ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ರಾಜಕೀಯ ವಿಷಯಗಳ ಕುರಿತುಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ರೂ. 12 ಲಕ್ಷ ಆದಾಯದವರೆಗೆ ತೆರಿಗೆ ಇಲ್ಲ ; ವಿಮಾ ವಲಯದಲ್ಲಿ ಎಫ್‌ಡಿಐ ಮಿತಿಯನ್ನು 74 ಪ್ರತಿಶತದಿಂದ 100 ಪ್ರತಿಶತಕ್ಕೆ ಹೆಚ್ಚಳಸಬ್ ಕಾ ಸಾಥ್, ಸಬ್ ಕಾ ವಿಕಾಸ್, ವಿಶ್ವಾಸ್, ಪ್ರಯಾಸ್. 90ಲಕ್ಷ...
ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ.
ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಇಲಾಖೆಗಳ ಪ್ರಗತಿ...
ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30ಕ್ಕೆಅಂತ್ಯಗೊಂಡಿದೆ. ಸುಮಾರು 4,284 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ತಿಳಿಸಿದ್ದಾರೆ. ಇದು ಪಾಲಿಕೆಯ...
ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದ್ದು, ತೆರಿಗೆ ಪಾವತಿಸದ 3.9 ಲಕ್ಷ ಸುಸ್ತಿದಾರರಲ್ಲಿ 2 ಲಕ್ಷ ತೆರಿಗೆದಾರರು ಇನ್ನೂ ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ. ಈ ಎರಡು...
ಬೆಂಗಳೂರು: ಬೆಲೆ ಏರಿಕೆ ತಡೆಯುವುದಾಗಿ ಭಾರತೀಯರನ್ನು ನಂಬಿಸಿ ಅಧಿಕಾರಕ್ಕೆ ಬಂದ ಮೋದಿಯವರೇ ವಿಪರೀತ ಬೆಲೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು. ನಾವು ಗ್ಯಾರಂಟಿಗಳ ಮೂಲಕ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನಮ್ಮ ತೆರಿಗೆ ನಮ್ಮ ಹಕ್ಕು ಕೇಳಲು ಅವರಪ್ಪನ ಮನೆ ಆಸ್ತಿನಾ? ಎಂಬ ಅನಂತಕುಮಾರ್ ಹೆಗಡೆ ಹೇಳಿಕೆ ಯತೀಂದ್ರ ಮಾತಿನ ತಿರುಗೇಟು ನೀಡಿದರು.
ಗದಗ ನಗರದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ದಿಲ್ಲಿಯ ಜಂತರ್ ಮಂತರ್ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ಸರಕಾರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಫೆಬ್ರುವರಿ 8 ರಂದು (ಗುರುವಾರ) ಜಂತರ್ ಮಂತರ್ನಲ್ಲಿ ಕೇರಳ...
ಕಳೆದ ವಾರ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ನಲ್ಲಿ ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕ್ಕೆ ಕೊಡಬೇಕಾದ ಪಾಲು ಬಂದಿಲ್ಲ ಎಂದು ಕನ್ನಡಿಗರು ಕೇಂದ್ರ ಸರ್ಕಾರದ ವಿರದ್ಧ #ನನ್ನತೆರಿಗೆನನ್ನಹಕ್ಕು ಮತ್ತು...