- Advertisement -spot_img

TAG

Supreme Court

ದರ್ಶನ್‌, ಪವಿತ್ರಾಗೌಡ ಬಂಧನಕ್ಕೆ ಪೊಲೀಸರ ಸಿದ್ಧತೆ; ಸಂಜೆ ವೇಳೆಗೆ ಎಲ್ಲ ಆರೋಪಿಗಳ ಅರೆಸ್ಟ್‌

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆಯಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಅದರಲ್ಲಿರುವ...

ದರ್ಶನ್‌ ಗೆ ವಿಐಪಿ ಸವಲತ್ತು; ಜೈಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಕೋರ್ಟ್;‌ ಕಾನೂನು ಮುಂದೆ ಎಲ್ಲರೂ ಸಮಾನರು ಎಂದ ನಟಿ ರಮ್ಯಾ

ನವದೆಹಲಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ತನ ಸ್ನೇಹಿತೆ ಪವಿತ್ರಾಗೌಡ ಅವರ ಜಾಮೀನು ರದ್ದಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದು ಕರ್ನಾಟಕ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಜಾಮೀನು ರದ್ದು, ಮತ್ತೆ ಜೈಲಿಗೆ; ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ 7  ಮಂದಿಯ ಜಾಮೀನು ರದ್ದುಪಡಿಸಲಾಗಿದೆ. ಈ ಹಿಂದೆ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್‌ ಇದೀಗ...

ಚುನಾವಣಾ ಅಕ್ರಮಗಳು; ಸುಪ್ರೀಂಕೋರ್ಟ್‌ ನ್ಯಾಯ ಒದಗಿಸುವ ಭರವಸೆ ಇದೆ: ಪ್ರದೇಶ ಕಾಂಗ್ರೆಸ್‌ ವಿಶ್ವಾಸ

ಬೆಂಗಳೂರು: ಚುನಾವಣಾ ಆಯೋಗದ ಆಕ್ರಮಗಳು ಹಾಗೂ ಕರ್ತವ್ಯ ಲೋಪಗಳನ್ನು ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಸಹಿತ ದೇಶದ ಮುಂದಿಟ್ಟಿರುವಾಗ, ಸಾಂವಿಧಾನಿಕ ಸಂಸ್ಥೆಯಾದ ಆಯೋಗವು ಉತ್ತರ ನೀಡದೆ...

ಮಾಧ್ಯಮಗಳ ಮೇಲಿನ ನಿರ್ಬಂಧ ಮುಂದುವರೆಸಲು ಕೋರಿದ್ದ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ವಜಾ; ಧರ್ಮಸ್ಥಳದ ಹರ್ಷೇಂದ್ರ ಕುಮಾರ್‌ ಅವರಿಗೆ ಹಿನ್ನಡೆ

ನವದೆಹಲಿ:  ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿಕರ ವರದಿಗಳನ್ನು ನಿರ್ಬಂಧಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಾಧ್ಯಮಗಳ ಮೇಲೆ ಯಾವುದೇ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ಗೆ ಆರು ಏಳನೇ ಆರೋಪಿಗಳಿಂದ ಪ್ರಮಾಣಪತ್ರ; ಅವರು ಹೇಳಿದ್ದೇನು?

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರನೇ ಆರೋಪಿ ಜಗದೀಶ್‌ ಹಾಗೂ ಏಳನೇ ಆರೋಪಿ ಅನುಕುಮಾರ್‌ ಪರವಾಗಿ ವಕೀಲ ಎಚ್‌.ಚಂದ್ರಶೇಖರ್‌ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌, ಪವಿತ್ರಾಗೌಡ ಹಾಗೂ...

ಜಮ್ಮುಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ; ಆಗಸ್ಟ್ 8 ರಂದು ಸುಪ್ರೀಂಕೋರ್ಟ್ ವಿಚಾರಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ನೀಡುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆಗಸ್ಟ್ 8 ರಂದು ನಡೆಯಲಿದೆ. ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು...

ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ: ಪ್ರಿಯಾಂಕಾ ಗಾಂಧಿ

ನವದೆಹಲಿ: ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ವ್ಯಾಪ್ತಿಗೆ ಒಳಪಡುವುದಿಲ್ಲ.  ಎಂದು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಸಹೋದರನ ಬೆಂಬಲಕ್ಕೆ...

ಬಿಬಿಎಂಪಿ ಚುನಾವಣೆಗೆ ಒಂದು ವಾರದಲ್ಲಿ ನಿಯಮ ರೂಪಿಸಿ: ರಾಜ್ಯಕ್ಕೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ಅಡಿಯಲ್ಲಿ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ನಿಯಮಗಳನ್ನು ಒಂದು ವಾರದೊಳಗೆ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್‌ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸಬೇಕೆಂದು...

ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರ

ನವದೆಹಲಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಶೀಘ್ರ ಚುನಾವಣೆ ನಡೆಸುವ ಸಂಬಂಧ ನಗರಾಭಿವೃದ್ಧಿ ಇಲಾಖೆ ಇಂದು  ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದೆ. ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್...

Latest news

- Advertisement -spot_img