- Advertisement -spot_img

TAG

ta narayanagowda

ಅರಣ್ಯ ಸಂರಕ್ಷಣೆ ಹೆಸರಲ್ಲಿ ಜನರ ಬದುಕನ್ನು ಬಲಿಕೊಡಬೇಡಿ, ಕಸ್ತೂರಿರಂಗನ್ ವರದಿ ಜಾರಿಗೆ ಬರಕೂಡದು : ಕರವೇ ಆಗ್ರಹ

ಬೆಂಗಳೂರು : ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ಜನರ ಜೀವನ, ಕೃಷಿ, ಉದ್ಯೋಗ ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವುದನ್ನು...

ಸರ್ಕಾರಿ ಉದ್ಯೋಗಕ್ಕೆ ಇಂಗ್ಲಿಷ್ ಕಡ್ಡಾಯ: ಕರವೇ ತೀವ್ರ ವಿರೋಧ, ಆಡಳಿತ ಭಾಷೆ ಕನ್ನಡವಾದ ಮೇಲೆ ಇಂಗ್ಲಿಷ್ ಪರೀಕ್ಷೆಯ ಅಗತ್ಯವೇನು? : ಟಿ.ಎ. ನಾರಾಯಣಗೌಡ

ಬೆಂಗಳೂರು : ಕರ್ನಾಟಕ ಸರ್ಕಾರವು ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಘೋಷಿಸಿರುವ ಸಂದರ್ಭದಲ್ಲಿ, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಯಲ್ಲಿ ಇಂಗ್ಲಿಷ್ ಜ್ಞಾನವನ್ನು ಕಡ್ಡಾಯಗೊಳಿಸುವ ಮೂಲಕ ಇಂಗ್ಲಿಷ್ ಗೊತ್ತಿಲ್ಲದ ಕನ್ನಡಿಗರನ್ನು ಸರ್ಕಾರಿ ಉದ್ಯೋಗಗಳಿಂದ ದೂರವಿಡಲು ಮುಂದಾಗಿರುವುದು...

ಎರಡು ದಶಕಗಳ ಕನ್ನಡಿಗರ ಹೋರಾಟಕ್ಕೆ ಮತ್ತೊಂದು ಮಹತ್ವದ ಜಯ : ಟಿ.ಎ. ನಾರಾಯಣಗೌಡ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಬ್ಯಾಂಕ್‌ ಶಾಖೆಗಳಲ್ಲಿ ಸ್ಥಳೀಯ ಭಾಷೆ ಬಲ್ಲ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬ್ಯಾಂಕ್‌ ಆಫ್‌ ಬರೋಡ ಕೈಗೊಂಡಿರುವ ಮಹತ್ವದ ಕ್ರಮವನ್ನು...

ಬೆಂಕಿ ಹಚ್ಚುವ ಕೆಲಸ ಮಾಡಬೇಡಿ: ತಮಿಳುನಾಡು ರಾಜಕಾರಣಿಗಳಿಗೆ ಟಿ.ಎ. ನಾರಾಯಣಗೌಡ ಆಗ್ರಹ

ಬೆಂಗಳೂರು ಆ.19: ಚಾಮರಾಜನಗರ ಶೂಟ್‌ಔಟ್‌ ಪ್ರಕರಣವನ್ನು ಇಟ್ಟುಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತಮಿಳುನಾಡಿನ ಕೆಲವು ರಾಜಕಾರಣಿಗಳು ಕನ್ನಡಿಗರು ಮತ್ತು ತಮಿಳರ ನಡುವೆ ಬೆಂಕಿ ಹಚ್ಚುವ ಯತ್ನ ನಡೆಸುತ್ತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು...

ಕನ್ನಡಿಗರ ಮೇಲಿನ ಹಲ್ಲೆ, ಅಕ್ರಮ ವಲಸೆ ವಿರುದ್ಧ ಕರವೇ ರಾಜ್ಯವ್ಯಾಪಿ ಅಭಿಯಾನ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹೊರರಾಜ್ಯಗಳಿಂದ ಬಂದಿರುವ ಕೆಲವರಿಂದ ಹಲ್ಲೆ, ಬೆದರಿಕೆ, ದೌರ್ಜನ್ಯ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಗೌರವ ತೋರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಮತ್ತು...

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ : ರಾಜ್ಯದ ರೈತರ ಹಿತ ಕಾಪಾಡುವಂತೆ ಟಿ.ಎ.ನಾರಾಯಣಗೌಡ ಆಗ್ರಹ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಾಡಿರುವ ಶಿಫಾರಸು ಹಾಗೂ ಈ ಶಿಫಾರಸಿನ ಕುರಿತು ಕಾವೇರಿ...

ಕರವೇ ಪ್ರತಿರೋಧಕ್ಕೆ ಮಣಿದ ಶಿಕ್ಷಣ ಇಲಾಖೆ : ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ

ಬೆಂಗಳೂರು, ಆ.11: ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ ಕಲ್ಪಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಪ್ರತಿರೋಧಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಶಿಕ್ಷಣ ಇಲಾಖೆ ಹೊರಡಿಸಿರುವ ಪರಿಷ್ಕೃತ ರಾಜ್ಯಪತ್ರದಲ್ಲಿ ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ...

ಅನುದಾನದ ಹೆಸರಿನಲ್ಲಿ ನಿರ್ಮಲಾ ಸೀತರಾಮನ್‌ ಕರ್ನಾಟಕವನ್ನು ಒಡೆಯುವ ಯತ್ನ : ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ

ಬೆಂಗಳೂರು : ಕರ್ನಾಟಕದಿಂದ ಸಂಗ್ರಹವಾಗುವ ಜಿಎಸ್‌ಟಿ ಹಣದ ಶೇ.50ರಷ್ಟಾದರೂ ಹಿಂದಕ್ಕೆ ಬರದೇ ಇದ್ದರೆ ಒಕ್ಕೂಟ ವ್ಯವಸ್ಥೆಗೆ ಏನು ಅರ್ಥ? ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಕೇಂದ್ರ ಹಣಕಾಸು...

ಮರಾಠಿ ಬಾರದ ಚಾಲಕರ ಪರವಾನಗಿ ರದ್ದುಪಡಿಸಲು ಮಹಾರಾಷ್ಟ್ರ ಸರ್ಕಾರದ ನಿರ್ಧಾರಕ್ಕೆ ಕರವೇ ಸ್ವಾಗತ

ಬೆಂಗಳೂರು : ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮರಾಠಿ ಬಾರದ...

ಹಿಂದಿ ಪರೀಕ್ಷೆ ಅಂಕ ಪರಿಗಣಿಸದಿರುವ ನಿರ್ಧಾರಕ್ಕೆ ಟಿ.ಎ.ನಾರಾಯಣಗೌಡ ಸ್ವಾಗತ

ಬೆಂಗಳೂರು : "ಇದೀಗ ಶಿಕ್ಷಣ ಮಂತ್ರಿಗಳು ಮೂರನೇ ಭಾಷೆಯ ಪರೀಕ್ಷೆಯ ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿರುವುದು ಹಿಂದಿ ಹೇರಿಕೆ ವಿರುದ್ದ ಹೋರಾಟದ ದೊಡ್ಡ ಯಶಸ್ಸು ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಮುಖ್ಯಮಂತ್ರಿ...

Latest news

- Advertisement -spot_img