ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ್ದಾರೆ ಎಂಬ ಆರೋಪದ ಸಂಬಂಧ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂಕೋರ್ಟ್ ನ್ಯಾಯಪೀಠ ಸದ್ಯ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ರಿಂದ ವರದಿ...
ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳಿಗೆ ಸಂಬಂಧಿಸಿದ ಆಸ್ತಿಗಳನ್ನು ಕೆಡವಲು ಬುಲ್ಡೋಜರ್ ಕಾನೂನು ಈಗಾಗಲೇ ಉತ್ತರ ಪ್ರದೇಶ ಸೇರಿ ಹಲವು ಉತ್ತರ ಭಾರತದ ರಾಜ್ಯಗಳಲ್ಲಿ ಚಾಲ್ತಿಯಲ್ಲಿದೆ. ಆದರೆ ಈ ನಡೆಯನ್ನು ಸುಪ್ರೀಂ ಕೋರ್ಟ್ ವಿರೋಧಿಸಿದ್ದು,...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್ಎಸ್ ಎಂಎಲ್ಸಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು,...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ “ಭೀಕರ” ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ತೀವ್ರ...
ಬೆಂಗಳೂರು: ಜನಾಂಗೀಯ ದ್ವೇಷದಿಂದ ಮುಸ್ಲಿಮ್ ವಿದ್ಯಾರ್ಥಿನಿಯರ ಸಾಂವಿಧಾನಿಕ ಹಕ್ಕಾಗಿರುವ ಹಿಜಾಬನ್ನು ವಿವಾದದ ವಸ್ತುವಾಗಿಸಿ, ಅವರ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ಸಂಘ ಪರಿವಾರಕ್ಕೆಮತ್ತು ಶಿಕ್ಷಣ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗ ವಾಗಿದ್ದು, ಇದು...
ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಡಿ ಕೇಸ್ ನಿಂದ ಜಾಮೀನು ಪಡೆದಿರುವ...
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ರೋಸ್ ಅವಿನ್ಯೂ ಕೋರ್ಟ್ ನೀಡಿದ್ದ ಜಾಮೀನಿಗೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ.
ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಈ ಸಂಬಂಧ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ...
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ ಪರಿಶೀಲನೆಗಾಗಿ 8 ಅರ್ಜಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿವೆ.
6 ರಾಜ್ಯಗಳಿಂದ ಒಟ್ಟು 8 ದೂರುಗಳು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಚುನಾವಣಾ...
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು...
ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿದ್ದ ತೀರ್ಪನ್ನು ಸುಪ್ರೀಕೋರ್ಟ್ ರದ್ದುಗೊಳಿಸಿ ಅವರಿಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ...