- Advertisement -spot_img

TAG

teachers day

ಶಿಕ್ಷಣ ಇಲಾಖೆಯಿಂದ ಇಂದು ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ, 31 ಮಂದಿ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆ

ಬೆಂಗಳೂರು, ಸೆ.05 : ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ 'ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ'ಗೆ 31 ಜನ ಶಿಕ್ಷಕರನ್ನು (ಪ್ರಾಥಮಿಕ 20, ಪ್ರೌಢಶಾಲೆ 11) ಆಯ್ಕೆ ಮಾಡಿದೆ. ಶಾಲಾ...

ಶಿಕ್ಷಕರ ದಿನಾಚರಣೆ ವಿಶೇಷ | ಬದಲಾಗುತ್ತಿರುವ ಶಿಕ್ಷಕ ಸಂಸ್ಕೃತಿ‌

ಇಂದು ಸಾರ್ವತ್ರಿಕ ಶಿಕ್ಷಣವು ಬಹುಮಟ್ಟಿಗೆ ವ್ಯಾಪಾರೀಕರಣವಾಗಿದೆ. ಶಿಕ್ಷಕರು ಶಿಕ್ಷಣ ಸಂಸ್ಥೆಯ ಮಾಲೀಕನ ಮರ್ಜಿಗನುಗುಣವಾಗಿ ತನ್ನ ಶಿಕ್ಷಕ ಸಂಸ್ಕೃತಿಯನ್ನು ರೂಪಿಸಿಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ. ಇಂಥ ಸಂದರ್ಭದಲ್ಲಿ ಶಿಕ್ಷಕರಲ್ಲಿ ಆದರ್ಶವನ್ನು ಹೇಗೆ ನಿರೀಕ್ಷಿಸಲು ಸಾಧ್ಯ?. ಮೂಲಭೂತ...

ಜ್ಞಾನದೊಂದಿಗೆ ವೈದ್ಯರು ಮಾನವೀಯತೆ ಬೆಳೆಸಿಕೊಳ್ಳಿ: ವೈದ್ಯರಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಿವಿಮಾತು

ಬೆಂಗಳೂರು : ವೈದ್ಯಕೀಯ ಕಲಿಕೆ ಎಂದರೆ ಕೇವಲ ವೈದ್ಯರು, ನರ್ಸ್‌ಗಳು, ಔಷಧ ಶಾಸ್ತ್ರಜ್ಞರು ಅಥವಾ ಸಂಶೋಧಕರನ್ನು ತಯಾರಿಸುವುದಲ್ಲ. ಜ್ಞಾನದೊಂದಿಗೆ ಕರುಣೆ, ಮಾನವೀಯತೆ ಹಾಗೂ ವೃತ್ತಿಪರತೆಯನ್ನೂ ಹೊಂದಿರುವ ಹೊಸ ತಲೆಮಾರನ್ನು ರೂಪಿಸಬೇಕಾಗಿದೆ ವೈದ್ಯಕೀಯ ಶಿಕ್ಷಣ...

ಶೀಘ್ರ 18 ಸಾವಿರ ಶಿಕ್ಷಕರ ನೇಮಕ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶೀಘ್ರವೇ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...

ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮ: ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು: ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು ವರ್ಷಕ್ಕೆ 65 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ...

ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ

ಬೆಂಗಳೂರು ಸೆ 5 : ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್...

Latest news

- Advertisement -spot_img