Sunday, September 8, 2024
- Advertisement -spot_img

TAG

supreme court of india

ಪೂರ್ಣ ಪ್ರಮಾಣದಲ್ಲಿ ನ್ಯಾಯಾಧೀಶರಿದ್ದರು ಮುಗಿಯದ ಪ್ರಕರಣಗಳು: ಸುಪ್ರೀಂನಲ್ಲಿ 83 ಸಾವಿರ ಪ್ರಕರಣ ಬಾಕಿ

ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕಕ್ಕೆ ಮುತುವರ್ಜಿ ವಹಿಸಿದ್ದರೂ, ವಿಚಾರಣೆ ಪೂರ್ಣವಾಗದೇ ಉಳಿಯುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇದುವರೆಗೂ ಸರಿಸುಮಾರು 82,831 ಪ್ರಕರಣಗಳು ಬಾಕಿ ಇವೆ. ಕಾಲ ಕಾಲಕ್ಕೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ಸಂಖ್ಯೆಯನ್ನು...

ಬುಲ್ ಡೋಜರ್ ಅಡಿಯಲ್ಲಿ ನಜ್ಜುಗುಜ್ಜಾಗಿರುವ ಭಾರತದ ಸಂವಿಧಾನ

ಪ್ರಭುತ್ವದ ವತಿಯಿಂದಲೇ ನಡೆಯುತ್ತಿರುವ ಬುಲ್ ಡೋಜರ್ ಕ್ರೌರ್ಯವು ಕಾನೂನು ಆಧರಿಸಿದ ಆಡಳಿತ ಮತ್ತು ನ್ಯಾಯ ವ್ಯವಸ್ಥೆಗೇ ಒಂದು ಬೆದರಿಕೆಯಾಗುವ ಮಟ್ಟಿಗೆ ಬೆಳೆದಿದೆ.  ಇದನ್ನು ತಕ್ಷಣ ನಿಲ್ಲಿಸದಿದ್ದರೆ, ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವೇ ನಾಶವಾಗಲಿದೆ....

ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಪೂಜೆ-ಅರ್ಚನೆ ನಿಲ್ಲಿಸಿ, ಸಂವಿಧಾನಕ್ಕೆ ತಲೆಬಾಗಿ: ನ್ಯಾ. ಅಭಯ್ ಎಸ್ ಓಕಾ

ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿದ್ದಾರೆ. ಸಂವಿಧಾನ ಜಾರಿಯಾಗಿ 75ನೇ ವಸಂತಕ್ಕೆ ಕಾಲಿಡುತ್ತಿದ್ದು, ನ್ಯಾಯಾಲಯಗಳಲ್ಲಿ ಇಂದಿಗೂ ಧಾರ್ಮಿಕ ಆಚರಣೆಗಳು ನಡೆಯುತ್ತಿವೆ....

‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆ : ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ 'ಸನಾತನ ಧರ್ಮ ನಿರ್ಮೂಲನೆ' ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಛೀಮಾರಿ ಹಾಕಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಸ್ಟಾಲಿನ್‌ಗೆ ಅವರು ಸಚಿವರಾಗಿದ್ದು,...

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ನಾರಿಮನ್‌ ನಿಧನಕ್ಕೆ ಗಣ್ಯರ ಸಂತಾಪ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಹಾಗು...

ಯಾವುದೇ ಕೋರ್ಟುಗಳಲ್ಲಿ ದಾವೆ ಹೂಡುವಾಗ ಜಾತಿ, ಧರ್ಮ ನಮೂದಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಎಲ್ಲಾ ಹೈಕೋರ್ಟ್ ಮತ್ತು ಅಧೀನ ನ್ಯಾಯಾಲಯಗಳಲ್ಲಿ, ದಾವೆ ಪತ್ರಗಳಲ್ಲಿ ಅರ್ಜಿದಾರರ ಜಾತಿಯನ್ನಾಗಲೀ ಧರ್ಮವನ್ನಾಗಲೀ ನಮೂದಿಸುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟು ಆದೇಶ ಹೊರಡಿಸಿದೆ. ನ್ಯಾ. ಹಿಮಾ ಕೋಹ್ಲಿ ಮತ್ತು ಅಸಾದುದ್ದೀನ್ ಅಮಾನುಲ್ಲಾ...

Latest news

- Advertisement -spot_img