ನಮ್ಮ ಅರಿವಿನ ನೆಲೆ ಇನ್ನೂ ಅದೇ ಪುರುಷ ನೆಲೆಯಿಂದ ಮೇಲೆ ಬಂದೇ ಇಲ್ಲ. ನಮ್ಮ ಸ್ವಾಯತ್ತ ಅನುಭವಗಳು ಪಕ್ವಗೊಂಡಿಲ್ಲ. ಪರ್ಯಾಯ ಅರಿವನ್ನು ಹೊಂದುವಲ್ಲಿ, ಸ್ತ್ರಿ ಪರವಾದ ಸಾಮಾಜಿಕ ನಿಲುವುಗಳನ್ನು ಮುಂದಿನ ಜನಾಂಗಕ್ಕೆ ದಾಟಿಸುವಲ್ಲಿ...
ಯಾವ ಅಧುನಿಕ ಯುಗವಿರಲಿ, ಅಂತರಿಕ್ಷದ ಆವಿಷ್ಕಾರಗಳಾದ ಭೂಮಿಗೆ ಮತ್ತೆ ಹಿಂತಿರುಗುವ ರಾಕೆಟ್, ಧಗಧಗಿಸುವ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕುತ್ತಿರುವ ಪಾರ್ಕರ್ ನೌಕೆ, ಇಸ್ರೋದ ಆದಿತ್ಯ ಯೋಜನೆಗಳು ಬಂದರೂ ಹೆಣ್ಣಿನ ಶೋಷಣೆ ಎನ್ನುವುದು ನಿಲ್ಲುತ್ತಿಲ್ಲ....
ವಿಶ್ವ ಮಹಿಳಾ ದೌರ್ಜನ್ಯ ವಿರೋಧಿ ದಿನ
ಮುಂದಿನ ಹೆಣ್ಣು ಸಮುದಾಯ ತನ್ನ ದೇಹ, ಮನಸು, ಬುದ್ಧಿ ಯಾವುದನ್ನೂ ಗುಲಾಮಗಿರಿಗೆ, ದೌರ್ಜನ್ಯಕ್ಕೆ ಒಡ್ಡದೇ, ಸ್ವಾಭಿಮಾನದಿಂದ, ಸ್ವಾಯತ್ತತೆಯಿಂದ, ಘನತೆಯುತವಾಗಿ ಬದುಕವಂತಾಗಲು ಪ್ರಬಲ ಬೆಳಕಿನ ದಾರಿಗಳನ್ನು ನಾವೆಲ್ಲರೂ ಒಗ್ಗೂಡಿ...