Wednesday, December 11, 2024
- Advertisement -spot_img

TAG

sm krishna

ಹುಟ್ಟೂರಿನಲ್ಲಿ ಎಸ್. ಎಂ. ಕೃಷ್ಣ ಅಂತ್ಯಕ್ರಿಯೆ; ಸಿಎಂ, ಡಿಸಿಎಂ, ಕೇಂದ್ರ ಸಚಿವರು, ಮಠಾಧೀಶರು ಭಾಗಿ

ಮಂಡ್ಯ: ಮಾಜಿ ಮುಖ್ಯಮಂತ್ರಿ ರಾಜಕೀಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನಗಳ ಬಳಿಕ ಕೃಷ್ಣ...

ಸೋಮನಹಳ್ಳಿಯಲ್ಲಿ ಎಸ್‌ ಎಂ ಕೃಷ್ಣ ಅಂತ್ಯಕ್ರಿಯೆಗೆ ಸಕಲ ಸಿದ್ದತೆ; ಸಿಎಂ, ಕೇಂದ್ರ ಸಚಿವರು, ಮಠಾಧೀಶರು ಭಾಗಿ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಕೃಷ್ಣ ಅವರ ಮೊಮ್ಮಗ, ಡಿಕೆ ಶಿವಕುಮಾರ್ ಅವರ ಅಳಿಯ ಅಮರ್ಥ್ಯ...

ಎಸ್. ಎಂ. ಕೃಷ್ಣ ನೆನೆದು ರಮ್ಯಾ ಭಾವುಕ ಪೋಸ್ಟ್; ಅವರು ನೆನಪಿಸಿಕೊಂಡಿದ್ದು ಹೀಗೆ …

ಬೆಂಗಳೂರು: ನಿನ್ನೆ ನಿಧನ ಹೊಂದಿದ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಕುಟುಂಬದ ಆಪ್ತೆ ನಟಿ ರಮ್ಯಾ ಭಾವುಕವಾದ ಪೋಸ್ಟ್ ಹಂಚಿಕೊಂಡಿದ್ದು, ಕೃಷ್ಣ ಅವರನ್ನು ವಿಶಿಷ್ಠವಾಗಿ ನೆನಪಿಸಿಕೊಂಡಿದ್ದಾರೆ. ನಾನು ರಾಜಕೀಯ ಪ್ರವೇಶ...

ಇಂದು ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ; ರಾಮನಗರ ತಲುಪಿದ ಪಾರ್ಥೀವ ಶರೀರ; ದಾರಿಯುದ್ದಕ್ಕೂ ಕಂಬನಿ ಮಿಡಿದ ಸಾರ್ವಜನಿಕರು

ಬೆಂಗಳೂರು: ನಿನ್ನೆ ನಿಧನ ಹೊಂದಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಸೋಮನಹಳ್ಳಿಯಲ್ಲಿ ನೆರವೇರಲಿದೆ. ಈಗಾಗಲೇ ಅವರ ಪಾರ್ಥೀವ ಶರೀರ ಸೋಮನಹಳ್ಳಿಯತ್ತ ಕೊಂಡೊಯ್ಯಲಾಗುತ್ತಿದೆ. ತೆರೆದ ವಾಹನದಲ್ಲಿ ಅಂತಿಮ ಯಾತ್ರೆ...

ಕೃಷ್ಣ ಅವರೆಂದರೆ ಅಪ್ಪಾಜಿಗೆ ಗೌರವ; ಶಿವರಾಜಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ನಟ ಶಿವರಾಜ್ ಕುಮಾರ್ ಅನಾರೋಗ್ಯದ ನಡುವೆಯೂ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಭಾವುಕರಾಗಿ ಮಾತನಾಡಿದ ಅವರು ತಮ್ಮ ಕುಟುಂಬ...

ಪ್ರಾದೇಶಿಕ ಅಸಮತೋಲನ ನಿವಾರಣೆಯ ಹರಿಕಾರ ಕೃಷ್ಣ; ಎಚ್.ಕೆ.ಪಾಟೀಲ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಕಂಬನಿ ಮಿಡಿದಿದ್ದಾರೆ. ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ...

ನಾಳೆ ಸೋಮನಹಳ್ಳಿಯಲ್ಲಿ ಕೃಷ್ಣ ಅಂತ್ಯಕ್ರಿಯೆ; ಕೆಂಗೇರಿ, ಚನ್ನಪಟ್ಟಣ, ರಾಮನಗರ, ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅವರ ಪಾರ್ಥಿವ ಶರೀರವನ್ನು ನಾಳೆ ಕೊಂಡೊಯ್ಯಲಾಗುತ್ತಿದೆ.. ನಾಳೆ ಬೆಳಗ್ಗೆ 8 ಗಂಟೆಗೆ...

ಕಾವೇರಿಯ ವರಪುತ್ರನನ್ನು ನಾಡು ಕಳೆದುಕೊಂಡಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಬೆಂಗಳೂರಿಗೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಕಾವೇರಿ ನೀರಿನ...

ನೀರಾವರಿಗೆ ಕೃಷ್ಣ ಅವರ ಕೊಡುಗೆ ಅಪಾರ: ಎಚ್.ಕೆ ಪಾಟೀಲ್

ಬೆಳಗಾವಿ: ಎಸ್ಎಂ ಕೃಷ್ಣ ಅವರು ನೀರಾವರಿ ಕ್ಷೇತ್ರಕ್ಕೆ ಕೊಡುಗೆ ಅಪಾರ. ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರು. ಕೆಬಿಜೆಎನ್ಎಲ್, ಕರ್ನಾಟಕ ನೀರಾವರಿ ನಿಗಮ ಸ್ಥಾಪನೆಗೆ ಕಾರಣೀಭೂತರಾಗಿದ್ದರು. ಹಾಗೆಯೇ, ಕಾವೇರಿ ನೀರಾವರಿ...

ಎಸ್‌ ಎಂ ಕೃಷ್ಣ ನಿಧನ : ಸಂತಾಪ ಸೂಚಿಸಿದ ಟಿ ಎ ನಾರಾಯಣಗೌಡರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2:30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ...

Latest news

- Advertisement -spot_img