- Advertisement -spot_img

TAG

tight security

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಎಲ್ಲೆಡೆ ಬಿಗಿ ಬಂದೋಬಸ್ತ್; ದುರ್ವರ್ತನೆ ತೋರಿದರೆ ಶಿಕ್ಷೆಯ ಎಚ್ಚರಿಕೆ

ಬೆಂಗಳೂರು: ಹೊಸ ವರ್ಷ- 2026 ಸ್ವಾಗತಿಸಲು ಬೆಂಗಳೂರು ಸಜ್ಜಾಗಿದೆ. ಸಂಭ್ರಮಾಚರಣೆ ಕಳೆಗಟ್ಟುವ ನಗರದ ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ, ಕಮರ್ಷಿಯಲ್‌ ಸ್ಟ್ರೀಟ್‌, ಇಂದಿರಾ ನಗರ, ಕೋರಮಂಗಲ ಮೊದಲಾದ ಬಡಾವಣೆಗಳಲ್ಲಿ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ....

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್;‌ ಕೀಟಲೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: 2026ನೇ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆಗಾಗಿ ಬೆಂಗಳೂರು ನಗರ ಪೊಲೀಸರು ಹಲವಾರು ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಪ್ರಕಟಣೆಯಲ್ಲಿ ಭದ್ರತಾ...

ದೆಹಲಿ ಬಾಂಬ್‌ ಸ್ಫೋಟ: ಗಡಿ ಜಿಲ್ಲೆ ಕೋಲಾರದಲ್ಲಿ ಕಟ್ಟೆಚ್ಚರ; ತೀವ್ರ ತಪಾಸಣೆ

ಕೋಲಾರ. ದೆಹಲಿ ಕೆಂಪುಕೋಟೆ ಸಮೀಪ ಸಂಭವಿಸಿದ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು ವಿಧ್ವಂಸಕ ವಿರೋಧಿ ತಂಡದಿಂದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ ಜಿಲ್ಲಾ ರಕ್ಷಣಣಾಧಿಕಾರಿ ನಿಖಿಲ್ ಅವರ...

ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ;ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

ಬೆಂಗಳೂರು: ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಒಳಪಡುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ...

ರಾಜ್ಯದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ: ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು:ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪಾಕಿಸ್ತಾನ ನಡೆಸಿದ ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಆಪರೇಷನ್‌ ಸಿಂಧೂರ ನಡೆಸಿದ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಕಟ್ಟೆಚ್ಚರ...

ಬಿಗಿ ಭದ್ರತೆ: ವಿಮಾನದಿಂದ ಪ್ರಯಾಣಿಕನನ್ನು ಕೆಳಗಿಳಿಸಿದ ಏರ್‌ ಇಂಡಿಯಾ

ಬೆಂಗಳೂರು: ಪಾಕಿಸ್ತಾನದ ವಿರುದ್ಧ ಬುಧವಾರ ಮುಂಜಾನೆ ಆಪರೇಷನ್‌ ಸಿಂಧೂರ ನಡೆದ ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಭದ್ರತಾ ಕಾರಣಕ್ಕೆ ಬುಧವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

Latest news

- Advertisement -spot_img