ತಿರುಮಲ ತಿರುಪತಿ ದೇವಸ್ಥಾನದಲ್ಲಿ ವಿತರಿಸುವ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆ ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ವಿವಾದಾತ್ಮಕ ಹೇಳಿಕೆಯಿಂದ ಕೆಎಂಎಫ್ ನಂದಿನಿ ತುಪ್ಪಕ್ಕೆ ಇನ್ನಿಲ್ಲದ ಬೇಡಿಕೆ ಹುಟ್ಟಿಕೊಂಡಿತು....
ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರೆಕೆ ತುಪ್ಪ ಪೂರೈಕೆ ವಿವಾದದ ಬೆನ್ನಲ್ಲೇ ರಾಜ್ಯದಲ್ಲೂ ಇದೀಗ ದೇವಸ್ಥಾನಗಳನ್ನು ಸರ್ಕಾರದ ಹಿಡಿತ ದಿಂದ ಮುಕ್ತಗೊಳಿಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ಒತ್ತಾಯಿಸಿದ್ದಾರೆ.
ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ಅಭಿಪ್ರಾಯ...
ತಿರುಪತಿ ದೇವಾಲಯದಲ್ಲಿ ಲಡ್ಡು ಪ್ರಸಾದ ತಯಾರಿಸಲು ಕಲಬೆರಕೆ ತುಪ್ಪ ಹಾಗೂ ಪ್ರಾಣಿ ಕೊಬ್ಬು ಬಳಕೆ ಮಾಡಿರೋದು ನಿಜ ಎಂದು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಒಪ್ಪಿಕೊಂಡಿದೆ.
ಇಂದು ಸುದ್ದಿಗೋಷ್ಠಿ ನಡೆಸಿದ ಟಿಟಿಡಿ ಎಕ್ಸ್ಕ್ಯೂಟೀವ್ ಆಫೀಸರ್...