- Advertisement -spot_img

TAG

tamilnadu

ದಿಂಡಿಗಲ್‌ ಆಸ್ಪತ್ರೆ ಅಗ್ನಿ ದುರಂತ; 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ತಿರುಚ್ಚಿ- ದಿಂಡಿಗಲ್‌ ಹೆದ್ಸಾರಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿನ್ನೆ, ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಗು, ಮೂವರು ಮಹಿಳೆಯರು ಸೇರಿ 7ಮಂದಿ ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ...

ದೇವನೂರ ಮಹಾದೇವ ಅವರಿಗೆ ವೈಕಂ ಪ್ರಶಸ್ತಿ ಪ್ರದಾನ

ವೈಕಂ: ಕೇರಳದ ದೇವಸ್ಥಾನ ಪ್ರವೇಶದ ‘ವೈಕಂ’ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಆರಂಭಿಸಿರುವ 2024ನೇ ಸಾಲಿನ ವೈಕಂ ಪ್ರಶಸ್ತಿಯನ್ನು ಕನ್ನಡದ ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರಿಗೆ ಇಂದು ಪ್ರಧಾನ ಮಾಡಲಾಯಿತು. ಕೇರಳದ ವೈಕಂನಲ್ಲಿ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆ ಆರಂಭ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ...

ದೇವನೂರ ಮಹಾದೇವ ಅವರಿಗೆ ವೈಕಂ ಪ್ರಶಸ್ತಿ

ಚೆನ್ನೈ: ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಿಸಿದೆ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್...

ಫೆಂಗಲ್ ಚಂಡಮಾರುತ; 14 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ತಗ್ಗಿದ ಅಬ್ಬರ

ಬೆಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ತನ್ನ ಪ್ರಭಾವವನ್ನು ಮುಂದುವರೆಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಸಿದ್ದು, ಇಂದೂ ಸಹ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವು...

 ಫೆಂಗಲ್‌ ಚಂಡಮಾರುತ ಎಫೆಕ್ಟ್‌ ; 14 ಜಿಲ್ಲೆಗಳಲ್ಲಿ ಮಳೆ; ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

 ಫೆಂಗಲ್‌ ಚಂಡಮಾರುತ ಎಫೆಕ್ಟ್‌ ; 14 ಜಿಲ್ಲೆಗಳಲ್ಲಿ ಮಳೆ; ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತ ಅಬ್ಬರಿಸುತ್ತಿದೆ. ಕರ್ನಾಟಕದಲ್ಲೂ ಮುಂದಿನ 5 ದಿನಗಳ ಮಳೆಯಾಗಲಿದೆ ಎಂದುಹವಾಮಾನ ಇಲಾಖೆ ತಿಳಿಸಿದೆ....

ಫೆಂಗಲ್‌ ಚಂಡಮಾರುತ; ತಮಿಳುನಾಡಿನಲ್ಲಿ ಭಾರಿ ಮಳೆ; ವಿಮಾನ ಹಾರಾಟ ರದ್ದು

ಚೆನ್ನೈ: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ಫೆಂಗಲ್‌ ಚಂಡಮಾರುತ ರೂಪುಗೊಂಡಿದೆ. ಇದರ ಪರಿಣಾಮ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಈ ಚಂಡಮಾರುತ ಪುದುಚೇರಿಗೆ...

ತಮಿಳುನಾಡಿನಲ್ಲಿ ಭಾಷಾ ವಿವಾದ ಹುಟ್ಟುಹಾಕಿದ LIC ವೆಬ್‌ಸೈಟ್!

ಚೆನ್ನೈ: ಭಾಷಾ ಹೇರಿಕೆ ವಿವಾದಕ್ಕೆ ಭಾರತೀಯ ಜೀವ ವಿಮಾ ನಿಗಮ'(LIC) ಇದೀಗ ಹೊಸದಾಗಿ ಸೇರ್ಪಡೆಯಾಗಿದೆ. ಇಂಗ್ಲಿಷ್ ಬದಲು ಹಿಂದಿಯನ್ನು ವೆಬ್‌ಸೈಟ್ನ ಡಿಫಾಲ್ಟ್ ಭಾಷೆಯಾಗಿ ಬಳಸಿರುವುದಕ್ಕೆ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ...

ತಿರುಪತಿ: ಅನ್ಯ ಧರ್ಮೀಯ ಉದ್ಯೋಗಿಗಳಿಗೆ ಕೊಕ್

ತಿರುಮಲ: ಹಿಂದೂ ದೇಗುಲಗಳಲ್ಲಿ ಅನ್ಯ ಧರ್ಮೀಯರಿಗೆ ಉದ್ಯೋಗ ನೀಡಬಾರದು ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ. 2018ರಲ್ಲಿ ಅನ್ಯಧರ್ಮೀಯ ನೌಕರರನ್ನು ಗುರುತಿಸಿ ಕ್ರಮ ಕೈಗೊಳ್ಳಲು...

ಸಿನಿ ಪ್ರೇಮಿಗಳಿಗೆ ಈ ವಾರ ಹಬ್ಬ : ಕುತೂಹಲ ಮೂಡಿಸಿದ ಚಿತ್ರಗಳು ತೆರೆಗೆ

ಈ ವಾರ ಸಿನಿಮಾ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು ಶಿವರಾಜ್‌ಕುಮಾರ್‌ ನಟನೆಯ ‘ಭೈರತಿ ರಣಗಲ್’ ನವೆಂಬರ್ 15 (ಶುಕ್ರವಾರ)ಕ್ಕೆ ರಿಲೀಸ್‌ ಆಗುತ್ತಿದ್ದು, ಒಂದು ದಿನ ಮೊದಲು ತಮಿಳಿನಲ್ಲಿ ಸೂರ್ಯ ಅಭಿನಯದ ‘ಕಂಗುವ’ ನವೆಂಬರ್...

Latest news

- Advertisement -spot_img