ಬೆಂಗಳೂರು: ಚುನಾವಣಾ ಆಯೋಗದ ಆಕ್ರಮಗಳು ಹಾಗೂ ಕರ್ತವ್ಯ ಲೋಪಗಳನ್ನು ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಸಹಿತ ದೇಶದ ಮುಂದಿಟ್ಟಿರುವಾಗ, ಸಾಂವಿಧಾನಿಕ ಸಂಸ್ಥೆಯಾದ ಆಯೋಗವು ಉತ್ತರ ನೀಡದೆ...
ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿಕರ ವರದಿಗಳನ್ನು ನಿರ್ಬಂಧಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಾಧ್ಯಮಗಳ ಮೇಲೆ ಯಾವುದೇ...
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರನೇ ಆರೋಪಿ ಜಗದೀಶ್ ಹಾಗೂ ಏಳನೇ ಆರೋಪಿ ಅನುಕುಮಾರ್ ಪರವಾಗಿ ವಕೀಲ ಎಚ್.ಚಂದ್ರಶೇಖರ್ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾಗೌಡ ಹಾಗೂ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ನೀಡುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆಗಸ್ಟ್ 8 ರಂದು ನಡೆಯಲಿದೆ. ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು...
ನವದೆಹಲಿ: ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ವ್ಯಾಪ್ತಿಗೆ ಒಳಪಡುವುದಿಲ್ಲ. ಎಂದು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಸಹೋದರನ ಬೆಂಬಲಕ್ಕೆ...
ನವದೆಹಲಿ: ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ’ಅಡಿಯಲ್ಲಿ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ನಿಯಮಗಳನ್ನು ಒಂದು ವಾರದೊಳಗೆ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸಬೇಕೆಂದು...
ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶೀಘ್ರ ಚುನಾವಣೆ ನಡೆಸುವ ಸಂಬಂಧ ನಗರಾಭಿವೃದ್ಧಿ ಇಲಾಖೆ ಇಂದು ಮತ್ತೊಮ್ಮೆ ಸುಪ್ರೀಂ ಕೋರ್ಟ್ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದೆ.
ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್...
ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಹೋದರ ಹರ್ಷೇಂದ್ರ ಕುಮಾರ್ ಕುರಿತು ವರದಿ ಮಾಡಲು ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧ (ಗ್ಯಾಗ್) ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂದಿನ...
ನವದೆಹಲಿ: ರಾಜಕೀಯ ಪಕ್ಷಗಳ ಧ್ವಜಗಳಲ್ಲಿ ಚಿಹ್ನೆಗಳ ಜೊತೆಗೆ ತ್ರಿವರ್ಣ ಧ್ವಜ ಬಳಸುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ...
ಸರ್ವಾಧಿಕಾರಿ ಮನೋಭಾವನೆಯ ಮೋದಿ ಸರಕಾರ ಅಗತ್ಯ ಇದ್ದಾಗಲೆಲ್ಲಾ ಈ ತನಿಖಾ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷಕ್ಕೆ ಬಳಸುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇಡಿ ಮಾತ್ರವಲ್ಲ, ಸಿಬಿಐ, ಐಟಿ...