ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ದಿಢೀರನೆ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋಸಹಜ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ 79 ವರ್ಷದ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ...
ವಿಪರ್ಯಾಸವೇನೆಂದರೆ, ಇವತ್ತು ಸೋನಿಯಾ ಅವರನ್ನು ‘ಕಾಂಗ್ರೆಸ್ ಕಿ ವಿಧವಾ’ ಎಂದು ಲೇವಡಿ ಮಾಡಲಾಗುತ್ತಿದೆ; `ಬಾರ್ ಡ್ಯಾನ್ಸರ್’ ಎಂದು ಹೀಯಾಳಿಸಲಾಗುತ್ತಿದೆ; ಅವರ ಇಟಲಿ ಮೂಲವನ್ನು ಕೆದಕಿ, ಅವರ ತ್ಯಾಗ-ಔದಾರ್ಯಗಳನ್ನು ಪ್ರಶ್ನಿಸಲಾಗುತ್ತಿದೆ. ಹಾಗೆ ಟೀಕಿಸುವವರ ಸೀಮಿತ-ದೃಷ್ಟಿಗೆ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ತುಸು ನೆಮ್ಮದಿ ಮೂಡಿಸುವ ಆದೇಶ ಪ್ರಕಟವಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ...
ನವದೆಹಲಿ: ಕಾಂಗ್ರೆಸ್ ಸಂಸದೀಯ ಮಂಡಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 79ನೇ ಹುಟ್ಟು ಹಬ್ಬಕ್ಕೆ ಪಕ್ಷದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಶುಭ ಹಾರೈಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು...
ಮಾಹಿತಿ ಹಕ್ಕಿಗೆ ಈಗ ಇಪ್ಪತ್ತು ವರ್ಷವಾಗಿದೆ. ಸವಾಲುಗಳ ನಡುವೆಯೂ ಅದು ತಕ್ಕಮಟ್ಟಿಗಾದರೂ ಪರಿಣಾಮಕಾರಿಯಾಗಿ ಉಳಿದುಕೊಂಡಿದೆ. ಆಡಳಿತದಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಳ್ಳುವ ಮತ್ತು ಸರಕಾರವನ್ನು ಉತ್ತರದಾಯಿಯಾಗಿಸುವ ಮೂಲಕ ಆಡಳಿತದಲ್ಲಿ ಭ್ರಷ್ಟಾಚಾರ ನುಸುಳದಂತೆ ನೋಡಿಕೊಳ್ಳುವಲ್ಲಿ ಜನರ...
ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ(ಎಸ್ ಆರ್ ಐ) ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಇಂದೂ ಸಹ ಪ್ರತಿಭಟನೆ ನಡೆಸಿದವು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ...
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮೇ 21...
ಅಹಮದಾಬಾದ್: ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರ ಪಡೆಯಲು ಹಿಂದುಳಿದ ವರ್ಗ (ಒಬಿಸಿ) ಮತ್ತು ಮಹಿಳೆಯರ ಬೆಂಬಲವನ್ನು ಮರಳಿ ಗಳಿಸುವಂತೆ ಪಕ್ಷದ ನಾಯಕರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುವುದು ದೇಶದ ಸಂವಿಧಾನದ ಮೇಲಿನ ದಾಳಿ ನಡೆಸಿದಂತೆ ಎಂದು ಕಾಂಗ್ರೆಸ್ನ ಸಂಸದೀಯ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಇದು ಸಮಾಜವನ್ನು ಶಾಶ್ವತವಾಗಿ ಧೃವೀಕರಣ ಸ್ಥಿತಿಯಲ್ಲಿಡಲು ಬಿಜೆಪಿ...
ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ವರ್ಷದ 100 ದಿನಗಳ ಬದಲು 150 ದಿನ ದುಡಿಮೆ ನೀಡಬೇಕು. ದಿನಕ್ಕೆ ಕನಿಷ್ಠ ಕೂಲಿ ಮೊತ್ತವನ್ನು ₹400ಕ್ಕೆ ನಿಗದಿಪಡಿಸಬೇಕು ಎಂದು...