ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ "ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025" ಈ ಕಾನೂನು ದೇಶದ ಸಂವಿಧಾನಕ್ಕೆ ವಿರೋಧವಾಗಿದೆ. ಈ ಕಾಯಿದೆ ನಾಗರಿಕರ ಮೂಲ ಹಕ್ಕುಗಳನ್ನು...
ಬೆಂಗಳೂರು: ಕನ್ನಡ ಚಳವಳಿಗಾರರ ಮೇಲಿರುವ ಮೊಕದ್ದಮೆಗಳನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಿದ್ದರು. ಒಂದು ತಿಂಗಳು ಕಳೆದರೂ ಯಾವುದೇ ಪ್ರಗತಿ ಕಂಡುಬರುತ್ತಿಲ್ಲ. ಬೆಳಗಾವಿ ಅಧಿವೇಶನಕ್ಕೂ ಮುನ್ನ...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಂದು ಸುಧಾರಣಾ ಪರ ಧರ್ಮಗುರು ಮೌಲಾನ ಡಾ.ಇಮ್ರಾನ್ ಮಸೂದ್ ಅವರನ್ನು ಜಾಮಿಯಾ ಮಸೀದಿಯಲ್ಲಿ ಭೇಟಿ ಮಾಡಿ, ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಸುದೀರ್ಘ...
ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮೂರು ದಿನಗಳಿಂದ ಕನ್ನಡಿಗರೂ ಸೇರಿದಂತೆ ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ...
ಬೆಂಗಳೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದಿರುವ ಎಸ್.ಎಲ್.ಭೈರಪ್ಪನವರು ಮತ್ತೆ ಕನ್ನಡದ ತಾಯಿ ಸಂಸ್ಕೃತ ಎಂದು ಎಕ್ಸ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯ ಟಿ.ಎ. ನಾರಾಯಣಗೌಡ ಆಕ್ಷೇಪ...
ಬೆಂಗಳೂರು: ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರ ನೇಮಕವನ್ನು ರದ್ದುಗೊಳಿಸಿ ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕೆಎಸ್...
ಬೆಂಗಳೂರು: ಕನ್ನಡ ಹಾಡನ್ನು ಹಾಡು ಎಂದು ಕೇಳಿದ್ದಕ್ಕೆ ಕನ್ನಡಿಗರನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಪ್ರತಿಭಟನೆ ನಡೆಸಿತು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ...
ಬೆಂಗಳೂರು: ನಮ್ಮ ನಮ್ಮ ಭಾಷೆ, ಸಂಸ್ಕೃತಿಯನ್ನು ಉಳಿಸಿಕೊಂಡೇ ರಾಜ್ಯಗಳ ಜೊತೆಗೆ ದೇಶದ ಹಿತಾಸಕ್ತಿಯನ್ನು ರಕ್ಷಿಸಲು ಜತೆ ಜತೆಯಾಗಿ ಸಾಗೋಣ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ....
ಬೆಂಗಳೂರು: ತಮಿಳುನಾಡು ಸರ್ಕಾರದ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ರೂಪಾಯಿ ಚಿಹ್ನೆಯನ್ನು ಕನ್ನಡ ಲಿಪಿಗೆ ಅನುಗುಣವಾಗಿ ಬದಲಾಯಿಸಬೇಕು ಮತ್ತು ಬಳಕೆಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಆಗ್ರಹಪಡಿಸಿದ್ದಾರೆ.
ತಮಿಳುನಾಡು ಸರ್ಕಾರ...
ಕೆಪಿಎಸ್ಸಿಯಿಂದ ಕೆಎಸ್ ಪರೀಕ್ಷೆ ಬರೆದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಅವರಿಗೆ(CM Siddaramaiah) ಚೆನ್ನಾಗಿ ಗೊತ್ತಿದೆ. ಆದರೆ ಅವರು ಮರು ಅಧಿಸೂಚನೆ ಹೊರಡಿಸಲು ಹಿಂಜರಿಯುತ್ತಿದ್ದಾರೆ. ಇದಕ್ಕೆ ಕಾರಣ ಅವರ ಸುತ್ತ ಇರುವ...