- Advertisement -spot_img

TAG

soujanya case

ಸೌಜನ್ಯ ಪ್ರಕರಣ: ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರು ಅಧಿಕಾರಿಗಳ ಎಸ್‌ಐಟಿ ರಚನೆ

ಬೆಂಗಳೂರು ಸೆ. 24: ಸೌಜನ್ಯ ಪ್ರಕರಣದ ಮರುತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಪೊಲೀಸ್ ಮಹಾನಿರೀಕ್ಷಕ ಎನ್. ಶಶಿಕುಮಾರ್, ಐಪಿಎಸ್ ಅವರನ್ನು ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪೊಲೀಸ್ ಆಯುಕ್ತ...

ಸೌಜನ್ಯ ಪ್ರಕರಣ: ಸಂತೋಷ್ ರಾವ್ ವಿರುದ್ಧ ಅಪಪ್ರಚಾರ ಮಾಡಕೂಡದು: ಮೋಹಿತ್ ಕುಮಾರ್ ಎಚ್ಚರಿಕೆ

ಬೆಂಗಳೂರು, ಸೆ.24: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರ ವಿರುದ್ಧ ಆಧಾರರಹಿತ ಆರೋಪ,ಅಪಪ್ರಚಾರ ಅಥವಾ ಮಾನಹಾನಿಕರ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಅವರ ಪರ ವಕೀಲ ಮೋಹಿತ್ ಕುಮಾರ್ ಕೆ. ಅವರು...

ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶ: ‘ಕೊಂದವರು ಯಾರು?’ ಆಂದೋಲನ ಸ್ವಾಗತ

ಬೆಂಗಳೂರು ಸೆ 22: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ‘ಕೊಂದವರು ಯಾರು?’ ಆಂದೋಲನ...

ಸೌಜನ್ಯ ಪ್ರಕರಣ: ತನಿಖೆಯ ರೀತಿಯೇ ನ್ಯಾಯಾಲಯದ ಮನಸ್ಸನ್ನು ಕದಡಿದೆ ಎಂದ ಸುಪ್ರೀಂ ಕೋರ್ಟ್‌, ತೀರ್ಪಿನ ಪೂರ್ಣವಿವರ ಇಲ್ಲಿದೆ

ನವದೆಹಲಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನಲ್ಲಿ ಹಲವು ಮಹತ್ವದ ವಿಷಯಗಳು ಪ್ರಸ್ತಾಪವಾಗಿದ್ದು, ಇದುವರೆಗೆ ನಡೆದ ತನಿಖೆ ಕುರಿತು ತೀವ್ರವಾದ ಅಸಮಾಧಾನವನ್ನು ವ್ಯಕ್ತಪಡಿಸಲಾಗಿದೆ.ಸೌಜನ್ಯ...

ಸೌಜನ್ಯ ಪ್ರಕರಣ : ಸಂತೋಷ್ ರಾವ್ ವಿರುದ್ಧ ತನಿಖೆ ನಡೆಸದಂತೆ ಸುಪ್ರೀಂ ಕೋರ್ಟ್ ನಿರ್ದೇಶನ

ಬೆಂಗಳೂರು/ನವದೆಹಲಿ: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಪ್ರಕರಣದ ಮರು ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ...

ಸೌಜನ್ಯ ಮನೆಗೆ ಭೇಟಿ ನೀಡಿದ ಕಲ್ಲಡ್ಕ ಪ್ರಭಾಕರ್‌ ಭಟ್‌

ದಕ್ಷಿಣ ಕನ್ನಡ : ಕಲ್ಲಡ್ಕ ಪ್ರಭಾಕರ್ ಭಟ್ ಅವರು ಇಂದು ಸೌಜನ್ಯಳ ಮನೆಗೆ ಭೇಟಿ ನೀಡಿ, ನ್ಯಾಯಕ್ಕಾಗಿ ನಡೆಯುತ್ತಿರುವ ಆಕೆಯ ಕುಟುಂಬದ ಹೋರಾಟಕ್ಕೆ ಬೆಂಬಲ ಸೂಚಿಸಿದರು.ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಹಾಗೂ ₹200...

ಸೌಜನ್ಯ ಪ್ರಕರಣ : ನೀವು ಯಾರನ್ನು ರಕ್ಷಿಸಲು ಯತ್ನಿಸುತ್ತಿದ್ದೀರಿ? ಸಿಬಿಐ ಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ "ನೀವು ಯಾರನ್ನು ರಕ್ಷಿಸಲು ಯತ್ನಿಸುತ್ತಿದ್ದೀರಿ?" ಎಂದು ಸುಪ್ರೀಂಕೋರ್ಟ್‌ ಸಿಬಿಐಗೆ ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವಾ ಅವರನ್ನೊಳಗೊಂಡ ವಿಭಾಗೀಯ...

ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

ನವದೆಹಲಿ : ಧರ್ಮಸ್ಥಳದ ಸೌಜನ್ಯ ಕೊಲೆ ಕೇಸ್ ಮರುತನಿಖೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ. ಯಾವ ರೀತಿಯ ತನಿಖೆ ಅನ್ನುವ ಆದೇಶವನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ಎಸ್ ಐಟಿ ರಚನೆಗೆ ಸಿದ್ದವೆಂದ ರಾಜ್ಯ...

ಸೌಜನ್ಯ ತಾಯಿ ಕುಸುಮಾವತಿಗೆ ಬೆಂಬಲ ಪತ್ರ ಬರೆದ “ಕೊಂದವರು ಯಾರುʼ ತಂಡ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದ ಆತ್ಯಾಚಾರದಲ್ಲಿ ಬಲಿಯಾದ ಸೌಜನ್ಯ ತಾಯಿ ಕುಸುಮಾವತಿ ಅವರಿಗೆ ʼಕೊಂದವರು ಯಾರುʼ ಆಂದೋಲನ ಪತ್ರ ಬರೆದಿದೆ. ಮಗಳ ಸಾವಿನ ನ್ಯಾಯಕ್ಕಾಗಿ ಹೋರಾಡುತ್ತಿರುವ ಕುಸುಮಾವತಿ ಅವರ ಗಟ್ಟಿತನ ಹಾಗೂ...

ಸೌಜನ್ಯ ಪ್ರಕರಣದ ಮರುತನಿಖೆಗೆ ಸೂಚಿಸಲು ಸರ್ಕಾರಕ್ಕೆ ಪತ್ರ ಬರೆಯುವಂತೆ ಮಹಿಳಾ ಆಯೋಗಕ್ಕೆ ʼಕೊಂದವರು ಯಾರುʼ ಮನವಿ

ಬೆಂಗಳೂರು :  ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ ಮತ್ತು ಅಸಹಜ ಸಾವುಗಳ ತನಿಖಾ ವರದಿಯ ಮಾಹಿತಿಯನ್ನು ಕೂಡಲೇ ಸಾರ್ವಜನಿಕಗೊಳಿಸುವಂತೆ ಹಾಗೂ ಸೌಜನ್ಯ ಪ್ರಕರಣದ ಮರುತನಿಖೆಗೆ ಸಮ್ಮತಿ ಸೂಚಿಸಲು ಸರ್ಕಾರಕ್ಕೆ  ಪತ್ರ ಬರೆಯುವಂತೆ ʼಕೊಂದವರು...

Latest news

- Advertisement -spot_img