- Advertisement -spot_img

TAG

Telangana

ತೆಲಂಗಾಣದಲ್ಲಿ ಟಿಆರ್‌ಎಸ್‌ ಪಕ್ಷ ಕಟ್ಟಿದ ಕೆಸಿಆರ್‌ ಪುತ್ರಿ ಕವಿತಾ

ಹೈದರಾಬಾದ್ : ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆ.ಸಿ.ಆರ್) ಅವರ ಪುತ್ರಿ ಕಲ್ವಕುಂಟ್ಲ ಕವಿತಾ ಅವರು ತಮ್ಮ ಹೊಸ ರಾಜಕೀಯ ಪಕ್ಷವಾದ ತೆಲಂಗಾಣ ರಾಷ್ಟ್ರ ಸೇನಾ (ಟಿಆರ್‌ಎಸ್) ಅನ್ನು ಪ್ರಾರಂಭಿಸಿದ್ದಾರೆ,...

ಆಂಧ್ರಪ್ರದೇಶದಲ್ಲಿ ಭೀಕರ ಬಸ್ ಅಪಘಾತ:ಕಂದಕಕ್ಕೆ ಉರುಳಿದ ಬಸ್;‌ 15 ಮಂದಿ ಸಾವು

ವಿಶಾಖಪಟ್ಟಣ: ಕರ್ನೂಲ್‌ ಬಸ್‌ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಭೀಕರ ಬಸ್‌ ಅಪಘಾತ ಸಂಭವಿಸಿದೆ. ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಚಿಂತೂರು ಘಾಟ್‌ ರಸ್ತೆಯಲ್ಲಿ ಬಸ್‌ ವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ...

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ: 16 ಮಂದಿ ಭಾರತೀಯರು ಸೇರಿ 45 ಮಂದಿ ದುರ್ಮರಣ

ನವದೆಹಲಿ: ಸೌದಿ ಅರೇಬಿಯಾದಲ್ಲಿ ಖಾಸಗಿ ಬಸ್‌ ಮತ್ತು ಟ್ಯಾಂಕರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಮಹಿಳೆಯರು 12 ಮಕ್ಕಳು ಸೇರಿ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೆಕ್ಕಾ ಮದೀನ ರಸ್ತೆಯಲ್ಲಿ ತಡರಾತ್ರಿ...

ತೆಲಂಗಾಣ: ಬಸ್‌ ಟಿಪ್ಪರ್‌ ಲಾರಿ ನಡುವೆ ಅಪಘಾತ: 12 ಮಂದಿ ಮಹಿಳೆಯರು ಸೇರಿ 19 ಮಂದಿ ಸಾವು

ಹೈದರಾಬಾದ್‌: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಮತ್ತು ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೆಶದ ಶ್ರೀಕಾಕುಲಂ ಜಿಲ್ಲೆಯ...

ತೆಲಂಗಾಣ ಸರ್ಕಾರ: ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್: ಖ್ಯಾತ ಕ್ರಿಕೆಟ್‌ ಆಟಗಾರ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಕಾಂಗ್ರೆಸ್ ಮುಖಂಡರೂ ಆಗಿರುವ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವದಲ್ಲಿ...

ಕರ್ನೂಲ್‌ ವೋಲ್ವೋ ಬಸ್‌ ದುರಂತ; ಬೆಂಕಿ ಹೊತ್ತಿಕೊಂಡಿದ್ದು ಹೇಗೆ?; ಪಾರಾದ ಪ್ರಯಾಣಿಕರು ಹೇಳುವುದೇನು?

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಖಾಸಗಿ ವೋಲ್ವೋ ಬಸ್ ಬೆಂಕಿಗೆ ಆಹುತಿಯಾಗಿ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ  ಕರ್ನಾಟಕದವರು ಯಾರಾದರೂ ಇದ್ದಾರೆಯೇ ಎಂದು ಪತ್ತೆ ಹಚ್ಚಲು ಕೂಡಲೇ ಆರ್‌ಟಿಒ ಅಧಿಕಾರಿಗಳನ್ನು ದುರಂತ ಸ್ಥಳಕ್ಕೆ...

ಬಿಆರ್‌ಎಸ್‌ ಪಕ್ಷದಿಂದ ಕೆ ಕವಿತಾ ಅಮಾನತು; ಪುತ್ರಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಕೆಸಿಆರ್‌

ಹೈದರಾಬಾದ್‌: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಅಡಿಯಲ್ಲಿ ವಿಧಾನಪರಿಷತ್‌ ಸದಸ್ಯೆ ಕೆ.ಕವಿತಾ ಅವರನ್ನು ಭಾರತ ರಾಷ್ಟ್ರ ಸಮಿತಿ (ಬಿ ಆರ್‌ ಎಸ್‌) ಪಕ್ಷದಿಂದ ಅಮಾನತು ಮಾಡಲಾಗಿದೆ. ಕವಿತಾ ಅವರ ಇತ್ತೀಚಿನ ಹೇಳಿಕೆಗಳು ಪಕ್ಷಕೆ...

ತೆಲಂಗಾಣ: ಕಲಬೆರಕೆ ಸೇಂದಿ ಸೇವಿಸಿ 13 ಮಂದಿ ತೀವ್ರ ಅಸ್ವಸ್ಥ, ಅಸ್ಪತ್ರೆಗೆ ದಾಖಲು

ಹೈದರಾಬಾದ್: ಕಲಬೆರಕೆ ಸೇಂದಿ ಸೇವಿಸಿ 13 ಮಂದಿ ತೀವ್ರ ಅಸ್ವಸ್ಥರಾಗಿರುವ ಘಟನೆ ತೆಲಂಗಾಣದ ಕುಕಟ್ ಪಲ್ಲಿ ಎಂಬಲ್ಲಿ ವರದಿಯಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕುಕಟ್...

ಸಿಗಾಚಿ ಇಂಡಸ್ಟ್ರೀಸ್ ದುರಂತ: ಮೃತ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ಘೋಷಿಸಿದ ಕಂಪನಿ

ಹೈದರಾಬಾದ್‌: ಸಿಗಾಚಿ ಇಂಡಸ್ಟ್ರೀಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ನೀಡುವುದಾಗಿ ಕಂಪನಿಯು ಘೋಷಿಸಿದೆ. ಈ ದುರಂತದಲ್ಲಿ 40 ಸದಸ್ಯರು ಮೃತಪಟ್ಟಿದ್ದು, 33ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳ ವೈದ್ಯಕೀಯ...

ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ; ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯ

ಹೈದರಾಬಾದ್‌: ತೆಲಂಗಾಣದ ಸಂಗಾರೆಡ್ಡಿ ನಗರದ ಔಷಧ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ ನಲ್ಲಿ ರಾಸಾಯನಿಕ ವಸ್ತುವಿಗೆ ಬೆಂಕಿ...

Latest news

- Advertisement -spot_img