ತೆಲಂಗಾಣ: 2024ನೇ ಸಾಲಿನ ವಿಶ್ವ ಸುಂದರಿ ಸ್ಪರ್ಧೆಯ ವಿಜೇತೆ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ತೆಲಂಗಾಣದ ಯಾದಗಿರಿಗುಟ್ಟಾ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಭಾರತೀಯ ಸಾಂಪ್ರದಾಯಿಕ ಉಡುಗೆಯಾದ ಸೀರೆಯುಟ್ಟು,...
ಹೈದರಾಬಾದ್: ವಿಧಾನಸಭೆ ಅಧಿವೇಶನಗಳಿಗೆ ನಿರಂತರವಾಗಿ ಗೈರು ಹಾಜರಾಗುತ್ತಿರುವ ವಿರೋಧ ಪಕ್ಷದ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರ ವೇತನವನ್ನು ಹಿಂಪಡೆಯುವಂತೆ ವಿಧಾನಸಭಾಧ್ಯಕ್ಷ ಜಿ.ಪ್ರಸಾದ್ ಕುಮಾರ್ ಅವರನ್ನು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
ಹೈದರಾಬಾದ್ ನಲ್ಲಿ ಕಾಂಗ್ರೆಸ್...
ಹೈದರಾಬಾದ್: ನಿರುದ್ಯೋಗ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಆಂಧ್ರಪ್ರದೇಶದ ಹಬ್ಬಿನಗಢದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಚಂದ್ರಶೇಖರ್ ರೆಡ್ಡಿ...
ಹೈದರಾಬಾದ್: ತೆಲಂಗಾಣದ ಪುಪ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ, ಐದು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ...
ಹೈದರಾಬಾದ್: 2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸಿಬಿಎಸ್ಇ, ಐಸಿಎಸ್ಇ, ಐಬಿ ಮತ್ತು ಇತರ ಮಂಡಳಿಗಳ ಸಂಯೋಜಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವಾಗಿ ಕಲಿಸಬೇಕು ಎಂದು ತೆಲಂಗಾಣ...
ಹೈದರಾಬಾದ್: ಆಸ್ತಿಗಾಗಿ ತನ್ನ ತಾತನನ್ನೇ ಕೊಂದ ದುರಂತ ಪ್ರಕರಣ ತೆಲಂಗಾಣದಲ್ಲಿ ನಡೆದಿದೆ. 28 ವರ್ಷದ ಯುವಕ ತನ್ನ ತಾತನನ್ನು ಒಂದಲ್ಲ, ಎರಡಲ್ಲ, 73 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ...
ಹೈದರಾಬಾದ್: ರಾತ್ರಿ 11 ಗಂಟೆಯ ನಂತರ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್ಗಳಲ್ಲಿ ಚಲನಚಿತ್ರ ವೀಕ್ಷಿಸಲು ಅನುಮತಿ ನೀಡಬಾರದು ಎಂದು ರಾಜ್ಯ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿರುವ ತೆಲಂಗಾಣ ಹೈಕೋರ್ಟ್,...
ಹೈದರಾಬಾದ್: ನಟ ರಾಮ್ ಚರಣ್ ಅಭಿನಯದ ʻಗೇಮ್ ಚೇಂಜರ್ʼ ಸೇರಿದಂತೆ ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕ ದಿಲ್ ರಾಜು ಅವರಿಗೆ ಆದಾಯ ತೆರಿಗೆ ಇಲಾಖೆ ಇಂದು ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ.
ಆದಾಯ ತೆರಿಗೆ ಇಲಾಖೆಯ 55...
ಹೈದರಾಬಾದ್: ತೆಲಂಗಾಣದಲ್ಲಿ ಡಿಜಿಟಲ್ ದಿಗ್ಬಂಧನ ವಿಧಿಸುವ ಮೂಲಕ 65 ವರ್ಷದ ನಿವೃತ್ತ ಸರ್ಕಾರಿ ನೌಕರರೊಬ್ಬರಿಂದ ಸೈಬರ್ ವಂಚಕರು ರೂ.1.5 ಕೋಟಿಗೂ ಹೆಚ್ಚು ಹಣ ಸುಲಿಗೆ ಮಾಡಿದ್ದಾರೆ. ನಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ...
ಹೈದರಾಬಾದ್:ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಪ್ರಕರಣವನ್ನು ನೆಪವಾಗಿರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಟಾಲಿವುಡ್ ಚಿತ್ರರಂಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಚಿತ್ರ ನಿರ್ಮಾಣಕ್ಕೆ ನೀಡಲಾಗುತ್ತಿದ್ದ ಕೆಲವು ಸೌಕರ್ಯಗಳನ್ನು ಸ್ಥಗಿತಗೊಳಿಸಿದ್ದಾರೆ. ಹೆಚ್ಚುವರಿ...