ಬೆಂಗಳೂರು:ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ ಆತ್ಮಹತ್ಯೆ ಪ್ರಕರಣದಲ್ಲಿ ಸೌಂದರ್ಯ ಕನ್ ಸ್ಟ್ರಕ್ಷನ್ಸ್ ಪಾಲುದಾರರು ಹಾಗೂ ವ್ಯವಸ್ಥಾಪಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಆದರೂ, 2024ರ...
ನವದೆಹಲಿ: ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯನ್ನು ನಿರ್ವಹಿಸಲು ಜಿಲ್ಲಾ ಮಟ್ಟದ ಸಮಿತಿ ರಚಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ನಿರ್ಧರಿಸಿದೆ...
ನವದೆಹಲಿ: ಸ್ತನಗಳನ್ನು ಹಿಡಿದುಕೊಳ್ಳುವುದು, ಪೈಜಾಮಾದ ಲಾಡಿಯನ್ನು ತುಂಡು ಮಾಡುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನದ ಅಪರಾಧ ಆಗುವುದಿಲ್ಲ ಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಕೂಡಲೇ ಮಧ್ಯ...
ನವದೆಹಲಿ: ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್...
ನವದೆಹಲಿ: 1961ರ ಚುನಾವಣಾ ನೀತಿ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿಗಳನ್ನು ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಇಂತಹ ತಿದ್ದಪಡಿಗಳಿಂದ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ಕುಸಿಯುತ್ತಿದೆ ಎಂದು...
ನವದೆಹಲಿ: ಮುಂದಿನ ಆದೇಶದವರೆಗೆ ದೇಶದಲ್ಲಿ ಪ್ರಾರ್ಥನಾ ಸ್ಥಳಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991 ಅನ್ನು ಪ್ರಶ್ನಿಸಿ...
ನವದೆಹಲಿ: ಧಾರ್ಮಿಕ ಸ್ಥಳಗಳಲ್ಲಿ ಸಮೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಗಣಿಸದಂತೆ ಮತ್ತು ಈಗಾಗಲೇ ನಡೆಯುತ್ತಿರುವ ಸಮೀಕ್ಷೆಗಳನ್ನು ನಿಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಒಂದು ಧರ್ಮದ ಧಾರ್ಮಿಕ ಸ್ಥಳ ತಮಗೆ ಸೇರಿದ್ದು...
ನವದೆಹಲಿ: ಬುಲ್ಡೋಜರ್ ನ್ಯಾಯಕ್ಕೆ ಸಾಂವಿಧಾನಿಕ ಮಾನ್ಯತೆ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ವಿಚಾರಣೆಯಿಲ್ಲದೆ ಕ್ರಮ ಕೈಗೊಳ್ಳುವುದು ಸಂವಿಧಾನ ಬಾಹಿರ...
ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್...