ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿರ್.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ಹಿರಿಯ ವಕೀಲ ರಾಕೇಶ್ ಕಿಶೋರ್ ಎಂಬಾತನನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನಲ್ಲಿ ಕಲಾಪ ನಡೆಸುತ್ತಿರುವಾಗಲೇ ನ್ಯಾಯಾಂಗದ ಘನತೆಗೆ...
ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಮಾಡಿದ ಒಕ್ಕೂಟ ಸರಕಾರವನ್ನು ಬೆಂಬಲಿಸಿ ತೀರ್ಪು ನೀಡಿದಾಗ, ಮಹಾರಾಷ್ಟ್ರದ ಶಿಂಧೆಯ ಕಾನೂನು ಬಾಹಿರ ಸರಕಾರ ತನ್ನ ಪೂರ್ಣಾವಧಿ ಮುಗಿಸಲು ಅವಕಾಶ ಮಾಡಿಕೊಟ್ಟಾಗ, ಚುನಾವಣಾ ಬಾಂಡ್ ನಲ್ಲಿ ಅಕ್ರಮವಾಗಿ ಹಣತೊಡಗಿಸಿದ...
ಬೆಂಗಳೂರು: ಧರ್ಮಸ್ಥಳ ಹತ್ಯೆಗಳನ್ನು ಕುರಿತು ಸಾಕ್ಷಿ ದೂರುದಾರನಾಗಿರುವ ಚಿನ್ನಯ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪಿಐಎಲ್ ಸುಪ್ರೀಂಕೋರ್ಟ್ ವಜಾಗೊಳಿಸಿರುವ ಬಗ್ಗೆ ಹಿರಿಯ ವಕೀಲ ಕೆ.ವಿ.ಧನಂಜಯ ಸ್ಪಷ್ಟನೆ ನೀಡಿದ್ದಾರೆ. ಚಿನ್ನಯ್ಯ ಪರ ವಾದಿಸಿದ್ದ ಅವರು...
ಬೆಂಗಳೂರು: ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಹಾಕಿದ್ದ ಅರ್ಜಿಯು ವಿಚಾರಣೆಗೂ ಅರ್ಹವಲ್ಲದ್ದು ಎಂದು ವಜಾಗೊಳಿಸಿ ದೇಶದ ಸಮಗ್ರತೆಯ ಆಶಯವನ್ನು ಎತ್ತಿ ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ....
ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮಹತ್ವದ ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲವು ಅಂಶಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ವಕ್ಫ್ (ತಿದ್ದುಪಡಿ) ಕಾಯ್ದೆ–2025ರ ಮೂರು ಪ್ರಮುಖ ವಿಚಾರಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಾದ...
ನವದೆಹಲಿ: ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. 2018ರಲ್ಲಿಯೇ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶಿಸಿತ್ತು.
ಆದರೂ...
ನವದೆಹಲಿ: ತಮಿಳುನಾಡಿನ ಪಂಬನ್ ದ್ವೀಪದಿಂದ ಶ್ರೀಲಂಕಾದ ವಾಯವ್ಯ ಕರಾವಳಿಯ ಮನ್ನಾರ್ ದ್ವೀಪಕ್ಕೆ ಸಂಪರ್ಕಿಸುವ ರಾಮ ಸೇತು ಕುರಿತು ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ...
ಪಟನಾ: ಎರಡು ತಿಂಗಳಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಸುಪ್ರೀಂಕೋರ್ಟ್ ನಿರ್ದೆಶನದಂತೆ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ 65 ಲಕ್ಷ ನಕಲಿ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ...