- Advertisement -spot_img

TAG

ta narayanagowda

ಎಂಎನ್‌ ಸಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ: ಕಾನೂನು ಮರುಪರಿಶೀಲನೆಗೆ ಕರವೇಗೆ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:  ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕರ್ನಾಟಕದ ಹಿತಾಸಕ್ತಿ ಹಾಗೂ ಕನ್ನಡಿಗರ ಹಕ್ಕುಗಳ ಕುರಿತಾದ ಸಮಗ್ರ ಮನವಿಯನ್ನು ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ...

ರಕ್ಷಣಾ ಇಲಾಖೆಯ 515 ಅರ್ಮಿ ಬೇಸ್ ವರ್ಕ್ ಶಾಪ್ ನಲ್ಲಿ ನಡೆದಿರುವ ಅಕ್ರಮ ನೇಮಕಾತಿ ರದ್ದುಗೊಳಿಸಲು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಆಗ್ರಹ

ಬೆಂಗಳೂರು: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ 515 ಅರ್ಮಿ ಬೇಸ್ ವರ್ಕ್ ಶಾಪ್ ಕಾರ್ಖಾನೆಯಲ್ಲಿ ‘ಸಿ' ಮತ್ತು ‘ಡಿ' ದರ್ಜೆಯ 54 ಸ್ಥಾನಗಳಿಗೆ ನಿಯಮಗಳನ್ನು ಉಲ್ಲಂಘಿಸಿ ಪರರಾಜ್ಯದವರನ್ನೇ ಆಯ್ಕೆ ಮಾಡಲಾಗಿದೆ....

ಮರಾಠಿ ಬಾರದ ಉತ್ತರ ಭಾರತೀಯರಿಂದ ಸಮಸ್ಯೆ; ಎಂ ಎನ್ ಎಸ್ ಹೋರಾಟಕ್ಕೆ ಕರವೇ ಬೆಂಬಲ

ಬೆಂಗಳೂರು: ಮಹಾರಾಷ್ಟ್ರದ ಬ್ಯಾಂಕ್ ಗಳು ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಮರಾಠಿ ಬಾರದ ಉತ್ತರ ಭಾರತೀಯರಿಂದ ಆಗುತ್ತಿರುವ ಸಮಸ್ಯೆಗಳನ್ನು ಇಟ್ಟುಕೊಂಡು ಅಲ್ಲಿನ ಮಹಾರಾಷ್ಟ್ರ ನವನಿರ್ಮಾಣ ಸೇನೆ ( M.N.S) ನಡೆಸುತ್ತಿರುವ ಹೋರಾಟವನ್ನು ಕರ್ನಾಟಕ ರಕ್ಷಣಾ ವೇದಿಕೆ...

ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆ ವಾಪಸ್; ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅಭಿನಂದನೆ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ  ಪ್ರತಿಮೆ ಅನಾವರಣ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಘೋಷಿಸಿರುವ ಮುಖ್ಯಮಂತ್ರಿ  ಸಿದ್ಧರಾಮಯ್ಯ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅಭಿನಂದನೆ...

ಕನ್ನಡ ಕಾರ್ಯಕ್ರಮಗಳನ್ನು 15 ದಿನಗಳೊಳಗಾಗಿ ಪುನಾರಂಭಿಸದಿದ್ದರೆ ಉಗ್ರ ಹೋರಾಟ; ಶಂಕರ ವಾಹಿನಿಗೆ ಕರವೇ ಅಧ್ಯಕ್ಷರ ಎಚ್ಚರಿಕೆ

ಬೆಂಗಳೂರು: ಸ್ಥಗಿತಗೊಳಿಸಿರುವ ಕನ್ನಡ ಕಾರ್ಯಕ್ರಮಗಳನ್ನು 15 ದಿನಗಳ ಒಳಗಾಗಿ ಪುನಾರಂಭಿಸದಿದ್ದರೆ ಉಗ್ರ ಸ್ವರೂಪದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಶಂಕರ ವಾಹಿನಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ...

Latest news

- Advertisement -spot_img