- Advertisement -spot_img

TAG

sports

ಕ್ರೀಡಾಪಟುಗಳ ಮೀಸಲಾತಿ ಶೇ.3ಕ್ಕೆ ಹೆಚ್ಚಳ: ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣೆ

ಕ್ರೀಡಾಪಟುಗಳ ಮೀಸಲಾತಿ ಶೇ.3ಕ್ಕೆ ಹೆಚ್ಚಳ: ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣೆ ಬೆಂಗಳೂರು: ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸಟೇಬಲ್‌ನಿಂದ ಡಿವೈಎಸ್ ಪಿ  ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ...

ಪ್ರಾಮಾಣಿಕತೆ, ಶಿಸ್ತು ಮೈಗೂಡಿಸಿಕೊಂಡರೆ ಯಶಸ್ಸು ಸಾಧ್ಯ: ಸೈಯದ್ ಕಿರ್ಮಾನಿ

 ಬೆಂಗಳೂರು: ಕ್ರೀಡೆಯಷ್ಟೇ ಅಲ್ಲದೇ ಬದುಕಿನಲ್ಲಿಯೂ ಪ್ರಾಮಾಣಿಕತೆ ಮತ್ತು ಶಿಸ್ತು ಮೈಗೂಡಿಸಿಕೊಂಡರೆ ಯಶಸ್ಸು ಸದಾ ನಮ್ಮ ಹಿಂದೆ ಇರುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಹೇಳಿದ್ದಾರೆ.  ...

ಮನು ಭಾಕರ್, ಡಿ ಗುಕೇಶ್‌ ಸೇರಿ ನಾಲ್ವರಿಗೆ ಪ್ರತಿಷ್ಠಿತ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ

ನವದೆಹಲಿ: ಶೂಟರ್ ಮನು ಭಾಕರ್‌, ಚೆಸ್‌ ವಿಶ್ವ ಚಾಂಪಿಯನ್‌ ದೊಮ್ಮರಾಜು ಗುಕೇಶ್‌ ಸೇರಿ ನಾಲ್ವರನ್ನು ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ. ಪುರುಷರ ಹಾಕಿ ತಂಡದ...

ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜ. 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025

ಬೆಂಗಳೂರು: ಕರ್ನಾಟಕ ಕ್ರೀಡಾಕೂಟ-2025  ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಕ್ರೀಡಾಕೂಟ -2025   ವನ್ನು  ಜನವರಿ...

ಕ್ರೀಡಾ ಸಾಧಕರಿಗೆ ಶೇ. 2 ರ ಮೀಸಲಾತಿ ; ತಾತ್ಕಾಲಿಕ ತಡೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲು ನಿರ್ಧರಿಸಲಾಗಿದ್ದ ಶೇ. 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ಹಾಕಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ...

ಕ್ರೀಡೆ ಮತ್ತು ಪಿತೂರಿ

ನಮ್ಮಂತಹ ದೇಶದಲ್ಲಿ ಕ್ರೀಡೆಗೆ ಆದ್ಯತೆ ನೀಡಿದರೆ ದಮನಿತರು, ಬಡವರಲ್ಲಿ ಉಂಟಾಗುವ ಸಾಮಾಜಿಕ ಸಂಚಲನ ಹೊಸ ತಲ್ಲಣವನ್ನು ಸೃಷ್ಟಿಸಿಬಿಡುತ್ತದೆ -ಹರೀಶ್‌ ಗಂಗಾಧರ್, ಪ್ರಾಧ್ಯಾಪಕರು. ಈ ಮೂವರನ್ನು ಒಮ್ಮೆ ನೋಡಿಕೊಂಡು ಬಿಡಿ. ಮುಂದಿನ ಒಲಿಂಪಿಕ್ಸ್ ನಲ್ಲಿಯೂ ಇವರ...

ಕಾಂಗ್ರೆಸ್ ಗೆದ್ದರೆ ಇಂಡಿಯನ್ ಕ್ರಿಕೆಟ್ ಟೀಂ ನಲ್ಲಿ ಮುಸ್ಲಿಮರೇ ಇರುತ್ತಾರೆ: ಪ್ರಧಾನಿ ಮೋದಿಯಿಂದ ಮತ್ತೊಮ್ಮೆ ಕೀಳುಮಟ್ಟದ ಹೇಳಿಕೆ

ಹೊಸದಿಲ್ಲಿ: ಕಾಂಗ್ರೆಸ್ ನೇತೃತ್ವದ INDIA ಒಕ್ಕೂಟ ಅಧಿಕಾರಕ್ಕೆ ಬಂದರೆ, ದೇಶದ ಹೆಣ್ಣುಮಕ್ಕಳ ಮಾಂಗಲ್ಯವನ್ನೂ ಬಿಡದೇ ಕಿತ್ತುಕೊಳ್ಳುತ್ತಾರೆ ಎಂದು ಇತ್ತೀಚಿಗಷ್ಟೇ ಭಾಷಣವೊಂದರಲ್ಲಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಮತ್ತೊಂದು ಹಂತ ಕೆಳಗೆ ಇಳಿದು,...

ಬೆನ್ ಸ್ಟೋಕ್ ಹೋರಾಟದ ನಡುವೆಯೂ ಇಂಗ್ಲೆಂಡ್ 246ಕ್ಕೆ ಆಲ್ ಔಟ್

ಭಾರತದ ಸ್ಪಿನ್ ತ್ರಿವಳಿಗಳ ಮಾರಕ ಬೌಲಿಂಗ್ ಗರ ನಲುಗಿದ ಇಂಗ್ಲೆಂಡ್ ಬೆನ್ ಸ್ಟೋಕ್ಸ್ (70) ಹೋರಾಟದ ನಡುವೆಯೂ ಕೇವಲ 246 ರನ್ ಗಳಿಗೆ ಆಲ್ ಔಟ್ ಆಯಿತು. ಹೈದರಾಬಾದ್‌ ನಲ್ಲಿ ಇಂದು ಆರಂಭವಾಗಿರುವ ಐದು ಟೆಸ್ಟ್‌ಗಳ...

ನಿವೃತ್ತಿ ಘೋಷಣೆಯ ವರದಿಯನ್ನು ತಳ್ಳಿಹಾಕಿದ ಮೇರಿ ಕೋಮ್

ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಎಂ ಸಿ ಮೇರಿ ಕೋಮ್ ಅವರು ನಿವೃತ್ತಿ ಘೋಷಿಸಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿದ್ದಾರೆ. ಜನವರಿ 24ರಂದು ಅಸ್ಸಾಂನ ದಿಬ್ರುಗಢ ಸಮೀಪ ಇರುವ ಶಾಲೆಯೊಂದರಲ್ಲಿ ನಡೆದ...

Latest news

- Advertisement -spot_img