ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು....
ಬಿಬಿಎಂಪಿ 8 ವಲಯಗಳ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ ಇಂದು ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಯಶಸ್ವಿಯಾದರೆ ಎಲ್ಲಾ ಕಡೆ ಅನುಷ್ಠಾನಗೊಳಿಸಲಾಗುವುದೆಂದು ಬಿಬಿಎಂಪಿಯ ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ...