Thursday, December 12, 2024
- Advertisement -spot_img

TAG

Tamil Nadu

ಚಂಡಮಾರುತ; ತಮಿಳುನಾಡು, ಪುದುಚೆರಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಚೆನ್ನೈ; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ಶುಕರವಾರ ರಜೆ ನೀಡಲಾಗಿದೆ. ಚೆನ್ನೈ, ಚೆಂಗಲ್ಪಟ್ಟು ಮತ್ತು ಕಡಲೂರಿನಲ್ಲಿ...

ತಮಿಳುನಾಡಿನಲ್ಲಿ ಕಳ್ಳಭಟ್ಟಿ ದುರಂತ: ಸತ್ತವರ ಸಂಖ್ಯೆ 34ಕ್ಕೆ ಏರಿಕೆ

ಚೆನ್ನೈ: ಕಲ್ಲಕುರುಚಿ ಜಿಲ್ಲೆಯಲ್ಲಿ ನಡೆದಿರುವ ಕಳ್ಳಭಟ್ಟಿ ದುರಂತದಲ್ಲಿ ಸತ್ತವರ ಸಂಖ್ಯೆ 34ಕ್ಕೆ ಏರಿದ್ದು, ಇನ್ನೂ ಹತ್ತು ಮಂದಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿದೆ. ಘಟನೆಯ ಕುರಿತು ಮಾಹಿತಿ...

ಚುನಾವಣಾ ಪ್ರಚಾರ: ಹೊರರಾಜ್ಯಗಳಿಂದಲೂ ಸಿದ್ಧರಾಮಯ್ಯ ಅವರಿಗೆ ಡಿಮ್ಯಾಂಡ್

ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದೇಶದಾದ್ಯಂತ ಜೋರಾಗುತ್ತಿರುವಂತೆ ಮತದಾರರನ್ನು ಸೆಳೆಯಬಲ್ಲ ನಾಯಕರಿಗೆ ಎಲ್ಲೆಡೆ ಡಿಮ್ಯಾಂಡ್ ಶುರುವಾಗಿದೆ. ವಿಶೇಷವೆಂದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೆರೆಯ ರಾಜ್ಯಗಳಲ್ಲೂ ಅಪಾರ ಅಭಿಮಾನಿಗಳಿದ್ದು, ಅಲ್ಲಿಂದಲೂ ಪ್ರಚಾರಕ್ಕೆ ಬರಲು...

ಲೋಕಸಭಾ ಚುನಾವಣೆ | ತಮಿಳುನಾಡಿನಿಂದ ಶಶಿಕಾಂತ್ ಸೆಂಥಿಲ್ ಕಣಕ್ಕಿಳಿಸಿದ ಕಾಂಗ್ರೆಸ್

ಕರ್ನಾಟಕ-ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಮತ್ತು ಕಾಂಗ್ರೆಸ್ ಚುನಾವಣಾ ವಾರ್ ರೂಮ್ ಮುಖ್ಯಸ್ಥ ಎಸ್ ಶಶಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹೌದು, ಈ ಮೂಲಕ ಅವರು ಚುನಾವಣಾ...

‘ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯಗಳೇ ಇರುವುದಿಲ್ಲ’: ಎಂಕೆ ಸ್ಟಾಲಿನ್ ಎಚ್ಚರಿಕೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಇನ್ನು ಮುಂದೆ ಫೆಡರಲಿಸಂ ಅನ್ನೊದೆ ಇರುವುದಿಲ್ಲ ಮತ್ತು "ರಾಜ್ಯಗಳು ಸಹ ಅಸ್ತಿತ್ವದಲ್ಲಿ ಇರದ" ಮಟ್ಟಕ್ಕೆ ಹೋಗುತ್ತವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್...

ಜಗ್ಗಿ ವಾಸುದೇವ್‌ರ ಇಶಾ ಫೌಂಡೇಶನ್‌ನಿಂದ 6 ಮಂದಿ ನಾಪತ್ತೆ: ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡದ ತಮಿಳುನಾಡು ಪೊಲೀಸರು

ಕೊಯಮತ್ತೂರಿನ ಜಗ್ಗಿ ವಾಸುದೇವ್ ಒಡೆತನದ ಇಶಾ ಫೌಂಡೇಶನ್‌ನಲ್ಲಿ 2016 ರಿಂದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ನ್ಯಾಯಮೂರ್ತಿಗಳಾದ ಎಂಎಸ್ ರಮೇಶ್ ಮತ್ತು ಸುಂದರ್ ಮೋಹನ್ ಅವರ ಪೀಠದ ಮುಂದೆ...

Latest news

- Advertisement -spot_img