- Advertisement -spot_img

TAG

Supreme Court

ಹಿಂದಿ ಭಾಷೆ ವಿಚಾರದ ಮನಸ್ಥಿತಿಯಲ್ಲಿ ಬದಲಾವಣೆಯ ಅಗತ್ಯವಿದೆ ; ತಮಿಳುನಾಡಿಗೆ ಸುಪ್ರೀಂಕೋರ್ಟ್‌ ಸಲಹೆ

ನವದೆಹಲಿ : ರಾಜ್ಯದ ಭೂಪ್ರದೇಶದಿಂದ ಹಿಂದಿ ಭಾಷೆಯನ್ನು ಹೊರಗಿಡಲು ಸಾಧ್ಯವಿಲ್ಲ,  ಮನಸ್ಥಿತಿಯಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಹೇಳಿದೆ. ತಮಿಳುನಾಡಿನಲ್ಲಿ ನವೋದಯ ಶಾಲೆಗಳ ಸ್ಥಾಪನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ...

ನಾಯಿ ವಾಕಿಂಗ್‌ಗಾಗಿ ಕ್ರೀಡಾಂಗಣ ಖಾಲಿ ಮಾಡಿಸಿದ್ದ IAS ಅಧಿಕಾರಿ ಮರುನೇಮಕಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ ಸೆ 11: ನಾಯಿ ವಾಕಿಂಗ್‌ಗಾಗಿ ದೆಹಲಿಯ ತ್ಯಾಗರಾಜ್ ಕ್ರೀಡಾಂಗಣವನ್ನು ಖಾಲಿ ಮಾಡಿಸಿದ್ದ ವಿವಾದಕ್ಕೆ ಒಳಗಾಗಿದ್ದ IAS ಅಧಿಕಾರಿ ರಿಂಕು ದುಗ್ಗಾ ಅವರ ಮರುನೇಮಕಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ರಿಂಕು ದುಗ್ಗಾ ಹಾಗೂ...

ಸಿಜೆಪಿ ಪ್ರತಿಭಟನೆ : ವಿದ್ಯಾರ್ಥಿಗೆ ₹5 ಲಕ್ಷ ಬಾಂಡ್‌ ನೋಟಿಸ್‌ ನೀಡಿದ ಜಡ್ಜ್‌ ವಿರುದ್ಧ ಕಿಡಿಕಾರಿದ ಸುಪ್ರೀಂ ಕೋರ್ಟ್

ನವದೆಹಲಿ‌ ಸೆ.9: ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬರಿಗೆ ಗ್ರೇಟರ್ ನೋಯ್ಡಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ನೀಡಿದ್ದ ನೋಟಿಸ್‌ ವಿಚಾರವಾಗಿ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ...

ಕಾವೇರಿ ನೀರು ಬಿಡುವ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಸಿದ್ಧತೆ

ಬೆಂಗಳೂರು :   ಕಾವೇರಿ ನೀರು ನಿಯಂತ್ರಣ ಸಮಿತಿ  ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ  ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು...

ರಾಜಕಾರಣಿಗಳು ವೈದ್ಯರ ಮೇಲೆ ಹಲ್ಲೆ ಮಾಡಿದರೆ ತಡಮಾಡದೇ ಅರೆಸ್ಟ್ ಮಾಡಿ : ಸುಪ್ರೀಂ ಕೋರ್ಟ್

ಹೊಸದಿಲ್ಲಿ ಸೆ. 7 : ಮಹಾರಾಷ್ಟ್ರದಲ್ಲಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ನಡೆಸುತ್ತಿರುವ ಹಲ್ಲೆ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆತಂಕ ವ್ಯಕ್ತಪಡಿಸಿದೆ. ವೈದ್ಯರ...

ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್‌ ನೀರು : CWMA ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶವನ್ನು ಎತ್ತಿಹಿಡಿದಿದೆ. ತಮಿಳುನಾಡಿಗೆ ನಿತ್ಯ 12 ಸಾವಿರ...

ಕಾವೇರಿ ನೀರು ವಿವಾದ: ಇಂದು ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡು ಅರ್ಜಿ ವಿಚಾರಣೆ

ನವದೆಹಲಿ ಆ 17: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದೆ. ಕರ್ನಾಟಕದಿಂದ...

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸಲು ಸೂಚಿಸುವಂತೆ ಸುಪ್ರೀಂಗೆ ತಮಿಳುನಾಡು ಸರ್ಕಾರ ಅರ್ಜಿ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಜುಲೈ 30 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ  ನೀಡಿದ್ದ ಆದೇಶದಂತೆ ಕೃಷ್ಣರಾಜಸಾಗರ ಮತ್ತು...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರ ದೌರ್ಜನ್ಯ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚನೆ : ಸುಪ್ರೀಂಕೋರ್ಟ್‌

ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಎಸಗಿದ ದೌರ್ಜನ್ಯದ ಆರೋಪಗಳ ಕುರಿತು ನ್ಯಾಯಯುತ, ಪಾರದರ್ಶಕ ಮತ್ತು ಕೂಲಂಕಷ ತನಿಖೆಯನ್ನು ನಡೆಸಲು ವಿಶೇಷ...

ಮಣಿಪುರ ಜನಾಂಗೀಯ ಹಿಂಸಾಚಾರ : ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಕ್ಕೆ ಸುಪ್ರೀಂ ಪ್ರಸ್ತಾವನೆ

ನವದೆಹಲಿ :  ಮಣಿಪುರದಲ್ಲಿ 2023ರಲ್ಲಿ ನಡೆದ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ದಿನನಿತ್ಯ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಸ್ತಾವನೆ ಸಲ್ಲಿಸಿತು.ಜೊತೆಗೆ, ಬಾಕಿ ಇರುವ ತನಿಖೆಗಳನ್ನು...

Latest news

- Advertisement -spot_img