- Advertisement -spot_img

TAG

tejaswi yadav

ಬಿಹಾರ ವಿಧಾನಸಭೆ: ನಾಳೆ ಮತ ಎಣಿಕೆ; ಗೆಲುವಿನ ಹಾರ ಯಾರ ಕೊರಳಿಗೆ?

ಪಟ್ನಾ:  ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ಎನ್‌ಡಿಎ ಮತ್ತು ಮಹಾಘಟಬಂಧನ್‌ ಭವಿಷ್ಯ ನಿರ್ಧಾರವಾಗಲಿದೆ. 243 ವಿಧಾನಸಭಾ ಕ್ಷೇತ್ರಗಳ ಬಿಹಾರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 122 ಸ್ಥಾನಗಳ ಅವಶ್ಯಕತೆ...

ಬಿಹಾರ ಚುನಾವಣೆ: ಅವರು ಅಂಬಾನಿ, ಅದಾನಿ ಹಿಡಿತದಲ್ಲಿ ಪಿಎಂ ಮೋದಿ : ರಾಹುಲ್‌ ಗಾಂಧಿ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಹೆದರಿರುವುದರ ಜತೆಗೆ ಉದ್ಯಮಿಗಳಾದ ಅಂಬಾನಿ, ಅದಾನಿ ಅವರ ಹಿಡಿತದಲ್ಲಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ ಲೋಕಸಭೆ ವಿಪಕ್ಷ ನಾಯಕ ರಾಹುಲ್...

ವೋಟಿಗಾಗಿ ಪ್ರಧಾನಿ ಮೋದಿ ನೃತ್ಯ ಮಾಡಲು ಹಿಂಜರಿಯಲಾರರು: ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯ

ಮುಜಾಫರ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರು ವೋಟಿಗಾಗಿ ವೇದಿಕೆ ಮೇಲೆ ನೃತ್ಯ ಮಾಡಲೂ ಹಿಂಜರಿಯುವುದಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಮುಜಾಫರ್‌ಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಅವರು...

ಬಿಹಾರ: ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ, ಮಹಿಳೆಯರಿಗೆ ಮಾಸಿಕ ರೂ.2,500:ಇಂಡಿಯಾ ಬಣ ಭರವಸೆ

ನವದೆಹಲಿ: ಬಿಹಾರದಲ್ಲಿ ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲೇ, ರಾಜ್ಯದ ಪ್ರತಿ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ, ಡಿಸೆಂಬರ್ 1ರಿಂದ ಮಹಿಳೆಯರು ತಿಂಗಳಿಗೆ ರೂ.2,500, ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್...

ಬಿಹಾರ: ಸಿಎಂ ಅಭ್ಯರ್ಥಿ ಘೋಷಿಸುವಂತೆ ಬಿಜೆಪಿಗೆ ಇಂಡಿಯಾ ಬಣದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್‌ ಸವಾಲು

ಪಟ್ನಾ: ಬಿಹಾರ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಎನ್‌ ಡಿಎ ಮೈತ್ರಿಕೂಟವನ್ನು ಆರ್‌ ಜೆಡಿ ಮುಖಂಡ ತೇಜಸ್ವಿ ಯಾದವ್‌ ಸವಾಲು ಹಾಕಿದ್ದಾರೆ. ಇಂದು ಬೆಳಗ್ಗೆ ತೇಜಸ್ವಿ ಯಾದವ್‌ ಅವರನ್ನು ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ...

ಬಿಹಾರ ಚುನಾವಣೆ: ಆರ್‌ ಜೆಡಿ ಮುಖಂಡ ತೇಜಸ್ವಿ ಯಾದವ್‌ ಇಂಡಿಯಾ ಬಣದ ಮುಖ್ಯಮಂತ್ರಿ ಅಭ್ಯರ್ಥಿ

ಪಾಟ್ನಾ:  ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖಂಡ, ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಇಂದು ಘೋಷಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್...

ನಾನು ನಿಜವಾದ ಬಿಹಾರಿ, ಹೊರಗಿನವರಾದ ಅಮಿತ್‌ ಶಾಗೆ ಹೆದರುವುದಿಲ್ಲ; ಆರ್‌ ಜೆಡಿ ಮುಖಂಡ ತೇಜಸ್ವಿ ಯಾದವ್

ಪಟ್ನಾ: ನಾನು ನಿಜವಾದ ಬಿಹಾರಿ. ಯಾವತ್ತಿಗೂ ಹೊರಗಿನವರಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಅಮಿತ್‌ ಶಾ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಗುಡುಗಿದ್ದಾರೆ. ಐಆರ್‌ಸಿಟಿಸಿಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮುಖ್ಯಸ್ಥ...

ಬಿಹಾರ: ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣ ಶೇ.85ಕ್ಕೆ ಹೆಚ್ಚಳ: ತೇಜಸ್ವಿ ಯಾದವ್ ಭರವಸೆ

ಪಟನಾ: ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅದಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇ.85ಕ್ಕೆ ಏರಿಕೆ ಮಾಡುವುದಾಗಿ ರಾಷ್ಟ್ರೀಯ ಜನತಾ ದಳ (ಆರ್ ಜೆ ಡಿ) ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. ಅವರು ಮೋತಿಹಾರಿಯಲ್ಲಿ ನಡೆಯುತ್ತಿರುವ...

ಮುಂದಿನ ಲೋಕಸಭಾ ಚುನಾವಣೆ ನಂತರ ರಾಹುಲ್‌ ಗಾಂಧಿ ಪ್ರಧಾನಿಯಾಗಲಿದ್ದಾರೆ: ತೇಜಸ್ವಿ ಯಾದವ್ ಭವಿಷ್ಯ

ಪಟ್ನಾ: 2029ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಜಯ ಸಾಧಿಸಲಿದ್ದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ...

ಎರಡೆರಡು ವೋಟರ್‌ ಐಡಿ ಇಟ್ಟುಕೊಳ್ಳಲು ಚುನಾವಣಾ ಆಯೋಗ ಬಿಜೆಪಿಯವರಿಗೆ ಸಹಾಯ ಮಾಡಿದೆ: ಆರ್‌ ಜೆ ಡಿ ಮುಖಂಡ ತೇಜಸ್ವಿ ಯಾದವ್ ಆರೋಪ

ಪಟನಾ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದಲ್ಲಿ ಮತಗಳನ್ನು ಕಳವು ಮಾಡುವ ಉದ್ದೇಶ ಹೊಂದಿರುವ ಬಿಜೆಪಿಗೆ ಚುನಾವಣಾ ಆಯೋಗ ನೆರವು ನೀಡುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ ಜೆ ಡಿ)...

Latest news

- Advertisement -spot_img