ಒಟ್ಟಾರೆಯಾಗಿ ಮೇಲ್ಜಾತಿಯವರು ಜಾತಿ ವ್ಯವಸ್ಥೆಯ ಮೇಲಿನ ತಮ್ಮ ಅಕ್ಟೋಪಸ್ ಹಿಡಿತವನ್ನು ಬಿಟ್ಟು ಕೊಡಲು ಸಿದ್ಧವಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ಕೊನೆಯಾಗುವ ಲಕ್ಷಣಗಳಿಲ್ಲ. ಜಾತಿ ತಾರತಮ್ಯ ಕೊನೆಯಾಗುವವರೆಗೂ ಇನ್ನೆಷ್ಟು ರೋಹಿತ್ ವೇಮುಲರಂತಹ ಕೆಳಜಾತಿ...
ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಹಲವಾರು ವಿರೋಧ ಪಕ್ಷಗಳು ಬದಲಾದ ಯೋಜನೆಯನ್ನು ವಿರೋಧಿಸುತ್ತಿವೆ. ಸಂಸತ್ತಿನಲ್ಲಿ ಚರ್ಚೆ ಇಲ್ಲದೇ ತರಾತುರಿಯಲ್ಲಿ ಜಾರಿಗೆ ತರಲಾದ ವಿಬಿ ಜಿ ರಾಮ್ ಜಿ ಕಾಯಿದೆಯನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸುವ ತಯಾರಿ...
ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್. ರವಿ ಯವರು ನಾಲ್ಕು ಬಾರಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ಉದ್ಧಟತನ ಪ್ರದರ್ಶಿಸಿದ್ದಾರೆ. ಕೇರಳದ ರಾಜ್ಯಪಾಲರು ತಮಗೆ ಬೇಡವಾದದ್ದನ್ನು ಓದದೇ ಸಾಂವಿಧಾನಿಕ ಕರ್ತವ್ಯಕ್ಕೆ ಚ್ಯುತಿ ತಂದಿದ್ದಾರೆ. ಈಗ ಕರ್ನಾಟಕದ...
ನವದೆಹಲಿ: ಚುನಾಯಿತ ಪ್ರತಿನಿಧಿಗಳಿಲ್ಲದೆ ಕಂಗೆಟ್ಟಿದ್ದ ಬೆಂಗಳೂರು ನಾಗರೀಕರಿಗೆ ಗುಡ್ ನ್ಯೂಸ್! ಹಾಗೆಯೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸದಸ್ಯರಾಗಬೇಕು ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಆಕಾಂಕ್ಷಿಗಳಿಗೂ ಶುಭ ಸುದ್ದಿ. ಸುಪ್ರೀಂ ಕೋರ್ಟ್ ಇಂದು...
ನವದೆಹಲಿ: ನಾಯಿಗಳ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅಸಾಧ್ಯ. ನಾಯಿ ಸಿಟ್ಟಿನಲ್ಲಿದ್ದಾಗ ಹೇಗೆ ವರ್ತಿಸುತ್ತದೆ ಎನ್ನುವುದೂ ಅರ್ಥವಾಗುವುದಿಲ್ಲ. ಆದ್ದರಿಂದ ರಸ್ತೆಗಳಲ್ಲಿ ನಾಯಿಗಳಿಲ್ಲದಂತೆ ನೋಡಿಕೊಳ್ಳಲು ಕ್ರಮಗಳನ್ನು ಅನುಸರಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ...
ನವದೆಹಲಿ: ಕರ್ನಾಟಕದ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ದಶಕಗಳಿಂದ ದಾಖಲಾಗಿರುವ ಸುಮಾರು 74 ಮಹಿಳೆಯರ ನಾಪತ್ತೆ ಹಾಗೂ ಅನಾಥ ಶವಗಳ ಹೂಳುವಿಕೆಗೆ ಸಂಬಂಧಿಸಿದ ಪ್ರಕರಣಗಳನ್ನು ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ...
ನವದೆಹಲಿ: ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಬಗೆಗಿನ ಮರುವ್ಯಾಖ್ಯಾನ ಕುರಿತು ನವೆಂಬರ್ 20ರ ತೀರ್ಪಿನಲ್ಲಿ ನೀಡಿದ್ದ ನಿರ್ದೇಶನಗಳನ್ನು ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಅರಾವಳಿ ಬೆಟ್ಟ ಶ್ರೇಣಿಗಳ ಬಗೆಗಿನ ಮರುವ್ಯಾಖ್ಯಾನ ಕುರಿತು...
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಮಾಜಿ ಬಿಜೆಪಿ ಕುಲದೀಪ್ ಸೆಂಗಾರ್ ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಇಂದು ತಡೆ ನೀಡಿದೆ. ಈ...
ನವದೆಹಲಿ: ಯಾವುದೇ ಪಕ್ಷ ಚುನಾವಣೆಗೂ ಮುನ್ನ ಪ್ರಕಟಿಸುವ ಚುನಾವಣಾ ಪ್ರಣಾಳಿಕೆಯಲ್ಲಿರುವ ಘೋಷಣೆಗಳು ಚುನಾವಣಾ ಅಕ್ರಮ ಹೇಗಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಐದು...
ನವದೆಹಲಿ: 2022 ರಲ್ಲಿ ಭಾರತ್ ಜೋಡೊ ಯಾತ್ರೆ ನಡೆಸುವಾಗ ಭಾರತ ಸೇನೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ...