ನವದೆಹಲಿ: ಯಾರನ್ನೇ ಆದರೂ ಅವರ ಸೈದ್ಧಾಂತಿಕ ಕಾರಣಗಳಿಗಾಗಿ ಜೈಲಿಗೆ ಅಟ್ಟಲು ಆಗುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ (ಎನ್ ಐಎ) ಪೊಲೀಸರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕೇರಳದಲ್ಲಿ 2022ರಲ್ಲಿ ನಡೆದಿದ್ದ ಆರ್ ಎಸ್ ಎಸ್...
ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಬಿ.ವಿ...
ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ...
ನವದೆಹಲಿ: ನ್ಯಾಯಾಂಗ ಸೇವೆಗೆ ಸೇರಲು ಅಭ್ಯರ್ಥಿಯು ಕನಿಷ್ಠ ಮೂರು ವರ್ಷಗಳ ವಕೀಲಿ ವೃತ್ತಿಯ ಅನುಭವ ಹೊಂದಿರಬೇಕು ಎಂದು ಇಂದು ಸುಪ್ರೀಂ ಕೋರ್ಟ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಎ.ಜಿ...
ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...
ನವದೆಹಲಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಮಾಧ್ಯಮಗೋಷ್ಠಿ ನಡೆಸಿದ್ದ ಕರ್ನಲ್ ಸೋಫಿಯಾ ಖುರೇಷಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶ ಬಿಜೆಪಿ...
ನವದೆಹಲಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಸೂದೆಗಳನ್ನು ಕುರಿತು ರಾಷ್ಟ್ರಪತಿ ಹಾಗೂ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರಕ್ಕೆ ಗಡುವು ನಿಗದಿಪಡಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ...
ಭೋಪಾಲ್: ಕರ್ನಲ್ ಸೋಫಿಯಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ಮಧ್ಯಪ್ರದೇಶ ಸರ್ಕಾರದ ಸಚಿವ ವಿಜಯ್ ಶಾ ತಮ್ಮ ವಿರುದ್ಧದ ಎಫ್ ಐ ಆರ್ ದಾಖಲಾಗಿದೆ. ರಾಜ್ಯ ಹೈಕೋರ್ಟ್ ಎಫ್ ಐಆರ್ ದಾಖಲಿಸುವಂತೆ...
ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ರಫೇಲ್ ಯುದ್ಧವಿಮಾನ ಹಾರಾಟ ನಡೆಸುವ ಸಾಮರ್ಥ್ಯವನ್ನು ಮಹಿಳೆ ಹೊಂದಿದ್ದಾಳೆ. ಆದರೆ, ಸೇನೆಯ ಜಡ್ಜ್ ಅಡ್ವೋಕೇಟ್ ಜನರಲ್ (ಜೆಎಜಿ) ವಿಭಾಗದಲ್ಲಿ ಮಹಿಳೆಯರನ್ನು ಕಡಿಮೆ ಸಂಖ್ಯೆಯಲ್ಲಿ ನೇಮಕ ಮಾಡಲಾಗಿದೆ. ಈ ತಾರತಮ್ಯವನ್ನು...
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಗವಾಯಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇವರು 52 ನೇ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ...