ಮಂಗಳೂರು: ತಮ್ಮ ಮಗಳ ಹತ್ಯೆಗೆ ನ್ಯಾಯ ಕೇಳಿದ್ದಕ್ಕೆ ಬಿಜೆಪಿಯವರೇ ಹಣ ಸಂಪಾದಿಸಿದ್ದೇವೆ ಎಂದು ನಮ್ಮ ಕುಟುಂಬವನ್ನು ಟೀಕಿಸಿದರು ಎಂದು ಸೌಜನ್ಯ ಅವರ ತಾಯಿ ಕುಸುಮಾವತಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು...
ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮೃತ ಸೌಜನ್ಯ ಮನೆಯ ಸಮೀಪ ಬಿಗ್ ಬಾಸ್‌ನ ರಜತ್ ಅವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ನಡೆಸಿ...
ಮೈಸೂರು: ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಎಸ್ ಐ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಧರ್ಮಸ್ಥಳದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ. ಪ್ರತಿಭಟನೆಗೆ ಅನುಮತಿ ನೀಡಬಾರದು ಎಂದು...
ಬೆಂಗಳೂರು: ಸೌಜನ್ಯ ಪರ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ನು ಮುಂದೆ ಸೌಜನ್ಯ ಪರವಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಲು ಇನ್ನು ಮುಂದೆ...
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣ ಕುರಿತು ಯೂ ಟ್ಯೂಬ್ ವಿಡಿಯೋ ಮಾಡಿದ್ದ ಸಮೀರ್ ಎಂಡಿ ಅವರಿಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಸಮೀರ್ ಗೆ ನೀಡಿರುವ ನೋಟಿಸ್ ಮತ್ತು ಬಂಧನ ಕುರಿತ...
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣ ಕುರಿತು ಯೂ ಟ್ಯೂಬ್ ಮಾಡಿದ್ದ ಸಮೀರ್ ಎಂಡಿ ಅವರ ವಿರುದ್ಧ ಬಳ್ಳಾರಿ ಕೌಲ್ ಬಜಾರ್ ಪೊಲೀಸ್ ಸ್ಟೇಷನ್ ನಲ್ಲಿ ಎಫ್ ಐಆರ್ ದಾಖಲಾಗಿದೆ. ಠಾಣೆಯ ಇನ್ ಸ್ಪೆಕ್ಟರ್...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಪ್ರಕರಣ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬ ಯೂಟೂಬರ್ ಗೆ ಬಳ್ಳಾರಿ ಪೊಲೀಸರು ನೋಟಿಸ್ ನೀಡಿದ್ದಾರೆ. ಬಳ್ಳಾರಿಯಿಂದ ಆಗಮಿಸಿದ್ದ ಪೊಲೀಸರು ಸಮೀರ್ ಬಂಧನಕ್ಕೆ ಮುಂದಾಗಿದ್ದರು....