- Advertisement -spot_img

TAG

sonu nigam

ಕನ್ನಡಿಗರಿಗೆ ಬೇಷರತ್‌ ಕ್ಷಮೆಯಾಚಿಸುವುದಾಗಿ ಹೇಳಿದ ಗಾಯಕ ಸೋನು ನಿಗಮ್

‌ಬೆಂಗಳೂರು, ಅ.19 : ಗಾಯಕ ಸೋನು ನಿಗಮ್ ಇಂದು ನನ್ನೊಂದಿಗೆ ಮಾತಾಡಿದರು. ತಾವು ಹಿಂದೆ ಮಾಡಿದ ಒಂದು ಮಾತು ಕನ್ನಡಿಗರನ್ನು ಹೇಗೆ ನೋಯಿಸಿದೆ ಎಂಬುದು ಅವರಿಗೆ ಅರ್ಥವಾಗಿದೆ. ಬೇಷರತ್ತಾಗಿ ಕ್ಷಮೆ ಯಾಚಿಸುವುದಾಗಿ...

ಗಾಯಕ ಸೋನು ನಿಗಮ್‌ ಕಾರ್ಯಕ್ರಮ ರದ್ದು: ಬಹಿರಂಗ ಕ್ಷಮೆಯಾಚನೆಗೆ ನಾರಾಯಣಗೌಡ ಪಟ್ಟು

ಬೆಂಗಳೂರು: ಕನ್ನಡಿಗರ ಭಾಷಾಭಿಮಾನವನ್ನು ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗಾಯಕ ಸೋನು ನಿಗಮ್‌ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಎಚ್ಚರಿಕೆ ನೀಡಿದ ಬೆನ್ನಲ್ಲೇ, ಬೆಂಗಳೂರಿನ ಭಾರತೀಯ ಸಿಟಿ ಮಾಲ್‌ನಲ್ಲಿ ಅ 22ರಂದು ನಡೆಯಬೇಕಿದ್ದ...

ಬೆಂಗಳೂರಿನಲ್ಲಿ ಸೋನು ನಿಗಮ್‌ ಗಾಯನ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಕರವೇ ಎಚ್ಚರಿಕೆ

ಬೆಂಗಳೂರು, ಅ.16 :  ಸೋನು ನಿಗಮ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಥಣೀಸಂದ್ರ ದಲ್ಲಿರುವ ಭಾರತೀಯ ಮಾಲ್ ಗೆ ಕರವೇ ಮುಖಂಡರು ಭೇಟಿ ನೀಡಿ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಲಿದ್ದಾರೆ.ಈ ಬಗ್ಗೆ ಎಕ್ಸ್‌ ಪೋಸ್ಟ್‌ನಲ್ಲಿ...

ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುವಂತೆ ಕರವೇ ಆಗ್ರಹ

ಬೆಂಗಳೂರು, ಅ.14 : ಕನ್ನಡಿಗರ ಭಾಷಾಭಿಮಾನವನ್ನು ಭಯೋತ್ಪಾದಕ ಕೃತ್ಯಕ್ಕೆ ಹೋಲಿಸಿ ಅವಮಾನಿಸಿದ ಗಾಯಕ ಸೋನು ನಿಗಮ್ ಅವರ ಸಂಗೀತ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಕರ್ನಾಟಕ ರಕ್ಷಣಾ...

ಗಾಯಕ ಸೋನು ನಿಗಮ್ ವಿರುದ್ದ ಬಲವಂತ ಕ್ರಮ ಬೇಡ, ಹೈ ಕೋರ್ಟ್ ಸೂಚನೆ; ನಿಟ್ಟುಸಿರು ಬಿಟ್ಟ ಗಾಯಕ

ಬೆಂಗಳೂರು: ಕನ್ನಡವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಇಂದು ಸೂಚನೆ ನೀಡಿದೆ. ಸೋನು ನಿಗಮ್ ವಿರುದ್ಧ...

ಸೋನು ನಿಗಮ್‌ ಎಲ್ಲಿದ್ದರೂ ಈ ಕೂಡಲೇ ಬಂಧಿತನಾಗಬೇಕು- ಕರವೇ ಆಗ್ರಹ : ಒತ್ತಾಯಿಸಿದ ನಾರಾಯಣಗೌಡರು.

ಬೆಂಗಳೂರು: ಕನ್ನಡ ನೆಲೆ-ಸಂಸ್ಕೃತಿ, ಕಲೆ- ಸಾಹಿತ್ಯಕ್ಕಿರುವ ಮೌಲ್ಯವನ್ನರಿಯದ ತುಚ್ಛ ಮನಸ್ಕ ಸೋನು ನಿಗಮ್‌ ಬಂಧಿತನಾಗಬೇಕು. ಅವರಿಗೆ ಕನ್ನಡದಲ್ಲಿ ಇನ್ನೆಂದೂ ಹಾಡದಿರುವಂತೆ ಗಡಿಪಾರು ಮಾಡಿ, ಕನ್ನಡದ ಮಹತ್ವವನ್ನು ಅರಿವಾಗುವಂತೆ ಮಾಡಿ, ಮನ ಪರಿವರ್ತನೆಗೊಳ್ಳುವವರೆಗೆ ಅವರನ್ನು...

ಸೋನು ನಿಗಮ್‌ ಗೆ ನಿಷೇಧ, ಎಫ್‌ ಐಆರ್‌, ಹೆಚ್ಚಿದ ಆಕ್ರೋಶ; ಸೋನು ನೀಡಿದ ಸ್ಪಷ್ಟನೆ ಏನು?

ಬೆಂಗಳೂರು: ಆಡಿದ ಮಾತಿಗೆ ದಂಡ ತೆರುತ್ತಿರುವ ಸೋನು ನಿಗಮ್‌ ವರ್ತನೆಗೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಒಂದು ಕಡೆ ಅವರ ವಿರುದ್ಧ ಎಫ್‌ ಐಆರ್‌ ದಾಖಲಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಮತ್ತೊಂದು...

ಸೋನು ನಿಗಮ್‌ ವಿರುದ್ಧ ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಪ್ರತಿಭಟನೆ; ಸೋನಿಗೆ ನೋಟಿಸ್‌ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಕನ್ನಡ ಹಾಡನ್ನು ಹಾಡು ಎಂದು ಕೇಳಿದ್ದಕ್ಕೆ ಕನ್ನಡಿಗರನ್ನು ಪಹಲ್ಗಾಮ್‌ ದಾಳಿಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಪ್ರತಿಭಟನೆ ನಡೆಸಿತು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ...

ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಂ ಬ್ಯಾನ್: ಫಿಲಂ ಚೇಂಬರ್‌ ಮಹತ್ವದ ನಿರ್ಧಾರ

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ಕರ್ನಾಟಕ ಫಿಲಂ ಚೇಂಬರ್ ನಿರ್ಧರಿಸಿದೆ. ಇನ್ನು ಮುಂದೆ ಸೋನು ನಿಗಮ್ ರಿಂದ ಮ್ಯೂಸಿಕಲ್ ನೈಟ್ಸ್ ಮಾಡಿಸುವುದಿಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಕ್ಕೆ...

ಕನ್ನಡಿಗರ ಭಾವನೆಗಳನ್ನು ಪಹಲ್ಗಾಮ್‌ ಕೃತ್ಯಕ್ಕೆ ಹೋಲಿಸಿದ್ದ ಗಾಯಕ ಸೋನು ನಿಗಂ ವಿರುದ್ಧ ಬೆಂಗಳೂರಿನಲ್ಲಿ ಎಫ್‌ ಐ ಆರ್‌

ಬೆಂಗಳೂರು: ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಖ್ಯಾತ ಗಾಯಕ ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ ಐ ಆರ್‌ ದಾಖಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ಕಾಲೇಜ್ ವೊಂದರಲ್ಲಿ...

Latest news

- Advertisement -spot_img