ಬೆಳಗಾವಿ: ಸೈಬರ್ ವಂಚಕರ ಕಾಟವನ್ನು ತಾಳಲಾರದೇ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗ ಶರಣಾಗಿದ್ದಾರೆ. ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್...
ಬೆಂಗಳೂರು:ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆ ಪ್ರಕರಣದಲ್ಲಿ ಸೌಂದರ್ಯ ಕನ್ ಸ್ಟ್ರಕ್ಷನ್ಸ್ ಪಾಲುದಾರರು ಹಾಗೂ ವ್ಯವಸ್ಥಾಪಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಆದರೂ, 2024ರ...
ಹಾಸನ: ಮೈಕ್ರೋ ಫೈನ್ಸಾನ್ ಸಿಬ್ಬಂದಿ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕು ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಕೆಂಚಮ್ಮ (50) ಮೃತ ಮಹಿಳೆ....
ಹೈದರಾಬಾದ್: ನಿರುದ್ಯೋಗ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಆಂಧ್ರಪ್ರದೇಶದ ಹಬ್ಬಿನಗಢದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಚಂದ್ರಶೇಖರ್ ರೆಡ್ಡಿ...
ಬೆಳಗಾವಿ: ಮಹಿಳೆಯೊಬ್ಬರು ಕೌಟುಂಬಿಕ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗು ಸೇರಿ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ...
ಬೆಳಗಾವಿ: ಮದುವೆಗೆ ಒಪ್ಪದ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿದ ಯುವಕ, ಅದೇ ಚೂರಿಯಿಂದ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಇಲ್ಲಿನ ಶಹಾಪುರದ ನವಿ ಗಲ್ಲಿ ಎಂಬಲ್ಲಿ ನಡೆದಿದೆ. ಶಹಾಪುರದ...
ಕೊಟ್ಟಾಯಂ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಶೈನಿ ಕುರಿಯಾಕೋಸ್ (43) ಮತ್ತು ಅವರ ಹೆಣ್ಣುಮಕ್ಕಳಾದ...
ಆಗ್ರಾ: ಕಳೆದ ಡಿಸೆಂಬರ್ ನಲ್ಲಿ ಪತ್ನಿಯ ಕಿರುಕುಳ ದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಹೇಳೀಕೆ ನೀಡಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪ್ರಕರಣ ಮರೆಯುವ ಮುನ್ನವೇ ಅಂತಹುದ್ದೇ ಪ್ರಕರಣ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಟೆಕ್ಕಿ...
ತಿರುವನಂತಪುರ: ಕೇರಳದ ಕೊಟ್ಟಾಯಂನ ಸಮೀಪದ ರೈಲ್ವೆ ಹಳಿಯ ಮೇಲೆ ಇಂದು ಮೂವರು ಮಹಿಳೆಯರ ಶವ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆಳಿಗ್ಗೆ 5.30ರ ಸುಮಾರಿಗೆ ನಡೆದಿದೆ.
ಕೊಟ್ಟಾಯಂ-ನಿಲಂಬೂರ್ ರೈಲು ಎರ್ನಾಕುಲಂ ಕಡೆಗೆ...
ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೇತನ್ (45), ಅವರ ಪತ್ನಿ ರೂಪಾಲಿ (43) ತಾಯಿ ಪ್ರಿಯಂವಧ (65) ಹಾಗೂ ಪುತ್ರ...