- Advertisement -spot_img

TAG

suicide

ಪತಿಯ ಕಾಟ ತಾಳಲಾರದೆ ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ

ಬೆಳಗಾವಿ: ಮಹಿಳೆಯೊಬ್ಬರು ಕೌಟುಂಬಿಕ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗು ಸೇರಿ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ...

ಬೆಳಗಾವಿ: ಪ್ರೇಯಸಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಳಗಾವಿ: ಮದುವೆಗೆ ಒಪ್ಪದ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿದ ಯುವಕ, ಅದೇ ಚೂರಿಯಿಂದ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಇಲ್ಲಿನ ಶಹಾಪುರದ ನವಿ ಗಲ್ಲಿ ಎಂಬಲ್ಲಿ ನಡೆದಿದೆ. ಶಹಾಪುರದ...

ತಾಯಿ, ಮಕ್ಕಳು ತಬ್ಬಿಕೊಂಡು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ; ಕೊಟ್ಟಾಯಂನಲ್ಲಿ ನಡೆದ ಭೀಕರ ದುರಂತ

ಕೊಟ್ಟಾಯಂ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೊಂದ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಶೈನಿ ಕುರಿಯಾಕೋಸ್ (43) ಮತ್ತು ಅವರ ಹೆಣ್ಣುಮಕ್ಕಳಾದ...

ಪತ್ನಿ ಕಿರುಕುಳ: ವಿಡಿಯೋ ಹಂಚಿಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಆಗ್ರಾ: ಕಳೆದ ಡಿಸೆಂಬರ್‌ ನಲ್ಲಿ ಪತ್ನಿಯ ಕಿರುಕುಳ ದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಹೇಳೀಕೆ ನೀಡಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪ್ರಕರಣ ಮರೆಯುವ ಮುನ್ನವೇ ಅಂತಹುದ್ದೇ ಪ್ರಕರಣ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.  ಟೆಕ್ಕಿ...

ಕೇರಳ: ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರು ಆತ್ಮಹತ್ಯೆಗೆ ಶರಣು

ತಿರುವನಂತಪುರ: ಕೇರಳದ ಕೊಟ್ಟಾಯಂನ ಸಮೀಪದ ರೈಲ್ವೆ ಹಳಿಯ ಮೇಲೆ ಇಂದು ಮೂವರು ಮಹಿಳೆಯರ ಶವ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆಳಿಗ್ಗೆ 5.30ರ ಸುಮಾರಿಗೆ ನಡೆದಿದೆ. ಕೊಟ್ಟಾಯಂ-ನಿಲಂಬೂರ್ ರೈಲು ಎರ್ನಾಕುಲಂ ಕಡೆಗೆ...

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಸಾಲಭಾದೆ ಶಂಕೆ

ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೇತನ್ (45), ಅವರ ಪತ್ನಿ ರೂಪಾಲಿ (43) ತಾಯಿ ಪ್ರಿಯಂವಧ (65) ಹಾಗೂ ಪುತ್ರ...

‌ಓದಿಕೊಳ್ಳುವಂತೆ ಬುದ್ದಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 10 ನೇ ತರಗತಿ ವಿದ್ಯಾರ್ಥಿನಿ

ಬೆಂಗಳೂರು : ಪರೀಕ್ಷೆಗೆ ತಯಾರಿ ಮಾಡಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 15 ವರ್ಷದ ಬಾಲಕಿಯೊಬ್ಬಳು ಅಪಾರ್ಟ್‌ ಮೆಂಟ್‌ ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪೂರ್ವ ಭಾಗದ ಕಾಡುಗೋಡಿಯಲ್ಲಿ ನಡೆದಿದೆ....

7ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಡಾವಣೆಯಲ್ಲಿ 7ನೇ ತರಗತಿ ಓದುತ್ತಿರುವ 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡು ಬಂದರೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.ಅಣ್ಣ ಮತ್ತು ತಂಗಿ...

ಸೂತಕದ ಮನೆಯಲ್ಲಿ ಕೇಸರಿಗರ ರಾಜಕಾರಣ

RSS ನ್ನು ನೇರಾ ನೇರಾ ಟೀಕಿಸುವ ಪ್ರಿಯಾಂಕ್ ಖರ್ಗೆಯವರನ್ನು ಟಾರ್ಗೆಟ್ ಮಾಡುವ ಮೂಲಕ ರಾಜೀನಾಮೆ ಕೊಡುವಂತೆ ಮಾಡಬೇಕು ಹಾಗೂ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ವರ್ಚಸ್ಸಿಗೆ ಕಳಂಕ ತರಬೇಕು ಎಂಬುದೇ ರಾಜ್ಯ...

ಜಮೀನು ಖರೀದಿ ವಿವಾದ; ಮೋಸಕ್ಕೆ ಒಳಗಾದ ಮುಖ್ಯ ಶಿಕ್ಷಕ ಆತ್ಮಹತ್ಯೆ

ಹೊಸಕೋಟೆ: ಜಮೀನು ಖರೀದಿ ಮಾಡುವುದಾಗಿ ಹೇಳಿ ಕರಾರು ಬರೆಯಿಸಿಕೊಂಡು ಹಣ ನೀಡದೆ ಮೋಸ ಮಾಡಿದ್ದರಿಂದ ನೊಂದು ಹೊಸಕೋಟೆ ತಾಲೂಕಿನ ಜಡಗನಹಳ್ಳಿ ಪ್ರೌಢಶಾಲೆ ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ನಲ್ಲಿ ತಮ್ಮ...

Latest news

- Advertisement -spot_img