ಗೊತ್ತಿದ್ದೋ ಗೊತ್ತಿಲ್ಲದೆಯೋ? ಉದ್ದೇಶಪೂರ್ವಕವೋ ಕಾಕತಾಳಿಯವೋ? ಪ್ರತ್ಯಕ್ಷವಾಗಿಯೋ ಇಲ್ಲಾ ಪರೋಕ್ಷವಾಗಿಯೋ? ಒಟ್ಟಾರೆಯಾಗಿ ಸುಪ್ರೀಂ ನ್ಯಾಯಮೂರ್ತಿಗಳು ತೆಗೆದುಕೊಂಡ ತೀರ್ಮಾನಗಳು ಪ್ರಧಾನಿ ಮೋದಿಯವರ ಪರವಾಗಿರುವುದಕ್ಕಾಗಿ, ಹಿಂದುತ್ವವಾದಿಗಳ ಪಕ್ಷಪಾತಿಯಾಗಿದ್ದಕ್ಕಾಗಿ, ಸಂಘ ಪರಿವಾರದತ್ತ ವಾಲಿದ್ದಕ್ಕಾಗಿ ಈ ದೇಶದ ಇತಿಹಾಸ ಸಿಜೆಐ...
ನೆನಪು
ಕ್ರಾಂತಿಕಾರಿ ವಿದ್ವಾಂಸ, ಮಾನವ ಹಕ್ಕುಗಳ ಹೋರಾಟಗಾರ ಪ್ರೊ.ಜಿ.ಎನ್.ಸಾಯಿಬಾಬಾರವರು ಪ್ರಭುತ್ವ ಪ್ರಾಯೋಜಿತ ಪಿತೂರಿಗೊಳಗಾಗಿ ಹುತಾತ್ಮರಾಗಿದ್ದಾರೆ. ಸಾಯಿಬಾಬಾರವರ ಮೇಲೆ ಸುಳ್ಳು ಕೇಸು ದಾಖಲಿಸಿ ನಕಲಿ ಸಾಕ್ಷಿಗಳನ್ನು ಸೃಷ್ಟಿಸಿದ ಮಹಾರಾಷ್ಟ್ರ ಪೊಲೀಸರು, ಪೊಲೀಸರ ಮೇಲೆ ಒತ್ತಡ ಹೇರಿ...
ಸುಪ್ರೀಂ ಕೋರ್ಟ್ ಮೊದಲು ತನ್ನ ಎಲ್ಲಾ ಅಧೀನ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಆದೇಶ ಹೊರಡಿಸಬೇಕಿದೆ. ಸಂವಿಧಾನಕ್ಕೆ ವ್ಯತಿರಿಕ್ತವಾದ ಹೇಳಿಕೆ ನೀಡುವ ಹಾಗೂ ತೀರ್ಪುಗಳನ್ನು ಕೊಡುವ ನ್ಯಾಯಮೂರ್ತಿಗಳ ಕಿವಿ ಹಿಂಡಿ ಭಾರತದ ಜಾತ್ಯಾತೀತತೆ ಹಾಗೂ ಧರ್ಮ...
ಸುಪ್ರೀಂ ಕೋರ್ಟ್, ಎಲ್ಲಾ ನ್ಯಾಯಾಧೀಶರುಗಳ ನಡಾವಳಿಗಳ ಕಾರ್ಯಸೂಚಿಗಳನ್ನು ಇನ್ನಷ್ಟು ಕಟ್ಟಿನಿಟ್ಟಾಗಿಸಬೇಕಿದೆ. ವ್ಯಕ್ತಿಗತ ಆಚಾರ ವಿಚಾರ ಅಭಿಪ್ರಾಯಗಳನ್ನು ಯಾವುದೇ ನ್ಯಾಯಾಧೀಶರುಗಳು ಎಂದೂ ವ್ಯಕ್ತಪಡಿಸದೇ ಕಾನೂನಿನ ಚೌಕಟ್ಟಿನಲ್ಲಿ ನ್ಯಾಯನಿರ್ಣಯ ತೆಗೆದುಕೊಳ್ಳುವಂತೆ ನಿರ್ದೇಶಿಸಬೇಕಿದೆ. ಸಂವಿಧಾನದ ಆಶಯಕ್ಕೆ ಭಂಗ...
ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ಮೂಲಕ ಅಧಿಕಾರಕ್ಕೆ ಬಂದ ವಿಎಚ್ ಪಿಯ ಕಾರ್ಯಕ್ರಮದಲ್ಲಿ 30ಕ್ಕೂ ಅಧಿಕ ನಿವೃತ್ತ ನ್ಯಾಯಾಧೀಶರು ಭಾಗವಹಿಸುತ್ತಾರೆ. ನ್ಯಾಯಮೂರ್ತಿ ಗೊಗೋಯಿ ಬಿಜೆಪಿ ಮೂಲಕ ರಾಜ್ಯಸಭೆ ಸೇರುತ್ತಾರೆ, ರಾಮಮಂದಿರ ತೀರ್ಪು ನೀಡಿದ ಜಸ್ಟಿಸ್...
ಸುಪ್ರೀಂ ಮುಖ್ಯ ನ್ಯಾಯಾಧೀಶರ ನಿವಾಸಕ್ಕೆ ಹೋಗಿ ಪ್ರಧಾನಿಗಳು ಆರತಿ ಎತ್ತಿದ್ದರಿಂದ ನ್ಯಾಯಮೂರ್ತಿಗಳ ಮೇಲೆಯೇ ಸಂದೇಹ ಪಡುವಂತಾಗಿದೆ. ಇನ್ನು ಮುಂದೆ ಒಂದೇ ಒಂದು ತೀರ್ಪು ಮೋದಿ ಸರಕಾರದ ಪರವಾಗಿ ಸಿಜೆಐ ಚಂದ್ರಚೂಡರವರು ಕೊಟ್ಟಿದ್ದೇ ಆದರೆ...
ಶೋಷಿತ ಸಮುದಾಯಗಳ ಹಿತದೃಷ್ಟಿ ಮತ್ತು ಅಂಬೇಡ್ಕರರ ಆಶಯಕ್ಕನುಗುಣವಾಗಿ ಪ್ರತಿಯೊಬ್ಬನ ಏಳ್ಗೆಯನ್ನೂ ಗಮನದಲ್ಲಿಟ್ಟುಕೊಂಡು ಮೀಸಲಾತಿ, ಒಳ ಮೀಸಲಾತಿ ಮತ್ತು ಕೆನೆಪದರ ಚಿಂತನೆಯಲ್ಲಿನ ಸಕಾಲಿಕ ಬದಲಾವಣೆಗಳು ಅವಶ್ಯವಾಗಿ ನಡೆಯಬೇಕು. – ಶಂಕರ್ ಸೂರ್ನಳ್ಳಿ,
ಮೀಸಲಾತಿ ಎಂದಾಕ್ಷಣ...
ಸುಪ್ರೀಂ ಕೋರ್ಟ್‌ನ ಈ ಐತಿಹಾಸಿಕ ತೀರ್ಪಿನಲ್ಲಿ ಕೆನೆಪದರ ಪ್ರಸ್ತಾಪವಿರುವುದು ಒಳಮೀಸಲಾತಿಯ ಸರಳ ಅನುಷ್ಠಾನಕ್ಕೆ ಅಡ್ಡಿಯಾಗುವ ಸಾಧ್ಯತೆಗಳನ್ನು ಅಲ್ಲೆಗೆಳೆಯುವಂತಿಲ್ಲ. ಒಟ್ಟಾರೆ ಮೀಸಲಾತಿ ಪರಿಪೂರ್ಣವಾಗಿ ಅನುಷ್ಠಾನಗೊಳ್ಳದ ಹೊರತು, ಕೆನೆ ಪದರ ಅಳವಡಿಸುವುದು ಸಾಧ್ಯವಾಗುವುದಿಲ್ಲ. ಇಲ್ಲೀಗ ಮೀಸಲಾತಿಯೇ...
"ಮೊಹಮ್ಮದ್ ಅಬ್ದುಲ್ ಸಮದ್ ವಿರುದ್ಧ ತೆಲಂಗಾಣ ರಾಜ್ಯ ಮತ್ತು ಇನ್ನೊಬ್ಬರು, ಕ್ರಿಮಿನಲ್ ಅಪೀಲು ಪ್ರಕರಣ ಸಂಖ್ಯೆ 2842/2924" ರಲ್ಲಿ ಕಳೆದ ಜುಲೈ ಹತ್ತನೇ ತಾರೀಖಿನಂದು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪು ಬಹಳ ಮಹತ್ವದೆನಿಸುತ್ತದೆ....
ಅನ್ಯಧರ್ಮೀಯರ ಮೇಲಿರುವ ಧಾರ್ಮಿಕ ನಿಷೇಧಗಳಿಗಿಂತ ಶೂದ್ರ ವರ್ಗದ ಮೇಲೇ ಹಿಂದೂ ಶಾಸ್ತ್ರಗಳಲ್ಲಿ ಸ್ಪಷ್ಟವಾಗಿ ಸಾವಿರಾರು ನಿಷೇಧ, ನಿರ್ಬಂಧಗಳ ನಿಯಮಾವಳಿಗಳೇ ಇರುವಾಗ ಎಚ್ಚರದಿಂದ ಇರಬೇಕಾದವರು ಅನ್ಯ ಧರ್ಮೀಯರಲ್ಲ ಅದು ಶೂದ್ರ ವರ್ಗ – ಶಂಕರ್...