ಚೆನ್ನೈ: ಹಿಂದಿಯನ್ನು ಕೇಂದ್ರ ಸರ್ಕಾರ ಹೇರದಿದ್ದರೆ ನಾವು ಅದನ್ನು ವಿರೋಧಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಭಾಷಾ ವಿವಾದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮತ್ತು ತಮಿಳುನಾಡಿನ ನಡುವೆ ನಡೆಯುತ್ತಿರುವ ಬೆಳವಣಿಗೆಗಳನ್ನು ಕುರಿತು ಪಕ್ಷದ...
ಕೊಯಮತ್ತೂರು: ಕ್ಷೇತ್ರ ಪುನರ್ ವಿಂಗಡನೆ ನಡೆದಾಗ ದಕ್ಷಿಣದ ರಾಜ್ಯಗಳಲ್ಲಿನ ಸೀಟುಗಳು ಕಡಿಮೆಯಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದಲ್ಲಿ ದಕ್ಷಿಣದ...
ಚೆನ್ನೈ: ತಮಿಳುನಾಡಿನಲ್ಲಿ ಜನಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿ ಅಗತ್ಯ ಔಷಧಿಗಳನ್ನು ಪೂರೈಕೆ ಮಾಡಲು ಸಾವಿರಕ್ಕೂ ಹೆಚ್ಚು ‘ಮುಧಲ್ವರ್ ಮರುಂಧಗಂಗಲ್’ ಎಂಬ ಔಷಧಿ ಮಳಿಗೆಗಳನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ಲೋಕಾರ್ಪಣೆ ಮಾಡಿದ್ದಾರೆ. ರಾಜ್ಯಾದ್ಯಂತ...
ಚೆನ್ನೈ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕವಿ ತಿರುವಳ್ಳವರ್ ಅವರ ಜನ್ಮ ದಿನಾಚರಣೆ ಆಚರಿಸುವ ಮಾದರಿಯಲ್ಲೇ ತಮಿಳುನಾಡಿನಲ್ಲೂ ಕನ್ನಡದ ಸಂತ ಕವಿ ಸರ್ವಜ್ಞ ಅವರ ಜನ್ಮದಿನಾಚರಣೆ ಆಚರಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಮಾನಿಗಳು...
ಬೆಂಗಳೂರು: ಅವಾಚ್ಯ ಮಾತುಗಳಿಂದ ನಿಂದಿಸುತ್ತಿದ್ದರು ಎಂದು ಭಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್ ಆಭರಣ ವ್ಯಾಪಾರಿಯನ್ನು ಬೆಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಚಾಕುವಿನಿಂದ ತನ್ನ ಬಾವ ತಮಿಳುನಾಡಿನ ವೆಂಕಟೇಶ್ ಎಂಬುವರನ್ನು ಕೊಲೆ ಮಾಡಿದ್ದ....
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7 ಕೆಜಿ ತೂಕದ 468 ಚಿನ್ನ, ವಜ್ರದ ಆಭರಣಗಳು, 750 ಜೊತೆ ಚಪ್ಪಲಿಗಳು, ಬೆಲೆ ಬಾಳುವ...
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರು ಡಿಎಂಕೆ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಪಕ್ಷದ ಮುಖಂಡ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಬಗ್ಗೆ...
ಬೆಂಗಳೂರು: ನಕಲಿ ಚಿನ್ನಾಭರಣ ಅಡ ಇಟ್ಟಿದ್ದನ್ನು ಪ್ರಶ್ನಿಸಿದ್ದ ರೌಡಿಯೊಬ್ಬನನ್ನು ಗುಂಡು ಹಾರಿಸಿ ಕೊಲೆ ಮಾಡಿ ಮೃತದೇಹವನ್ನು ಸುಟ್ಟುಹಾಕಿದ್ದ ಆರೋಪದಡಿಯಲ್ಲಿ ಮತ್ತೊಬ್ಬ ರೌಡಿಯನ್ನು ಬೆಂಗಳೂರು ಹೊರವಲಯದ ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೌಡಿ...
ಚೆನ್ನೈ: ತಮಿಳು ನಟ ವಿಶಾಲ್ ತಮ್ಮ ನಟನೆಯ ‘ಮದಗಜರಾಜ’ ಚಿತ್ರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಈ ಚಿತ್ರದ ಕಾರ್ಯಕ್ರಮದಲ್ಲಿ ತಮ್ಮ ನೆಚ್ಚಿನ ನಟ ವಿಶಾಲ್ ಅವರನ್ನು ನೋಡಿ ಅಭಿಮಾನಿಗಳು ಕಂಗಾಲಾಗಿದ್ದಾರೆ. ಸಿನಿಮಾ ಕುರಿತು...
ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸಾಯಿನಾಥ್ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....