ನವದೆಹಲಿ: ಮಧ್ಯಪ್ರದೇಶ ರಾಜಸ್ತಾನದಲ್ಲಿ 11 ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಔಷಧಿ 'ಕೋಲ್ಡ್ರಿಫ್' ಸೇರಿದಂತೆ ಇತರೆ 19 ಔಷಧಿಗಳ ಉತ್ಪಾದನಾ ಘಟಕಗಳಲ್ಲಿ ಕೇಂದ್ರ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆ (ಸಿಡಿಎಸ್‌ಸಿಒ) ತಪಾಸಣೆ ನಡೆಸಿದೆ...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನಿವಾಸ, ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಅವರ ನಿವಾಸಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಕೂಡಲೇ...
ಬೆಂಗಳೂರು: ಕಳೆದ ಶನಿವಾರ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟಿದ್ದು, ಈ ಬಗ್ಗೆ ನಟ ಟಿವಿಕೆ ಪಕ್ಷದ ನಾಯಕ ವಿಜಯ್ ಅವರು ನನ್ನನ್ನು ಟಾರ್ಗೆಟ್ ಮಾಡಿ, ಅಮಾಯಕ ಜನರನ್ನಲ್ಲ...
ಚೆನ್ನೈ: ತಮಿಳಿಗ ವೆಟ್ರಿ ಕಳಗಂ ( ಟಿವಿಕೆ) ಪಕ್ಷದ ಮುಖಂಡ, ನಟ ವಿಜಯ್ ಶನಿವಾರ ರಾತ್ರಿ ಕರೂರಿನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಇಂದು ಬೆಳಗ್ಗೆ 41 ಕ್ಕೆ...
ನೂರು ವರ್ಷಗಳ ಹಿಂದೆ ಅವರು ಆಂಭಿಸಿದ ಸ್ವಾಭಿಮಾನಿ ಹೋರಾಟವು ಸ್ವಾತಂತ್ರ್ಯವನ್ನು ಮರುವ್ಯಾಖ್ಯಾನಿಸಿದ್ದರ ಪರಿಣಾಮ ಸಂಕೋಲೆ ಕಳಚಿ ಘನತೆ ಹೆಚ್ಚಿಸಿತ್ತು. ಪರಿಣಾಮ ಇಂದು ಆ ಕ್ರಾಂತಿಕಾರಿ ಬೆಳಕು ಜಗತ್ತಿನ್ನೇ ಬೆಳಗುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...
ಚೆನ್ನೈ: ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಹೇಗಿರಬೇಕೆಂದು ತಮಿಳುನಾಡು ಸರ್ಕಾರ ಸಿದ್ಧಪಡಿಸಿರುವ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೆ ಪತ್ರ...
ನವದೆಹಲಿ: ತಮಿಳುನಾಡಿನ ಪಂಬನ್ ದ್ವೀಪದಿಂದ ಶ್ರೀಲಂಕಾದ ವಾಯವ್ಯ ಕರಾವಳಿಯ ಮನ್ನಾರ್ ದ್ವೀಪಕ್ಕೆ ಸಂಪರ್ಕಿಸುವ ರಾಮ ಸೇತು ಕುರಿತು ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ...
ನವದೆಹಲಿ: ತಮಿಳುನಾಡಿನಿಂದ ರಾಜ್ಯಸಭೆ ಸದಸ್ಯರಾಗಿ ಖ್ಯಾತ ನಟ, ಮಕ್ಕಳ್ ನೀಧಿ ಮೈಯ್ಯಂ (ಎಂ ಎನ್ ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಇಂದು ಪ್ರಮಾವಚನ ಸ್ವೀಕರಿಸಿದ್ದಾರೆ.
ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪ ಸಭಾಪತಿ...
ತಂಜಾವೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ವಿವಾಹ ಸಹಾಯ ಯೋಜನೆಯಡಿಯಲ್ಲಿ ನವ ವಿವಾಹಿತರಿಗೆ ರೇಷ್ಮೆ ಸೀರೆ ಮತ್ತು ಬಂಗಾರವನ್ನು ನೀಡಲಾಗುವುದು ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ, ವಿರೋಧ ಪಕ್ಷದ ನಾಯಕ...
ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದಿದ್ದ ಸೆಕ್ಯೂರಿಟಿಗಾರ್ಡ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಗಂಗಾ ಪೊಳೀಸ್ ಠಾಣೆ ಪೊಲೀಸರು ಇಬ್ಬರು ಹೆಡ್ ಕಾನ್ಸ್ಟೆಬಲ್ ಗಳು ಸೇರಿದಂತೆ ಐವರು ಪೊಲೀಸರನ್ನು ಬಂಧಿಸಿದ್ದಾರೆ. ಈ ಪ್ರಕರಣ...