ಬೆಂಗಳೂರು: ಪರಿಚಯವಿದ್ದ ಮಹಿಳೆ ಮನೆಗೆ ಆಹ್ವಾನಿಸಿದರು ಎಂದು ಗುತ್ತಿಗೆದಾರರೊಬ್ಬರು ಆಕೆಯ ಮನೆಗೆ ಹೋದಾಗ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳ ವಿರುದ್ಧ ಸಿವಿಲ್ ಗುತ್ತಿಗೆದಾರ...
ಬೆಂಗಳೂರು: ಬೆಂಗಳೂರು ಹಾಗೂ ವಿವಿಧ ರಾಜ್ಯಗಳಲ್ಲಿ ಮನೆ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹೆಣ್ಣೂರು ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರು ಕೆಲಸಕ್ಕೆ ಹೋಗಿ ಹಿಂತಿರುಗುವಷ್ಟರಲ್ಲಿ ಮನೆಯ ಬೀಗ ಒಡೆದು ಮನೆಯಲ್ಲಿದ್ದ...
ಕೋಲಾರ: ಕೋಲಾರ ನಗರದಲ್ಲಿ ವಿವಿಧ ಅಂಗಡಿಗಳು ಮತ್ತು ಮೆಡಿಕಲ್ ಸ್ಟೋರ್ ಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಮಂಗಳವಾರ ತಡರಾತ್ರಿ ಈ ಕಳ್ಳತನದ ಪ್ರಕರಣಗಳು ನಡೆದಿವೆ.
ನಗರದ ಡೂಂ ಲೈಟ್ ವೃತ್ತ, ಪಿ.ಸಿ ಬಡಾವಣೆ ಮುಖ್ಯರಸ್ತೆಯಲ್ಲಿರುವ...
ಬೆಂಗಳೂರು: ಹಗಲಿನಲ್ಲಿ ಬಾಗಿಲು ಹಾಕಿದ್ದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ಹೊತ್ತು ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ಎಫ್ ನಿವಾಸಿಗಳಾದ ಸಂಜಯ್, ಸಂದೀಪ್ ಮತ್ತು...
ಬೆಂಗಳೂರು: ಕಳವು ಮಾಡಿದ್ದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2...
ಬೆಂಗಳೂರು: ಮನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಒಬ್ಬ ಮನೆ ಮಾಲೀಕರು ಊರಿಗೆ ಹೋಗಿದ್ದಾಗ ಮನೆಯಲ್ಲಿದ್ದ ನಗದು ಸೇರಿದಂತೆ 15 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ...
ಫೆಬ್ರವರಿ 18 ರಂದು ಬೆಂಗಳೂರು ನಗರದ ಮಧ್ಯಭಾಗದಲ್ಲಿರುವ ಜೋಯಾಲುಕ್ಕಾಸ್ ಜ್ಯುವೆಲ್ಲರಿ ಶೋರೂಮ್‌ನಿಂದ ಸುಮಾರು 75 ಲಕ್ಷ ರೂಪಾಯಿ ಮೌಲ್ಯದ ಸಾಲಿಟೇರ್ ವಜ್ರದ ಉಂಗುರವನ್ನು ಕದ್ದ ಗಡ್ಡಧಾರಿ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಫೆಬ್ರವರಿ 20...