- Advertisement -spot_img

TAG

TA Narayana Gowda

ಮಸೀದಿಗಳಲ್ಲಿ ಕನ್ನಡದಲ್ಲಿ ಪ್ರಾರ್ಥನೆಗೆ ಕರವೇ ಮನವಿ, ಕರ್ನಾಟಕದ ಇಸ್ಲಾಂ ಅನುಯಾಯಿಗಳಿಗೆ ಕನ್ನಡ  ಹೃದಯದ ಭಾಷೆ : ಟಿ.ಎ. ನಾರಾಯಣಗೌಡ

ಬೆಂಗಳೂರು:  ಕುವೆಂಪು ಅವರ ಆಶಯದಂತೆ “ಸರ್ವಜನಾಂಗದ ಶಾಂತಿಯ ತೋಟ”ವಾಗಿರುವ ಕರ್ನಾಟಕ ಎಲ್ಲರಿಗೂ ಸೇರಿದ್ದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಅಭಿಪ್ರಾಯಪಟ್ಟರು.ಬೆಂಗಳೂರಿನ ಎಚ್. ಬಿ ಆರ್ ಬಡಾವಣೆಯ ಬ್ಯಾರಿ...

ಸಚಿವ ಎಂ.ಸಿ. ಸುಧಾಕರ್‌ ವಿರುದ್ಧ ಭುಗಿಲೆದ್ದ ಆಕ್ರೋಶ: ರಾಜೀನಾಮೆ ಕೊಟ್ಟು ಹೋಗಿ ಎಂದ ಕರವೇ ನಾರಾಯಣಗೌಡ

ಬೆಂಗಳೂರು: ಕಾಲೇಜು ಕ್ಯಾಂಪಸ್‌ಗಳಲ್ಲಿ ಇಂಗ್ಲಿಷ್‌ನಲ್ಲಿಯೇ ಮಾತನಾಡಬೇಕು ಎಂಬ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಹೇಳಿಕೆ ಈಗ ರಾಜ್ಯಾದ್ಯಂತ ಕಿಚ್ಚು ಹಚ್ಚಿದೆ. ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಕರವೇ ಹೋರಾಟಕ್ಕೆ ಜಯ: ರೈಲ್ವೇ ಪದನ್ನೋತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ: ಟಿಎ ನಾರಾಯಣ ಗೌಡ ಹರ್ಷ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಆಗ್ರಹಕ್ಕೆ ಮಣಿದು, ಪದೋನ್ನತಿ ಸೇರಿದಂತೆ ಎಲ್ಲ ರೈಲ್ವೇ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯಲು ನೈಋತ್ಯ ರೈಲ್ವೆ ವಲಯ ಅವಕಾಶ ನೀಡಿದೆ. ಇಂದು ಬೆಳಗ್ಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ...

ಪದೋನ್ನತಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲೂ ನಡೆಸಬೇಕು; ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾದೀತು: ನೈರುತ್ಯ ರೈಲ್ವೇ ಇಲಾಖೆಗೆ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು:ನೈರುತ್ಯ ರೈಲ್ವೇ ವಿಭಾಗ ನಡೆಸುವ ಪದೋನ್ನತಿ ಪರೀಕ್ಷೆಗಳು ಸೇರಿದಂತೆ  ರೈಲ್ವೇ ಇಲಾಖೆಯ ಎಲ್ಲಪರೀಕ್ಷಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲೂ ನಡೆಸಬೇಕು ಎಂದು ನೈರುತ್ಯ ರೈಲ್ವೇ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ಡಿಆರ್ ಎಂ)ಅವರಿಗೆಕರ್ನಾಟಕ ರಕ್ಷಣಾ...

ದ್ವೇಷ ಭಾಷಣ ವಿಧೇಯಕ ಸಂವಿಧಾನ ವಿರೋಧಿ, ಜನರ ಬಾಯಿಮುಚ್ಚಿಸುವ ಸಾಧನ: ಕೂಡಲೇ ಹಿಂಪಡೆಯಲು ಕರವೇ ಅಧ್ಯಕ್ಷ ನಾರಾಯಣ ಗೌಡ ಆಗ್ರಹ

ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ  "ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025" ಈ ಕಾನೂನು ದೇಶದ ಸಂವಿಧಾನಕ್ಕೆ ವಿರೋಧವಾಗಿದೆ. ಈ ಕಾಯಿದೆ ನಾಗರಿಕರ ಮೂಲ ಹಕ್ಕುಗಳನ್ನು...

ಬೆಳಗಾವಿ ಅಧಿವೇಶನಕ್ಕೂ ಮುನ್ನ ಕನ್ನಡ ಚಳವಳಿಗಾರರ ಮೇಲಿರುವ ಮೊಕದ್ದಮೆಗಳನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ: ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಬೆಂಗಳೂರು: ಕನ್ನಡ ಚಳವಳಿಗಾರರ ಮೇಲಿರುವ ಮೊಕದ್ದಮೆಗಳನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಿದ್ದರು. ಒಂದು ತಿಂಗಳು ಕಳೆದರೂ ಯಾವುದೇ ಪ್ರಗತಿ ಕಂಡುಬರುತ್ತಿಲ್ಲ. ಬೆಳಗಾವಿ ಅಧಿವೇಶನಕ್ಕೂ ಮುನ್ನ...

ಮಸೀದಿ, ಮದ್ರಸಾಗಳಲ್ಲಿ ಕನ್ನಡ ಬಳಕೆ: ಕರವೇ ಅಧ್ಯಕ್ಷ ನಾರಾಯಣಗೌಡ, ಮೌಲಾನ ಡಾ.ಇಮ್ರಾನ್ ಮಸೂದ್ ಮಹತ್ವದ ಚರ್ಚೆ; ಕನ್ನಡ ಕಲಿಕೆಗೆ ಒಪ್ಪಿಗೆ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಂದು ಸುಧಾರಣಾ ಪರ ಧರ್ಮಗುರು ಮೌಲಾನ ಡಾ.ಇಮ್ರಾನ್ ಮಸೂದ್ ಅವರನ್ನು ಜಾಮಿಯಾ ಮಸೀದಿಯಲ್ಲಿ ಭೇಟಿ ಮಾಡಿ, ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಸುದೀರ್ಘ...

ಹಿಂದಿ ಹೇರಿಕೆ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಾಜಭಾಷಾ ಸಮಿತಿ ಸಭೆ ಮೇಲೆ ಕರವೇ ದಾಳಿ: ಕಾರ್ಯಕರ್ತರ ಬಂಧನಕ್ಕೆ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮೂರು ದಿನಗಳಿಂದ ಕನ್ನಡಿಗರೂ ಸೇರಿದಂತೆ ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ...

ಕನ್ನಡದ ತಾಯಿ ಸಂಸ್ಕೃತ ಎಂದ ಎಸ್‌ ಎಲ್‌ ಭೈರಪ್ಪ ಅಭಿಪ್ರಾಯಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡ ಆಕ್ಷೇಪ

ಬೆಂಗಳೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದಿರುವ ಎಸ್.ಎಲ್.ಭೈರಪ್ಪನವರು ಮತ್ತೆ ಕನ್ನಡದ ತಾಯಿ ಸಂಸ್ಕೃತ ಎಂದು ಎಕ್ಸ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯ  ಟಿ.ಎ. ನಾರಾಯಣಗೌಡ ಆಕ್ಷೇಪ...

ಮೈಸೂರು ಸೋಪ್ಸ್ ಗೆ ತಮನ್ನಾ ರಾಯಭಾರಿ: ಒಪ್ಪಂದ ರದ್ದುಗೊಳಿಸದಿದ್ದರೆ ಉಗ್ರ ಪ್ರತಿಭಟನೆ; ಕರವೇ ಎಚ್ಚರಿಕೆ

ಬೆಂಗಳೂರು:  ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರ ನೇಮಕವನ್ನು ರದ್ದುಗೊಳಿಸಿ ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಕೆಎಸ್‌...

Latest news

- Advertisement -spot_img