರಿಗೆ ಆಗಮಿಸಿದ್ದರು.‌ ನಂತರ ಮಾತನಾಡಿದ...

ಧರ್ಮಸ್ಥಳ ಪ್ರಕರಣ: ತನಿಖೆಗೆ ಎನ್‌ಐಎಗೆ ಕೊಡುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿದ ಅವರು ಧರ್ಮಸ್ಥಳ...

ನೂರಾರು ಸಾವುಗಳಿಗೆ ‘ಪ್ರತಿಷ್ಠೆಯ ರಕ್ಷಣೆ’ : ಎಸ್ಐಟಿ ಓದಬೇಕಾದ ನಿವೃತ್ತ ಎಸಿಪಿ ಜಿ ಎ ಬಾವಾ ಪತ್ರ !

ನಿವೃತ್ತ ಎಸಿಪಿ ಜಿ ಎ ಬಾವಾರವರು ಬರೆದ ಪತ್ರ ಜನರ ಅನುಮಾನಗಳನ್ನು ಗಟ್ಟಿಗೊಳಿಸಿದೆ.  ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಸಹಜ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳು ತನಿಖೆಯಾಗಬೇಕು ಎಂದಷ್ಟೇ ಜನರ ಆಗ್ರಹವಾಗಿದೆ....

ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಇರುವ ಬಿಜೆಪಿ ನಾಯಕರು ಸತ್ಯ ಬಹಿರಂಗಪಡಿಸಲಿ: ಪ್ರಿಯಾಂಕ್‌ ಖರ್ಗೆ ಆಗ್ರಹ

ಬೆಂಗಳೂರು: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು...

ಧರ್ಮಸ್ಥಳ: ಬೆಂಗಳೂರಿನಲ್ಲಿ ಚಿನ್ನಯ್ಯ ಇದ್ದ ಸರ್ವಿಸ್ ಅಪಾರ್ಟ್‌ ಮೆಂಟ್‌ ಶೋಧ; ಮಹತ್ವದ ಮಾಹಿತಿ ಸಂಗ್ರಹಿಸಿದ ಎಸ್‌ ಐಟಿ

ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಎಸಗಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿರುವ ಸಾಕ್ಷಿ, ದೂರುದಾರ ಚಿನ್ನಯ್ಯ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಸಮೀಪ ಇರುವ ಸರ್ವಿಸ್...

Latest news

- Advertisement -spot_img