- Advertisement -spot_img

TAG

supremecourt

ದೀದಿ ಸುತ್ತ ಮೋದಿ ಶಡ್ಯಂತ್ರಗಳ ಹುತ್ತ

‌ಮುಸ್ಲಿಂ ದ್ವೇಷ, ಹಿಂದೂ ಧ್ರುವೀಕರಣ, ಚುನಾವಣಾ ಆಯೋಗ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ, ಅಕ್ರಮ ವಲಸೆ, ಭ್ರಷ್ಟಾಚಾರ, ನಿರುದ್ಯೋಗ, ಅಭಿವೃದ್ಧಿ ಶೂನ್ಯತೆ ಹಾಗೂ ಮಹಿಳಾ ಅಸುರಕ್ಷತೆ ಎನ್ನುವ ಆರೋಪಗಳನ್ನು ಮಮತಾರವರ ಸರಕಾರದ...

ಸೋಶಿಯಲ್ ಮೀಡಿಯಾ ಬಳಸುವವರಿಗೆ ಎಚ್ಚರಿಕೆ: ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸುವುದು ಮತ್ತು ಆರೋಪಿಗಳನ್ನು ಬಂಧಿಸುವ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಎಂಎ ಸಲೀಂ ಅವರು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಸಾಮಾಜಿಕ...

ಮಸೂದೆಗಳಿಗೆ ಅಂಗೀಕಾರ: ರಾಷ್ಟ್ರಪತಿ, ರಾಜ್ಯಪಾಲರಿಗೆ ಸಮಯದ ಮಿತಿ ನಿಗದಿಪಡಿಸುವುದು ಅಸಾಧ್ಯ: ಸುಪ್ರೀಂಕೋರ್ಟ್‌

ನವದೆಹಲಿ: ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಸಮಯದ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ಹಾಗೆಂದು ಅನಿರ್ಧಿಷ್ಟಾವಧಿಯವರೆಗೆ ಅವರು ಮಸೂದೆಗಳನ್ನು ತಡೆ ಹಿಡಿಯುವಂತಿಲ್ಲ ಎಂದೂ ಸ್ಪಷ್ಟಪಡಿಸಿದೆ. ಮುಖ್ಯ...

ಸುಪ್ರೀಂಕೋರ್ಟ್ ಸಿಜೆಐ ಮೇಲಿನ ದಾಳಿ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿಗಳಾದ  ಬಿ.ಆರ್.ಗವಾಯಿ‌ ಅವರ ಮೇಲೆ ಶೂ ಎಸೆದ ಸನಾತನಿಯ ದುಷ್ಕ್ರತ್ಯವನ್ನು‌ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ರಾಜ್ಯದ ವಿವಿಧ ಭಾಗಗಳಲ್ಲೂ ಶೂ ಎಸೆದ ವಕೀಲನ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ನಗರದಲ್ಲಿಂದು ವಿದ್ಯಾರ್ಥಿ...

ಬೀದಿ ನಾಯಿಗಳ ಸ್ಥಳಾಂತರ ಆದೇಶ ಮಾರ್ಪಾಡು ಮಾಡಿದ ಸುಪ್ರೀಂಕೋರ್ಟ್;‌ ಶ್ವಾನಪ್ರಿಯರು ಫುಲ್‌ ಖುಷ್

ನವದೆಹಲಿ: ದೆಹಲಿ ಹಾಗೂ ಎನ್‌ ಸಿ ಆರ್‌ ಪ್ರದೇಶಗಳಲ್ಲಿರುವ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ. ರೇಬಿಸ್ ನಿರೋಧಕ ಚುಚ್ಚುಮದ್ದು  ನೀಡಬೇಕು. ಆ ಶ್ವಾನಗಳಿಗೆ ರೇಬಿಸ್‌ ಸೋಂಕು ತಗುಲಿಲ್ಲ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 12ರಿಂದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ: ನವಂಬರ್‌ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್) ಯಲ್ಲಿ ಮತದಾರರನ್ನು ಸಾಮೂಹಿಕವಾಗಿ ಹೊರಗಿಡುವ ಪ್ರಯತ್ನ ನಡೆದರೆ, ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸುಪ್ರೀಂಕೋರ್ಟ್‌...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಜೈಲೋ? ಜಾಮೀನೋ? ತೀರ್ಪು ಕಾಯ್ದಿರಿಸಿದ‌ ಸುಪ್ರೀಂಕೋರ್ಟ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ ಪವಿತ್ರಾ ಗೌಡ ಹಾಗೂ ಇತರರಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಇಂದು...

ನ್ಯಾಯಾಂಗದಲ್ಲಿ ಕಾರ್ಯಾಂಗದ ಹಸ್ತಕ್ಷೇಪ ಸಲ್ಲದು: ಸಿಜೆಐ ಬಿ.ಆರ್‌.ಗವಾಯಿ ಅಭಿಪ್ರಾಯ

ಮುಂಬೈ: ನ್ಯಾಯಾಂಗವು ಕಾರ್ಯಾಂಗದ ಹಸ್ತಕ್ಷೇಪದಿಂದ ಸಂಪೂರ್ಣವಾಗಿ ಮುಕ್ತವಾಗಿರಬೇಕು ಎನ್ನುವುದು ಡಾ.ಬಿ.ಆರ್‌.ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಭೂಷಣ್‌ ರಾಮಕೃಷ್ಣ ಗವಾಯಿ ಅವರು ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ...

ʼಥಗ್‌ ಲೈಫ್‌ʼ ಬಿಡುಗಡೆ ವಿವಾದ: ಸುಪ್ರೀಂಕೋರ್ಟ್‌ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪಿಐಎಲ್‌ ಸಲ್ಲಿಕೆ

ಬೆಂಗಳೂರು: ಚಿತ್ರನಟ ಕಮಲ್ ಹಾಸನ್ ಅವರ ಅಭಿನಯದ ತಮಿಳು ಚಿತ್ರ 'ಥಗ್ ಲೈಫ್' ಬಿಡುಗಡೆಯನ್ನು ವಿರೋಧಿಸುವ ಜನರ ಬೆದರಿಕೆಗಳಿಂದ ಚಿತ್ರಮಂದಿರಗಳು ಮತ್ತು ನಾಗರೀಕರನ್ನು ರಕ್ಷಿಸುವಲ್ಲಿ ಸರ್ಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕರ್ನಾಟಕದಲ್ಲಿ ಸಾಂವಿಧಾನಿಕ...

ಪಶ್ಚಿಮ ಬಂಗಾಳ:  ಸುಪ್ರೀಂಕೋರ್ಟ್ ನಿರ್ದೇಶನ; 35,726 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ  ಪಶ್ಚಿಮ ಬಂಗಾಳ ಸರ್ಕಾರ 35,726 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹಿಂದಿನ ನೇಮಕಾತಿಯನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿ ಈ ತಿಂಗಳ ಅಂತ್ಯದಲ್ಲಿ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸುವಂತೆ...

Latest news

- Advertisement -spot_img