ನವದೆಹಲಿ : ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಮತ್ತು ಸಂಘಟನೆಯಾಗುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...
ನವದೆಹಲಿ, ಅ.9: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಗೆ ಸಂಬಂಧಿಸಿದ ನಿರ್ಬಂಧಗಳನ್ನು ಪ್ರಶ್ನಿಸಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಅರ್ಜಿಯ...
ಬೆಂಗಳೂರು, ಅಕ್ಟೋಬರ್ 8: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ತೊಂದರೆಗೊಳಗಾದವರ ಪರವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯ ಭಾಗವಾಗಿ ರಾಜ್ಯಮಟ್ಟದ ಜನತಾ ನ್ಯಾಯಾಲಯ...
ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣಗಳ ಕುರಿತು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ದೆಹಲಿ ಪೊಲೀಸರಿಗೆ ಕಠಿಣ ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ರಾತ್ರಿ 10 ಗಂಟೆಯಾದರೂ ಮಹಿಳೆಯರು ರಸ್ತೆ...
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗವು ಇತರ ಇಬ್ಬರು ಚುನಾವಣಾ ಆಯುಕ್ತರ ಅನುಮೋದನೆ ಪಡೆಯದೆ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು...
ಈ ಬಾರಿ ಸೌಜನ್ಯಳಿಗೆ ನ್ಯಾಯ ಸಿಗಲೇಬೇಕು. ಎಸ್ ಐಟಿ ತಂಡ ಒಂದೇ ಒಂದು ಸಣ್ಣ ತಪ್ಪಿಗೂ ಅವಕಾಶ ಕೊಡದೇ ಅತ್ಯಂತ ವೃತ್ತಿಪರವಾಗಿ, ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು. ಸೌಜನ್ಯ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ...
ನವದೆಹಲಿ ಸೆ. 23: ಮಹಿಳೆಯೋರ್ವರ ಸಲ್ವಾರ್ ತೆಗೆಯಲು ಯತ್ನಿಸಿ, ಆಕೆಯ ಎದೆಯನ್ನು ಒತ್ತಿ ದೈಹಿಕವಾಗಿ ಕಿರುಕುಳ ನೀಡಿದ ಆರೋಪಗಳು ‘ಅತ್ಯಾಚಾರಕ್ಕೆ ಯತ್ನ’ ಎಂಬ ಅಪರಾಧವನ್ನು ಸಾಬೀತುಪಡಿಸುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪಿನ...
ನವದೆಹಲಿ: 1986ರ 'ಬಿಜೋಯ್ ಇಮ್ಯಾನುಯೆಲ್' ತೀರ್ಪಿನಲ್ಲಿ ಮಾನ್ಯತೆ ಪಡೆದಂತೆ, ಧಾರ್ಮಿಕ ಕಾರಣಗಳಿಗಾಗಿ ರಾಷ್ಟ್ರಗೀತೆಯನ್ನು (ಇಲ್ಲಿ ರಾಷ್ಟ್ರಗೀತೆ ಎಂದರೆ 'ವಂದೇ ಮಾತರಂ' ಗೀತೆ) ಹಾಡದಿರುವ ಹಕ್ಕು, ತಿದ್ದುಪಡಿಗೊಂಡ ಕಾನೂನಿನ ಅಡಿಯಲ್ಲಿಯೂ ರಕ್ಷಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲಿಸುವುದಾಗಿ...
ನವದೆಹಲಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಹಲವು ಮಹತ್ವದ ವಿಷಯಗಳು ಪ್ರಸ್ತಾಪವಾಗಿದ್ದು, ಇದುವರೆಗೆ ನಡೆದ ತನಿಖೆ ಕುರಿತು ತೀವ್ರವಾದ ಅಸಮಾಧಾನವನ್ನು ವ್ಯಕ್ತಪಡಿಸಲಾಗಿದೆ.ಸೌಜನ್ಯ...
ಬೆಂಗಳೂರು/ನವದೆಹಲಿ: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಪ್ರಕರಣದ ಮರು ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ...