- Advertisement -spot_img

TAG

Telangana

ಹೈದರಾಬಾದ್ :  ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಸಾವು, ಐದು ಜನರ ರಕ್ಷಣೆ

ಹೈದರಾಬಾದ್: ತೆಲಂಗಾಣದ ಪುಪ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ, ಐದು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಶುಕ್ರವಾರ...

ಶಾಲೆಗಳಲ್ಲಿ ತೆಲುಗು ಭಾಷೆ ಕಲಿಕೆ, ಬೋಧನೆ ಕಡ್ಡಾಯ: ತೆಲಂಗಾಣ ಸರ್ಕಾರ ಆದೇಶ

ಹೈದರಾಬಾದ್: 2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸಿಬಿಎಸ್‌ಇ, ಐಸಿಎಸ್‌ಇ, ಐಬಿ ಮತ್ತು ಇತರ ಮಂಡಳಿಗಳ ಸಂಯೋಜಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವಾಗಿ ಕಲಿಸಬೇಕು ಎಂದು ತೆಲಂಗಾಣ...

ಆಸ್ತಿ ವಿವಾದ: 73 ಬಾರಿ ಇರಿದು ಉದ್ಯಮಿ ತಾತನನ್ನು ಕೊಂದ ಮೊಮ್ಮಗ

ಹೈದರಾಬಾದ್:‌  ಆಸ್ತಿಗಾಗಿ ತನ್ನ ತಾತನನ್ನೇ ಕೊಂದ ದುರಂತ ಪ್ರಕರಣ ತೆಲಂಗಾಣದಲ್ಲಿ ನಡೆದಿದೆ.  28 ವರ್ಷದ ಯುವಕ ತನ್ನ ತಾತನನ್ನು ಒಂದಲ್ಲ, ಎರಡಲ್ಲ,  73 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ...

ಮಕ್ಕಳು ರಾತ್ರಿ 11 ಗಂಟೆಯ ನಂತರ ಸಿನಿಮಾ ನೋಡಲು ಹೋಗುವಂತಿಲ್ಲ: ತೆಲಂಗಾಣ ಹೈಕೋರ್ಟ್‌

ಹೈದರಾಬಾದ್‌: ರಾತ್ರಿ 11 ಗಂಟೆಯ ನಂತರ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್‌ಗಳಲ್ಲಿ ಚಲನಚಿತ್ರ ವೀಕ್ಷಿಸಲು ಅನುಮತಿ ನೀಡಬಾರದು ಎಂದು ರಾಜ್ಯ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿರುವ ತೆಲಂಗಾಣ ಹೈಕೋರ್ಟ್‌,...

ಗೇಮ್‌ ಚೇಂಜರ್‌ ನಿರ್ಮಾಪಕ ದಿಲ್‌ ರಾಜುಗೆ ಐಟಿ ಶಾಕ್‌

ಹೈದರಾಬಾದ್:‌ ನಟ ರಾಮ್‌ ಚರಣ್‌ ಅಭಿನಯದ ʻಗೇಮ್‌ ಚೇಂಜರ್‌ʼ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳ ನಿರ್ಮಾಪಕ ದಿಲ್‌ ರಾಜು ಅವರಿಗೆ ಆದಾಯ ತೆರಿಗೆ ಇಲಾಖೆ ಇಂದು ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯ ತೆರಿಗೆ ಇಲಾಖೆಯ 55...

ವೃದ್ಧೆಗೆ ಡಿಜಿಟಲ್‌ ಅರೆಸ್ಟ್;‌ ರೂ.1.5 ಕೋಟಿ ಸುಲಿಗೆ ಮಾಡಿದ ಸೈಬರ್‌ ವಂಚಕರು

ಹೈದರಾಬಾದ್: ತೆಲಂಗಾಣದಲ್ಲಿ ಡಿಜಿಟಲ್‌ ದಿಗ್ಬಂಧನ ವಿಧಿಸುವ  ಮೂಲಕ 65 ವರ್ಷದ ನಿವೃತ್ತ ಸರ್ಕಾರಿ ನೌಕರರೊಬ್ಬರಿಂದ ಸೈಬರ್‌ ವಂಚಕರು ರೂ.1.5 ಕೋಟಿಗೂ ಹೆಚ್ಚು ಹಣ ಸುಲಿಗೆ ಮಾಡಿದ್ದಾರೆ. ನಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ...

ಪುಷ್ಪ-2 ಕಾಲ್ತುಳಿತ ಪ್ರಕರಣ: ಸಿಎಂ ರೇವಂತ್‌ ಭೇಟಿಯಾದ ಟಾಲಿವುಡ್‌ ನಿಯೋಗ

ಹೈದರಾಬಾದ್:‌ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಪ್ರಕರಣವನ್ನು ನೆಪವಾಗಿರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಟಾಲಿವುಡ್‌ ಚಿತ್ರರಂಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಚಿತ್ರ ನಿರ್ಮಾಣಕ್ಕೆ ನೀಡಲಾಗುತ್ತಿದ್ದ ಕೆಲವು ಸೌಕರ್ಯಗಳನ್ನು ಸ್ಥಗಿತಗೊಳಿಸಿದ್ದಾರೆ. ಹೆಚ್ಚುವರಿ...

ಮುಸ್ಲಿಂ ಮಹಿಳೆಯರ ನಕಾಬ್‌ ತೆಗೆಸಿ ಕಿರುಕುಳ: ಬಿಜೆಪಿ ಅಭ್ಯರ್ಥಿ ವಿರುದ್ಧ FIR

ಹೈದರಾಬಾದ್‌: ಮತಗಟ್ಟೆಗೆ ಬಂದ ಮುಸ್ಲಿಂ ಮಹಿಳೆಯರ ನಕಾಬ್‌ (ಮುಖವಸ್ತ್ರ) ತೆಗೆಸಿ, ಕಿರುಕುಳ ನೀಡಿದ ಹೈದರಾಬಾದ್‌ ಲೋಕಸಭಾ ಕ್ಷೇತ್ರದ ಮಾಧವಿ ಲತಾ ಅವರ ಮೇಲೆ FIR ದಾಖಲಾಗಿದೆ. ಓಲ್ಡ್‌ ಸಿಟಿಯ ಮತಗಟ್ಟೆಯೊಂದರ ಬಳಿ ಬಂದ ಮಾಧವಿ...

ಒಂಭತ್ತು ರಾಜ್ಯಗಳಲ್ಲಿ ಚುನಾವಣೆ: ಶೇ. 10ರಷ್ಟು ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ದೇಶದದ 96 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿದ್ದು, ಒಂಭತ್ತು ಗಂಟೆಯ ವೇಳಗೆ ಶೇ.10ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಂಭತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ...

Latest news

- Advertisement -spot_img