- Advertisement -spot_img

TAG

sonu nigam

ಗಾಯಕ ಸೋನು ನಿಗಮ್ ವಿರುದ್ದ ಬಲವಂತ ಕ್ರಮ ಬೇಡ, ಹೈ ಕೋರ್ಟ್ ಸೂಚನೆ; ನಿಟ್ಟುಸಿರು ಬಿಟ್ಟ ಗಾಯಕ

ಬೆಂಗಳೂರು: ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಇಂದು ಸೂಚನೆ ನೀಡಿದೆ. ಸೋನು ನಿಗಮ್ ವಿರುದ್ಧ...

ಸೋನು ನಿಗಮ್‌ ಎಲ್ಲಿದ್ದರೂ ಈ ಕೂಡಲೇ ಬಂಧಿತನಾಗಬೇಕು- ಕರವೇ ಆಗ್ರಹ : ಒತ್ತಾಯಿಸಿದ ನಾರಾಯಣಗೌಡರು.

ಬೆಂಗಳೂರು: ಕನ್ನಡ ನೆಲೆ-ಸಂಸ್ಕೃತಿ, ಕಲೆ- ಸಾಹಿತ್ಯಕ್ಕಿರುವ ಮೌಲ್ಯವನ್ನರಿಯದ ತುಚ್ಛ ಮನಸ್ಕ ಸೋನು ನಿಗಮ್‌ ಬಂಧಿತನಾಗಬೇಕು. ಅವರಿಗೆ ಕನ್ನಡದಲ್ಲಿ ಇನ್ನೆಂದೂ ಹಾಡದಿರುವಂತೆ ಗಡಿಪಾರು ಮಾಡಿ, ಕನ್ನಡದ ಮಹತ್ವವನ್ನು ಅರಿವಾಗುವಂತೆ ಮಾಡಿ, ಮನ ಪರಿವರ್ತನೆಗೊಳ್ಳುವವರೆಗೆ ಅವರನ್ನು...

ಸೋನು ನಿಗಮ್‌ ಗೆ ನಿಷೇಧ, ಎಫ್‌ ಐಆರ್‌, ಹೆಚ್ಚಿದ ಆಕ್ರೋಶ; ಸೋನು ನೀಡಿದ ಸ್ಪಷ್ಟನೆ ಏನು?

ಬೆಂಗಳೂರು: ಆಡಿದ ಮಾತಿಗೆ ದಂಡ ತೆರುತ್ತಿರುವ ಸೋನು ನಿಗಮ್‌ ವರ್ತನೆಗೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಒಂದು ಕಡೆ ಅವರ ವಿರುದ್ಧ ಎಫ್‌ ಐಆರ್‌ ದಾಖಲಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಮತ್ತೊಂದು...

ಸೋನು ನಿಗಮ್‌ ವಿರುದ್ಧ ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಪ್ರತಿಭಟನೆ; ಸೋನಿಗೆ ನೋಟಿಸ್‌ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಕನ್ನಡ ಹಾಡನ್ನು ಹಾಡು ಎಂದು ಕೇಳಿದ್ದಕ್ಕೆ ಕನ್ನಡಿಗರನ್ನು ಪಹಲ್ಗಾಮ್‌ ದಾಳಿಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಪ್ರತಿಭಟನೆ ನಡೆಸಿತು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ...

ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಂ ಬ್ಯಾನ್: ಫಿಲಂ ಚೇಂಬರ್‌ ಮಹತ್ವದ ನಿರ್ಧಾರ

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ಕರ್ನಾಟಕ ಫಿಲಂ ಚೇಂಬರ್ ನಿರ್ಧರಿಸಿದೆ. ಇನ್ನು ಮುಂದೆ ಸೋನು ನಿಗಮ್ ರಿಂದ ಮ್ಯೂಸಿಕಲ್ ನೈಟ್ಸ್ ಮಾಡಿಸುವುದಿಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಕ್ಕೆ...

ಕನ್ನಡಿಗರ ಭಾವನೆಗಳನ್ನು ಪಹಲ್ಗಾಮ್‌ ಕೃತ್ಯಕ್ಕೆ ಹೋಲಿಸಿದ್ದ ಗಾಯಕ ಸೋನು ನಿಗಂ ವಿರುದ್ಧ ಬೆಂಗಳೂರಿನಲ್ಲಿ ಎಫ್‌ ಐ ಆರ್‌

ಬೆಂಗಳೂರು: ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಖ್ಯಾತ ಗಾಯಕ ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ ಐ ಆರ್‌ ದಾಖಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ಕಾಲೇಜ್ ವೊಂದರಲ್ಲಿ...

ಕನ್ನಡವನ್ನು ಪಹಲ್ಹಾಮ್‌ ಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ಕರವೇ ದೂರು; ರಾಜ್ಯಕ್ಕೆ ಕಾಲಿಡದಂತೆ ತಾಕೀತು

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ಕಾಲೇಜ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ  ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣ...

ಕನ್ನಡ ಕುರಿತು ಅಸಡ್ಡೆ ತೋರಿದ ಗಾಯಕ ಸೋನು ನಿಗಮ್;‌ ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲು ಆಗ್ರಹ

ಬೆಂಗಳೂರು: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಮ್‌ ತಮ್ಮ ಗಾಯನದ ಮೂಲಕ ರಂಜಿಸುತ್ತಿದ್ದರು. ಈ ಸಂದರ್ಭದಲ್ಲಿ ಒಬ್ಬರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಾರೆ. ಆಗ...

ಅಯೋಧ್ಯೆಯಲ್ಲಿ ಬಿಜೆಪಿ ಸೋಲು : ಜನರಿಗೆ ಬೈದ ಸೋನು ನಿಗಂ : ಅಸಲಿ ವಿಚಾರವೇನು..?

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಬಿಜೆಪಿಗೆ ಅಚ್ಚರಿಯ ಫಲಿತಾಂಶ ಎಂದೇ ಹೇಳಬಹುದು. ಅಯೋಧ್ಯೆಯ ರಾಮಮಂದಿರವನ್ನು ಚುನಾವಣೆ ಹತ್ತಿರವಿರುವಾಗಲೇ ಬಾಲರಾಮನ ಉದ್ಘಾಟನೆ ಮಾಡಲಾಗಿತ್ತು. ಆದರೆ ಅಯೋಧ್ಯೆಯ ಜನರೇ ಬಿಜೆಪಿಯನ್ನು ಸೋಲಿಸಿರುವುದು...

Latest news

- Advertisement -spot_img